Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

1924ರ ಕಾಂಗ್ರೆಸ್ ಅಧಿವೇಶನದ “ಗಾಂಧಿ ಭಾರತ ಮರು ನಿರ್ಮಾಣ” ಅಪರೂಪ ಮಾಹಿತಿಗಳಿರುವ ಕೃತಿ ಬಿಡುಗಡೆ

ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ, ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು ಈ ಪುಸ್ತಕಗಳು ಒಳಗೊಂಡಿವೆ.

by Bengaluru Wire Desk
January 21, 2025
in News Wire
Reading Time: 1 min read
0

ಬೆಳಗಾವಿ, ಜ.21 www.bengaluruwire.com : ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಇಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡ ಕನ್ನಡ ಮತ್ತು ಇಂಗ್ಲೀಷ್ ಭಾಷೆಯ ಪುಸ್ತಕಗಳು ಇಂದು ಬಿಡುಗಡೆಯಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ “ಗಾಂಧಿ ಭಾರತ ಮರು ನಿರ್ಮಾಣ” ಹಾಗೂ ರಿಕ್ಲೈಮಿಂಗ್ ಗಾಂಧಿ ಭಾರತ್ (Reclaiming Gandhi Bharath) ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ  ಬಿಡುಗಡೆ ಮಾಡಿದರು.

ಸುವರ್ಣ ಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಈ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು. 1924 ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು, ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ, ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ,ಅಕಾಲಿಗಳಿಗೆ ಅಭಿನಂದನೆ, ರಾಷ್ಟ್ರೀಯ ಶಿಕ್ಷಣ  ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗ ಗಲಭೆಗಳು, ಅಸ್ಪೃಶ್ಯತೆ ನಿವಾರಣೆ, ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು  ಈ ಪುಸ್ತಕಗಳು ಒಳಗೊಂಡಿವೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್, ಸಂಸದರಾದ ಪ್ರಿಯಾಂಕಾಗಾಂಧಿ, ಕೆ.ಸಿ.ವೇಣುಗೋಪಾಲ, ರಣದೀಪ್‌ಸಿಂಗ್ ಸುರ್ಜೇವಾಲಾ,ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ,ಸಚಿವರಾದ ಎಚ್.ಕೆ.ಪಾಟೀಲ,ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.

WhatsApp Join our WhatsApp Channel
Previous Post

ಇದೇ ತಿಂಗಳು ನಿವೃತ್ತರಾಗುವ ಎಸಿಎಸ್ ಹುದ್ದೆಯಲ್ಲಿನ ಐಎಎಸ್ ಅಧಿಕಾರಿ ಎಲ್ ಕೆ ಅತೀಕ್ : ಗುತ್ತಿಗೆ ಆಧಾರದ ಮೇಲೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

Next Post

Video News | “ಎಪಿಎಸ್ 100ನೇ ವರ್ಷಕ್ಕೆ ಕಾಲಿಡುವ ಮುನ್ನ ವಿಶ್ವವಿದ್ಯಾಲಯವಾಗಿ ರೂಪಿಸುವ ಗುರಿಯಿದೆ”

Next Post

Video News | "ಎಪಿಎಸ್ 100ನೇ ವರ್ಷಕ್ಕೆ ಕಾಲಿಡುವ ಮುನ್ನ ವಿಶ್ವವಿದ್ಯಾಲಯವಾಗಿ ರೂಪಿಸುವ ಗುರಿಯಿದೆ"

ಬೇಸಿಗೆಯಲ್ಲಿ ಪವರ್ ಕಟ್ ಮಾಡುವುದಿಲ್ಲ : ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group