Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಇಂದಿನಿಂದ 217ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭ : ಸಿಎಂ ಸಿದ್ದರಾಮಯ್ಯರಿಂದ ಚಾಲನೆ ; ಸಂಚಾರ ಬದಲಾವಣೆ

"ಆದಿಕವಿ‌ ಮಹರ್ಷಿ ವಾಲ್ಮೀಕಿ" ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು 2.75 ಕೋಟಿ ರೂ. ವೆಚ್ಚವಾಗಿದೆ. ಇಲ್ಲಿದೆ ಫ್ಲವರ್ ಶೋಗೆ ಸಂಬಂಧಿಸಿದ ಪೂರ್ಣ ಮಾಹಿತಿ

by Bengaluru Wire Desk
January 16, 2025
in Bengaluru Focus
Reading Time: 2 mins read
0

ಬೆಂಗಳೂರು, ಜ.16 www.bengaluruwire.com : ತೋಟಗಾರಿಕೆ ಇಲಾಖೆಯಿಂದ ಲಾಲ್‌ಬಾಗ್‌ನಲ್ಲಿ ಜ.16ರಿಂದ 27ರ ವರೆಗೆ ನಡೆಯುವ 217ನೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ನಂತರ ರಾಮಾಯಣದ ಚರಿತ್ರೆಯನ್ನು ಹೂವುಗಳಲ್ಲಿ ಅನಾವರಣ ಮಾಡಲಾಗಿರುವ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಸ್ವಾಮೀಜಿಗಳು, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ವಸತಿ ಸಚಿವ ಜಮೀರ್ ಅಹಮದ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರುಗಳು ಮುಖ್ಯಮಂತ್ರಿಗಳ ಜೊತೆ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿದರು.

ಈ ಬಾರಿ “ಆದಿಕವಿ‌ ಮಹರ್ಷಿ ವಾಲ್ಮೀಕಿ” ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು 2.75 ಕೋಟಿ ರೂ. ವೆಚ್ಚವಾಗಿದೆ. ವಾಲ್ಮೀಕಿ ಅವರ ಜೀವನ, ಸಾಧನೆ, ರಾಮಾಯಣದ ಚರಿತ್ರೆಯನ್ನು ಹೂವುಗಳಲ್ಲಿ ಅನಾವರಣ ಮಾಡಲಾಗಿದೆ. 217ನೇಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆಯಿದೆ.

ಭದ್ರತೆಗಾಗಿ ಉದ್ಯಾನವನದಲ್ಲಿ 136 ಸಿಸಿಟಿವಿ ಕ್ಯಾಮರಾ, 400 ಪೊಲೀಸರನ್ನು ನಿಯೋಜಿಸಲಾಗಿದೆ. ಒಟ್ಟು 30 ಲಕ್ಷ ಹೂಕುಂಡಗಳನ್ನು ಹಾಗೂ ಪ್ರತ್ಯೇಕಿಸಿದ ಹೂವುಗಳನ್ನು ಬಳಸಲಾಗಿದೆ. 

ಲಾಲ್ ಬಾಗಿನ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳನ್ನು ವ್ಯವಸ್ಥೆ ಮಾಡಲಾಗಿದೆ. https://hasiru.karnataka.gov.in/flowershow/login.aspx ಲಿಂಕ್ ಬಳಸಿ ಟಿಕೆಟ್ ಬುಕಿಂಗ್ ಮಾಡಬಹುದು. ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80ರೂ., ರಜಾ ದಿನಗಳಲ್ಲಿ 100 ರೂ., ಮಕ್ಕಳಿಗೆ 30 ರೂ., ಶಾಲಾ ಸಮವಸ್ತ್ರ ಧರಿಸಿ ಬರುವ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಫಲಪುಷ್ಪ ಪ್ರದರ್ಶನ ಬೆಳಗ್ಗೆ 6 ರಿಂದ ಸಂಜೆ 6.30ರ ತನಕ ಇರಲಿದೆ.

ಲಾಲ್‌ಬಾಗ್‌ ಸುತ್ತಮುತ್ತಲ ರಸ್ತೆಗಳ ಬದಿಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಅಲ್ಲದೇ ವಾಹನ ನಿಲುಗಡೆಗೆ ಕೆಲವು ಸ್ಥಳಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು :

* ಎಂ.ಎಚ್‌.ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳು

* ಕೆ.ಎಚ್.ರಸ್ತೆ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳು

* ಮರಿಗೌಡ ರಸ್ತೆ- ಹಾಪ್‌ಕಾಮ್ಸ್‌ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳು

*ಜೆ.ಸಿ.ರಸ್ತೆಯ ಬಿಬಿಎಂಪಿ ಪಾರ್ಕಿಂಗ್ ಸ್ಥಳದಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳು

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

* ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿ

* ಕೆ.ಎಚ್.ರಸ್ತೆ, ಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿ

* ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್‌ ಮುಖ್ಯದ್ವಾರದವರೆಗೆ

* ಸಿದ್ದಯ್ಯ ರಸ್ತೆ, ಊರ್ವಶಿ ಚಿತ್ರಮಂದಿರದ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ

* ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ.ಟೀಚರ್ಸ್ ಕಾಲೇಜುವರೆಗೆ

* ಅರ್‌ವಿ ಟೇಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್‌ವರೆಗೆ

* ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ

WhatsApp Join our WhatsApp Channel
Previous Post

Saligrama Habba-2025 Live | ಸಾಲಿಗ್ರಾಮ ಶ್ರೀ ಗುರುನರಸಿಂಹ ಬ್ರಹ್ಮರಥೋತ್ಸವ ನೇರ ಪ್ರಸಾರ ಇಲ್ಲಿ ನೋಡಿ…!

Next Post

Bangalore US Consulate Office | ಬೆಂಗಳೂರಿನಲ್ಲಿ ಇಂದಿನಿಂದ ಅಮೆರಿಕ ದೂತಾವಾಸ ಕಚೇರಿ ಆರಂಭ

Namma Metro Purple Line

ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ಪ್ರಸ್ತಾವನೆಗೆ ವ್ಯಾಪಕ ವಿರೋಧ : ಇಂದಿನ ಬಿಎಂಆರ್‌ಸಿಎಲ್ ಮಂಡಳಿ ಸಭೆಯಲ್ಲಿ ಪರಷ್ಕೃತ ಟಿಕೆಟ್ ದರ ನಿರ್ಧಾರ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group