Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Saligrama Habba-2025 Live | ಸಾಲಿಗ್ರಾಮ ಶ್ರೀ ಗುರುನರಸಿಂಹ ಬ್ರಹ್ಮರಥೋತ್ಸವ ನೇರ ಪ್ರಸಾರ ಇಲ್ಲಿ ನೋಡಿ…!

ರಥಬೀದಿಯಲ್ಲಿ ಗುರುವಾರ ಶ್ರೀ ಗುರುನರಸಿಂಹ ದೇವರ ವಾರ್ಷಿಕ ಬ್ರಹ್ಮರಥೋತ್ಸವ ನಡೆಯಲಿದೆ.

by Bengaluru Wire Desk
January 16, 2025
in Public interest, Video
Reading Time: 1 min read
0

ಸಾಲಿಗ್ರಾಮ, ಜ.16 www.bengaluruwire.com : ಪ್ರತಿ ವರ್ಷದಂತೆ ಈ ಬಾರಿಯೂ ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದಲ್ಲಿ ಶ್ರೀ ಗುರುನರಸಿಂಹ ದೇವಸ್ಥಾನದ ಮುಂಭಾಗ ಇಂದು ಬೆಳಗ್ಗೆ 10:30ಕ್ಕೆ ವಾರ್ಷಿಕ ಬ್ರಹ್ಮರಥೋತ್ಸವ ಆರಂಭವಾಗಲಿದೆ. 

ಪೌಷ ಮಾಸ ಬಹುಳ ತದಿಗೆ ಪೂರ್ವಾಹ್ನ 10.30ಕ್ಕೆ ಸಲುವ ಕುಂಭ ಲಗ್ನದಲ್ಲಿ ಶ್ರೀ ಗುರು ನರಸಿಂಹ  ದೇವರ ವಾರ್ಷಿಕ ಬ್ರಹ್ಮರಥೋತ್ಸವ ನಡೆಯಲಿದೆ. ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಈಗಾಗಲೇ ದೇಶ ವಿದೇಶಗಳಿಂದ, ಸುತ್ತಮುತ್ತಲ ಊರುಗಳಿಂದ ಭಕ್ತಗಣ ದೇವಸ್ಥಾನದತ್ತ ಆಗಮಿಸುತ್ತಿದ್ದಾರೆ.

ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವರ ಅಲಂಕೃತ ಮೂರ್ತಿ (ಸಾಂದರ್ಭಿಕ ಚಿತ್ರ)

ರಥಬೀದಿಯಲ್ಲಿ ಗುರುವಾರ ಶ್ರೀ ಗುರುನರಸಿಂಹ ದೇವರ ವಾರ್ಷಿಕ ಬ್ರಹ್ಮರಥೋತ್ಸವಕ್ಕೆ ಚಾಲನೆ ದೊರೆಯಲಿದೆ. ನಂತರ ದೇವರ ಉತ್ಸವಮೂರ್ತಿಯನ್ನು ಹೊತ್ತ ರಥ ಗುರುನರಸಿಂಹ ದೇವಸ್ಥಾನದ ಎದುರಿನ ಶ್ರೀ ಆಂಜನೇಯ ದೇವಸ್ಥಾನದ ವರೆಗೆ ರಥೋರೋಹಣ ನಡೆಯಲಿದೆ. 

ಸಾಲಿಗ್ರಾಮದ ಆಂಜನೇಯ ಸ್ವಾಮಿ ಮೂರ್ತಿ (ಸಾಂದರ್ಭಿಕ ಚಿತ್ರ)

ಸಂಜೆ 6ಕ್ಕೆ ರಥಾವರೋಹಣ, ಓಲಗಮಂಟಪ ಸೇವೆ, ಅಷ್ಟಾವಧಾನ ಸೇವೆ,  ದಿ|| ಪಾರಂಪಳ್ಳಿ ರಾಮಚಂದ್ರ ಐತಾಳರ ಶಿಷ್ಯ ವೃಂದದವರಿಂದ`ಸಂಗೀತ ಸೇವೆ, ಮಹಾಮಂಗಳಾರತಿ, ಭೂತಬಲಿ, ಶಯನೋತ್ಸವ, ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪಾನಕ ವಿತರಣೆ ನಡೆಯಲಿದೆ. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ಸೇವೆ ಹಮ್ಮಿಕೊಳ್ಳಲಾಗಿದೆ. ಜ.18ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಜ.19ರ ತನಕ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. Youtube Live ಕೃಪೆ : CoastalLive.com

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ

Next Post

ಇಂದಿನಿಂದ 217ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭ : ಸಿಎಂ ಸಿದ್ದರಾಮಯ್ಯರಿಂದ ಚಾಲನೆ ; ಸಂಚಾರ ಬದಲಾವಣೆ

Next Post

ಇಂದಿನಿಂದ 217ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭ : ಸಿಎಂ ಸಿದ್ದರಾಮಯ್ಯರಿಂದ ಚಾಲನೆ ; ಸಂಚಾರ ಬದಲಾವಣೆ

Bangalore US Consulate Office | ಬೆಂಗಳೂರಿನಲ್ಲಿ ಇಂದಿನಿಂದ ಅಮೆರಿಕ ದೂತಾವಾಸ ಕಚೇರಿ ಆರಂಭ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d