Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಕೊಪ್ಪಳದ ಬಂಕಾಪುರ ಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್ ಪ್ರಭೇದದ ತೋಳ

by Bengaluru Wire Desk
January 19, 2025
in Life Style
Reading Time: 1 min read
0
Bankapura Wolf Sanctuary

ಕೊಪ್ಪಳದ ಬಂಕಾಪುರ ತೋಳ ವನ್ಯಧಾಮದಲ್ಲಿ ಹೆಣ್ಣು ತೋಳವೊಂದು 8 ಮರಿಗಳಿಗೆ ಇತ್ತೀಚೆಗೆ ಜನ್ಮ ನೀಡಿದೆ.

ಬೆಂಗಳೂರು, ಜ.19 www.bengaluruwire.com : ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. 

ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು, ತೋಳ, ಚಿರತೆ, ನವಿಲು,  ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿಯೇ ಮೊದಲಾದ  ಹಲವು ವನ್ಯಜೀವಿಗಳ ತಾಣವಾಗಿದೆ ಎಂದು ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಕಾಪುರದ ಕುರುಚಲು ಅರಣ್ಯದ ಸ್ವಾಭಾವಿಕ ಗುಹೆಯಲ್ಲಿ ಹುಟ್ಟಿದ ತೋಳದ ಮರಿಗಳು.

ಇಂಡಿಯನ್ ಗ್ರೇ ಉಲ್ಫ್ (India Gray Wolf) ಎಂಬ ಪ್ರಭೇದದ ತೋಳಗಳು ಈ ಸಂರಕ್ಷಿತ ಪ್ರದೇಶದಲ್ಲಿದ್ದು, ಇತ್ತೀಚೆಗೆ 8 ಮರಿಗಳಿಗೆ ಒಂದು ತೋಳ ಜನ್ಮ ನೀಡಿದೆ. ಇವುಗಳ ಪೈಕಿ ಸಾಮಾನ್ಯವಾಗಿ ಶೇ. 50ರಷ್ಟು ಬದುಕುಳಿಯುವ ಸಾಧ್ಯತೆ ಇರುತ್ತದೆ.  ಆದರೆ ಈಗ ಆ ಹೆಣ್ಣು ತೋಳವು ಜನ್ಮ ನೀಡಿದ ಎಲ್ಲ ತೋಳದ ಮರಿಗಳನ್ನೂ ಉಳಿಸಲು ಅರಣ್ಯಾಧಿಕಾರಿಗಳು ಕ್ರಮವಹಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಗುಹೆಯಿಂದ ಹೊರಬರುತ್ತಿರುವ ತೋಳದ ಮರಿಗಳ ಚಿತ್ರ.

ಈ ಪ್ರದೇಶವನ್ನು ತೋಳ ವನ್ಯಧಾಮ (Wolf Sanctuary) ಎಂದು 15ನೇ ವನ್ಯಜೀವಿ ಮಂಡಳಿಯ ಸಭೆ (Wildlife Board) ಯಲ್ಲಿ ಘೋಷಿಸಲಾಗಿದ್ದು, ಜ.18ರಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೂ ನಿರ್ಣಯಿಸಲಾಗಿದೆ. ಬಂಕಾಪುರ ತೋಳ ವನ್ಯಧಾಮದಲ್ಲಿ ಈ 8 ಮರಿಗಳೂ ಸೇರಿ ಸುಮಾರು 35-40 ತೋಳಗಳಿವೆ. ಇವುಗಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ.  ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಪ್ರವಾಸಿ ತಾಣವಾಗಿ ಅಭಿವೃದ್ಧಿ :

ಗಂಗಾವತಿ ನಗರದಿಂದ 15 ಕಿ.ಮೀ ದೂರದಲ್ಲಿರುವ ಈ ವನ್ಯಜೀವಿ ಧಾಮದಲ್ಲಿ ಸಫಾರಿ ವ್ಯವಸ್ಥೆ ಕಲ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಈಶ್ವರ ಖಂಡ್ರೆ ಹೇಳಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Fire In Mahakumbh 2025 | ಮಹಾಕುಂಭ ಮೇಳದಲ್ಲಿ ಅಗ್ನಿ ಅನಾಹುತ : 18 ಡೇರೆಗಳು ಬೆಂಕಿಗಾಹುತಿ : ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ

Next Post

ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ಹಳಿಯ ಮೇಲೆ ಹಾರಿದ ವಾಯುಪಡೆ ಮಾಜಿ ಸಿಬ್ಬಂದಿ : ಅಪಾಯದಿಂದ ಪಾರು

Next Post
Metro New Railway Line Testing

ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ಹಳಿಯ ಮೇಲೆ ಹಾರಿದ ವಾಯುಪಡೆ ಮಾಜಿ ಸಿಬ್ಬಂದಿ : ಅಪಾಯದಿಂದ ಪಾರು

CREATOR: gd-jpeg v1.0 (using IJG JPEG v90), quality = 90?

ಇದೇ ತಿಂಗಳು ನಿವೃತ್ತರಾಗುವ ಎಸಿಎಸ್ ಹುದ್ದೆಯಲ್ಲಿನ ಐಎಎಸ್ ಅಧಿಕಾರಿ ಎಲ್ ಕೆ ಅತೀಕ್ : ಗುತ್ತಿಗೆ ಆಧಾರದ ಮೇಲೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d