Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Fire In Mahakumbh 2025 | ಮಹಾಕುಂಭ ಮೇಳದಲ್ಲಿ ಅಗ್ನಿ ಅನಾಹುತ : 18 ಡೇರೆಗಳು ಬೆಂಕಿಗಾಹುತಿ : ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ

ಅದೃಷ್ಟವಶಾತ್, ಯಾವುದೇ ಸಾವುನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ | ವ್ಯಾಪಕವಾಗಿ ಬೆಂಕಿ ಹೊತ್ತಿದ್ದರಿಂದ ಹೊಗೆಯು ಆಕಾಶದೆತ್ತರದ ತನಕ ತಲುಪಿದ್ದರಿಂದ ದೂರದ ಪ್ರದೇಶದ ತನಕ ಅಗ್ನಿ ಅವಘಡದ ಬಗ್ಗೆ ಮಾಹಿತಿ ಕಾಡ್ಗಿಚ್ಚಿನಂತೆ ಹರಡಿದೆ.

by Bengaluru Wire Desk
January 19, 2025
in News Wire, Public interest
Reading Time: 1 min read
0

ಪ್ರಯಾಗ್ ರಾಜ್ (ಉತ್ತರಪ್ರದೇಶ), ಜ.19 www.bengaluruwire.com : ಇಂದು ಸಂಜೆ ಮಹಾಕುಂಭ 2025 ಮೇಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 18 ಡೇರೆಗಳಲ್ಲಿ ಬೆಂಕಿ ಆವರಿಸಿದ್ದು, ಆ ಪ್ರದೇಶದಾದ್ಯಂತ ದಟ್ಟವಾದ ಹೊಗೆ ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್ ಡಿಆರ್ ಎಫ್ ತಂಡ ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿ, ಡೇರೆಯಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಸೆಕ್ಟರ್ 19 ರಲ್ಲಿ ಇಂದು ಸಂಜೆ 4.30 ಕ್ಕೆ ಗೀತಾ ಪ್ರೆಸ್ ಟೆಂಟ್‌ನಲ್ಲಿ ಎರಡು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಕಾರಣ ಪ್ರಾರಂಭವಾದ ಬೆಂಕಿಯು ಎಲ್ಲೆಡೆ ವ್ಯಾಪಿಸಿ 18 ಡೇರೆಗಳು ಸುಟ್ಟುಹೋಗಿವೆ ಎಂದು ವರದಿಯಾಗಿದೆ. 

ಡೇರೆಗಳು ಬೆಂಕಿಗೆ ಆಹುತಿಯಾಗಿರುವ ದೃಶ್ಯ.

ಅದೃಷ್ಟವಶಾತ್, ಯಾವುದೇ ಸಾವುನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ ಮತ್ತು ಭಕ್ತರನ್ನು  ಅಗ್ನಿ ಪೀಡಿತ ಪ್ರದೇಶದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. 15 ಅಗ್ನಿಶಾಮಕ ದಳದ ತಂಡ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡವು ಬೆಂಕಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಲು ಕ್ರಮ ಕೈಗೊಂಡಿದೆ. ವ್ಯಾಪಕವಾಗಿ ಬೆಂಕಿ ಹೊತ್ತಿದ್ದರಿಂದ ಹೊಗೆಯು ಆಕಾಶದೆತ್ತರದ ತನಕ ತಲುಪಿದ್ದರಿಂದ ದೂರದ ಪ್ರದೇಶದ ತನಕ ಅಗ್ನಿ ಅವಘಡದ ಬಗ್ಗೆ ಮಾಹಿತಿ ಕಾಡ್ಗಿಚ್ಚಿನಂತೆ ಹರಡಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಕಿಯ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಬೆಂಕಿಯಿಂದ ಉಂಟಾದ ಹಾನಿ ಪ್ರಮಾಣವನ್ನು ಅಧಿಕಾರಿಗಳು ಅಂದಾಜಿಸುವ ಹಾಗೂ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸ್ಥಳದಲ್ಲೇ ಪ್ರತ್ಯಕ್ಷದರ್ಶಿ ಹಾಗೂ ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿ ಮಾಧ್ಯಮ ಸಂಯೋಜಕರಾದ ಮಂಜುನಾಥ್ ಶರ್ಮ ಬೆಂಗಳೂರು ವೈರ್ ಜೊತೆ ಮಾತನಾಡಿ, “19ನೇ ಸೆಕ್ಟರ್ ನಲ್ಲಿ ಟೆಂಟ್ ಗಳಿಗೆ ಸಿಲಿಂಡರ್  ಅನಿಲ ಸೋರಿಕೆ ಅಥವಾ ಗ್ಯಾಸ್ ಕಟ್ಟರ್ ಸ್ಪೋಟದಿಂದ ಅಗ್ನಿ ಅವಘಡದ ಘಟನೆ ಸಂಭವಿಸಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.‌ ನಾವು ಘಟನಾ ಸ್ಥಳಕ್ಕೆ ಬಂದಾಗ ಬ್ಯಾರಿಕೇಡ್ ಹಾಕಿ ಟೆಂಟ್ ನಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಬೆಂಕಿ ನಂದಿಸುತ್ತಿದ್ದರು. ಈಗ ಅಗ್ನಿ ನಿಯಂತ್ರಸಲಾಗಿದ್ದು, ಯಾವುದೇ ಪ್ರಾಣಾಪಾಯ, ಗಾಯವಾಗಲಿ ಆಗಿಲ್ಲ” ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಮುಖ್ಯಾಂಶಗಳು:

ಬೆಂಕಿ ಅವಘಡ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ 2025 ಮೇಳದಲ್ಲಿ 18 ಡೇರೆಗಳು ಭಾರಿ ಬೆಂಕಿಗೆ ಆಹುತಿಯಾಗಿವೆ.

ಬೆಂಕಿಗೆ ಕಾರಣ: ಗೀತಾ ಪ್ರೆಸ್ ಟೆಂಟ್‌ನಲ್ಲಿ ಎರಡು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಯಾವುದೇ ಸಾವುನೋವುಗಳು ಸಂಭವಿಸಿಲ್ಲ: ಅದೃಷ್ಟವಶಾತ್, ಯಾವುದೇ ಸಾವುನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ.

ತನಿಖೆ ಪ್ರಗತಿಯಲ್ಲಿದೆ: ಬೆಂಕಿಯಿಂದ ಉಂಟಾದ ಹಾನಿಯ ಪ್ರಮಾಣವನ್ನು ಕಂಡುಹಿಡಿಯಲು ಘಟನೆಯ ಬಗ್ಗೆ ತನಿಖೆ ಮುಂದುವರೆದಿದೆ.

WhatsApp Join our WhatsApp Channel
Previous Post

Yuvanidhi Scheme | ಯುವನಿಧಿ ಯೋಜನೆ : ವಿಶೇಷ ನೋಂದಣಿ  ಅಭಿಯಾನದಡಿ ನೋಂದಾಯಿಸಲು ಜ.20 ಕೊನೆಯ ದಿನ

Next Post

ಕೊಪ್ಪಳದ ಬಂಕಾಪುರ ಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್ ಪ್ರಭೇದದ ತೋಳ

Next Post
Bankapura Wolf Sanctuary

ಕೊಪ್ಪಳದ ಬಂಕಾಪುರ ಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್ ಪ್ರಭೇದದ ತೋಳ

Metro New Railway Line Testing

ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ಹಳಿಯ ಮೇಲೆ ಹಾರಿದ ವಾಯುಪಡೆ ಮಾಜಿ ಸಿಬ್ಬಂದಿ : ಅಪಾಯದಿಂದ ಪಾರು

Please login to join discussion

Like Us on Facebook

Follow Us on Twitter

Recent News

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group