Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Mahakumbh 2025 | ಮಹಾಕುಂಭ ಮೇಳದಲ್ಲಿ ನಂದಿನಿ ಹಾಲಿನ ಬಿಸಿ ಬಿಸಿ ಚಹಾ ಲಭ್ಯ : ಕೆಎಂಎಫ್- ಚಾಯ್ ಪಾಯಿಂಟ್ ಜೊತೆ ಒಪ್ಪಂದ

by Bengaluru Wire Desk
January 13, 2025
in Bengaluru Focus, News Wire
Reading Time: 1 min read
0
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಚಾಯ್ ಪಾಯಿಂಟ್ ಜೊತೆಗೆ ಕೆಎಂಫ್ ನಂದಿನಿ ಹಾಲಿನಿಂದ ತಯಾರಿಸಿದ ಟೀ, ನಂದಿನಿಯ ಇತರ ಉತ್ಪನ್ನಗಳನ್ನು ಮಾರಾಟ ಮಾಡಲು ಒಡಂಬಡಿಕೆ ಮಾಡಿಕೊಂಡಿದೆ.

ಬೆಂಗಳೂರು, ಜ.13 www.bengaluruwire.com : ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಇಂದಿನಿಂದ ಆರಂಭವಾಗಿರುವ ಮಹಾಕುಂಭಮೇಳದಲ್ಲಿ ನಂದಿನಿ ಹಾಲಿ (Nandini Milk)ನಿಂದ ಮಾಡಿದ ಚಹಾ ವಿತರಿಸಲು ‘ಚಾಯ್ ಪಾಯಿಂಟ್‌’ (Chai Point)ನೊಂದಿಗೆ ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ.

ಈ ಒಪ್ಪಂದದ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ಒಟ್ಟು 10 ಚಾಯ್ ಪಾಯಿಂಟ್‌ ಮಳಿಗೆಗಳನ್ನು ಸ್ಥಾಪಿಸಲಿದ್ದು, ಸುಮಾರು 1 ಕೋಟಿ ಕಪ್‌ ಚಹಾ ವಿತರಿಸುವ ಗುರಿ ಹಾಕಿಕೊಳ್ಳಲಾಗಿದೆ. ಆ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಟೀ ಮಾರಿದ ಗಿನ್ನಿಸ್ ವಿಶ್ವ ದಾಖಲೆಯನ್ನೂ ಮಾಡಲಾಗುವುದು ಎಂದು ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ( B.Shivaswamy) ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮಹಾ ಕುಂಭಮೇಳದಲ್ಲಿ ಸವಿಯುವ ಪ್ರತೀ ಕಪ್ ಟೀ ಕೂಡ ನಂದಿನಿಯ ಶ್ರೀಮಂತ ಹಾಗೂ ಉತ್ತಮ ಗುಣಮಟ್ಟದ ಹಾಲಿನಿಂದ ತಯಾರಿಸಲಾಗುತ್ತದೆ. ಚಹಾ ಪ್ರಿಯರಿಗೆ ಸಂತೋಷದ ಅನುಭವ ನೀಡಲಿದೆ. ಟೀ ಜೊತೆಗೆ ನಂದಿನಿಯ ಇತರ ಉತ್ಪನ್ನಗಳಾದ ಸಿಹಿತಿಂಡಿ ಹಾಗೂ ಮಿಲ್ಕ್‌ಶೇಕ್‌ಗಳನ್ನು ಮಾರಾಟ ಮಾಡಲಾಗುವುದು ಎಂದು ಕೆಎಂಎಫ್ ಹೇಳಿದೆ.

ಉತ್ತರ ಭಾರತದಲ್ಲಿ ತನ್ನ ಮಾರುಕಟ್ಟೆ ವಿಸ್ತರಿಸುವ ಸಲುವಾಗಿ ನಂದಿನಿ ಈಗಾಗಲೇ ತನ್ನ ಹಲವು ಉತ್ಪನ್ನಗಳನ್ನು ವಿವಿಧ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದೆ. ಇದರ ಜೊತೆಗೆ ಕುಂಭಮೇಳದಲ್ಲೂ ತನ್ನ ಹೆಗ್ಗುರುತನ್ನು ‘ಚಾಯ್ ಪಾಯಿಂಟ್‌’ನೊಂದಿಗೆ ಇಟ್ಟಿದೆ. ಆ ಮೂಲಕ ರಾಷ್ಟ್ರವ್ಯಾಪ್ತಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಉತ್ಪನ್ನಗಳನ್ನು ತಲುಪಿಸುವ ಉದ್ದೇಶ ಹೊಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಾಯ್ ಪಾಯಿಂಟ್ ಕೆಎಂಎಫ್ “ನಂದಿನಿ”ಯ ದೀರ್ಘಾವಧಿ ಗ್ರಾಹಕರಾಗಿರುವುದಲ್ಲದೇ, ಭಾರತದಲ್ಲಿಯೇ ಅತಿದೊಡ್ಡ ನಂದಿನಿ ಯುಹೆಚ್​​ಟಿಯ ಗುಡ್ ಲೈಫ್ ಹಾಲು, ಬೆಣ್ಣೆ, ತುಪ್ಪ ಹಾಗೂ ಪನ್ನೀರ್ ಇತ್ಯಾದಿ ಉತ್ಪನ್ನಗಳ ಬಳಕೆದಾರರಲ್ಲಿ ಒಬ್ಬರಾಗಿದ್ದಾರೆ.

 “ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

MahaKumbh 2025 | ಇಂದಿನಿಂದ ಆರಂಭವಾಗಿದೆ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳ : ಈ ಬಾರಿಯ ಮೇಳ ಏಕೆ ವಿಶೇಷ?

Next Post

BENGALURU WIRE 4th Anniversary | BW ಸಂಪಾದಕೀಯ | “ಬೆಂಗಳೂರು ವೈರ್” ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ

Next Post
Bengaluru Wire 4th Anniversary

BENGALURU WIRE 4th Anniversary | BW ಸಂಪಾದಕೀಯ | "ಬೆಂಗಳೂರು ವೈರ್" ನಾಲ್ಕನೇ ವಾರ್ಷಿಕೋತ್ಸವ ಸಂಭ್ರಮ

ಬೆಂಗಳೂರು ವೈರ್ ವಿಶೇಷ ವರದಿಗಳು.

BENGALURU WIRE 4th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 4ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group