Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಎರಡು ಬಾರಿ ಗಡುವು ಮೀರಿದರೂ ಕೆಂಪೇಗೌಡ ಲೇಔಟ್ ಮೂಲಸೌಕರ್ಯ ಕಲ್ಪಿಸಿಲ್ಲ : ವಿಧಾನಸಭೆ ಅರ್ಜಿ ಸಮಿತಿ ಅಸಮಾಧಾನ

ಜ.30ರಂದು ಬಿಡಿಎ ಆಯುಕ್ತರು ಖುದ್ದು ಹಾಜರಾಗಿ ಸಮರ್ಪಕ ಉತ್ತರ ನೀಡಲು ಸಮಿತಿ ಕಟ್ಟಪ್ಪಣೆ

by Bengaluru Wire Desk
January 24, 2025
in Bengaluru Focus
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.24 www.bengaluruwire.com : ನಾಡಪ್ರಭು ಕೆಂಪೇಗೌಡ ಬಡಾವಣೆ (NPKL -ಎನ್‌ಪಿಕೆಎಲ್) ನಿಗದಿತ ಗಡುವಿನೊಳಗೆ ಮೂಲಸೌಲಭ್ಯ ಕಲ್ಪಿಸಲು ಹಲವು ಬಾರಿ ವಿಫಲರಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯವೈಖರಿ ಬಗ್ಗೆ ವಿಧಾನಸಭೆ ಅರ್ಜಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಸದಸ್ಯರಾದ ಎಸ್. ಸುರೇಶ್ ಕುಮಾರ್, ಯು.ಬಿ. ಬಣಕಾ‌ರ್, ಸಿ.ಎನ್.ಬಾಲಕೃಷ್ಣ, ಎ.ಸಿ. ಶ್ರೀನಿವಾಸ್, ಎ. ಮಂಜು, ಡಾ.ಅವಿಶ್ ಅವರು ಬಡಾವಣೆ ನಿವಾಸಿಗಳ ಸಮಸ್ಯೆ ಆಲಿಸಿದರು.

ಅನ್ಯ ಕಾರ್ಯನಿಮಿತ್ತ ಬಿಡಿಎ ಆಯುಕ್ತ ಎನ್‌.ಜಯರಾಮ್ ಸಭೆಗೆ ಗೈರು ಹಾಜರಾಗಿದ್ದರು. ಜನವರಿ 30ರಂದು ಆಯುಕ್ತರು ಖುದ್ದು ಹಾಜರಾಗಿ, ಸಮರ್ಪಕ ಉತ್ತರ ನೀಡುವಂತೆ ಸಮಿತಿ ಸೂಚಿಸಿತು. ಬಿಡಿಎ ಪರವಾಗಿ ಎಂಜಿನಿಯರ್ ಸದಸ್ಯ ಎಚ್.ಆರ್. ಶಾಂತರಾಜಣ್ಣ ಹಾಗೂ ನಗರಾಭಿವೃದ್ಧಿ ಇಲಾಖೆ ಪರವಾಗಿ ಉಪ ಕಾರ್ಯದರ್ಶಿ ಪ್ರಶಾಂತ್ ಹಾಜರಾಗಿದ್ದರು.

ಕೆಂಪೇಗೌಡ ಬಡಾವಣೆ ಸಾಂದರ್ಭಿಕ ಚಿತ್ರ.

2023ರ ನವೆಂಬರ್ ತಿಂಗಳೊಳಗೆ ಎನ್‌ಪಿಕೆಲ್‌ಗೆ ಮೂಲಸೌಲಭ್ಯ ಒದಗಿಸುವುದಾಗಿ ಒಪ್ಪಿಕೊಂಡಿತ್ತು. ಎರಡು ಬಾರಿ ಗಡುವು ವಿಸ್ತರಣೆಗೊಂಡ ಬಳಿಕವೂ ಸೌಕರ್ಯ ಒದಗಿಸದಿರಲು ಕಾರಣವೇನು? ಯಾವುದೇ ನಿವೇಶನಗಳನ್ನು ಹಂಚಿಕೆ ಮಾಡದ ಶಿವರಾಮ ಕಾರಂತ ಬಡಾವಣೆಯ ರಸ್ತೆಗಳಿಗೆ ಡಾಂಬರ್ ಹಾಕುವುದಕ್ಕೆ ಆದ್ಯತೆ ನೀಡಲು ಕಾರಣವೇನು? ಎಂಬ ಸುರೇಶ್ ಕುಮಾ‌ರ್ ಅವರ ಪ್ರಶ್ನೆಗೆ ಪ್ರಾಧಿಕಾರದ ಎಂಜಿನಿಯರ್ ಸಮರ್ಪಕ ಉತ್ತರ ನೀಡಲಿಲ್ಲ.

‘ರಸ್ತೆ, ಒಳಚರಂಡಿ, ವಿದ್ಯುತ್ ಮತ್ತು ಕುಡಿಯುವ ಕೊರತೆಯಿಂದಾಗಿ ನೀರಿನ ನಿವೇಶನ ಪಡೆದವರು ಮನೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಮನೆಗಳನ್ನು ನಿರ್ಮಿಸಿದವರು ಸಹ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ’ ಎಂದು ಸದಸ್ಯರು ಹೇಳಿದರು.

ವಸ್ತುಸ್ಥಿತಿ ತಿಳಿಯಲು ಬಡಾವಣೆಗೆ ಭೇಟಿ ನೀಡಬೇಕೆಂಬ ಶಾಸಕ ಸಿ.ಎನ್‌.ಬಾಲಕೃಷ್ಣ ಅವರ ಸಲಹೆಗೆ ಆಯುಕ್ತರ ಜತೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳ ಲಾಗುವುದು ಎಂದು ಸೋಮಶೇಖರ್ ಉತ್ತರಿಸಿದರು.

‘ವಿಧಾನಸಭೆ ಅರ್ಜಿ ಸಮಿತಿಯು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲಸೌಲಭ್ಯ ಕಲ್ಪಿಸಿರುವ ಕುರಿತು ಸಭೆ ನಡೆಸಿದೆ. 2023ರ ನವೆಂಬರ್ ಮೂಲಸೌಕರ್ಯ ತಿಂಗಳೊಳಗೆ ಕಲ್ಪಿಸುವುದಾಗಿ ಬಿಡಿಎ ಹೇಳಿ ಈವರೆಗೂ ಕಲ್ಪಿಸಿಲ್ಲ. 9 ಬ್ಲಾಕ್‌ಗಳ ಪೈಕಿ ಆರು ಬ್ಲಾಕ್‌ಗಳ ರಸ್ತೆ ಡಾಂಬರೀಕರಣಕ್ಕೆ ಟೆಂಡರ್ ಕರೆದಿಲ್ಲ. ವಿದ್ಯುತ್ ಪೂರೈಕೆ ಇಲ್ಲ. ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಮನೆ ನಿರ್ಮಾಣಕ್ಕೆ ನೀರು ಸಿಗುತ್ತಿಲ್ಲ. ಈ ಎಲ್ಲಾ ಅಂಶಗಳನ್ನು ಸಮಿತಿ ಸದಸ್ಯರ ಗಮನಕ್ಕೆ ತರಲಾಗಿದೆ’ ಎಂದು ನಾಡಪ್ರಭು ಕೆಂಪೇಗೌಡ ಲೇಔಟ್ ಮುಕ್ತ ವೇದಿಕೆ ಜಂಟಿ ಕಾರ್ಯದರ್ಶಿ ಎ.ಎಸ್. ಸೂರ್ಯಕಿರಣ್ ತಿಳಿಸಿದರು.

ಮಾಳಗಾಳದಲ್ಲಿನ 120 ಕೋಟಿ ರೂ. ಮೌಲ್ಯದ ಸ್ವತ್ತು ಬಿಡಿಎ ವಶ :

ಇನ್ನೊಂದೆಡೆ, ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಮಾಳಗಾಳ ಗ್ರಾಮದ (ನಾಗರಬಾವಿ ಬಡಾವಣೆ) ಸರ್ವೆ ನಂ. 14/2ರ 2 ಎಕರೆ 16 ಗುಂಟೆ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 25 ಸಿಮೆಂಟ್ ಶೀಟ್‌ನ ಮನೆಗಳು, ಎರಡು ಆರ್‌ಸಿಸಿ ಮನೆ ಹಾಗೂ ಕಟ್ಟಡಗಳನ್ನು ಬಿಡಿಎ ಗುರುವಾರ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿತು. ಒತ್ತುವರಿ ತೆರವು ಮಾಡುವಂತೆ ಬಿಡಿಎ ಅಧಿಕಾರಿಗಳು 3-4 ಬಾರಿ ಮಾಹಿತಿ ನೀಡಿದ್ದರೂ ತೆರವು ಮಾಡಿರಲಿಲ್ಲ. ಹೀಗಾಗಿ ಬೆಳಿಗ್ಗೆ ನಾಲ್ಕು ಜೆಸಿಬಿ, ಒಂದು ಹಿಟಾಚಿ ಯಂತ್ರ ಕಾರ್ಯಾಚರಣೆ ನಡೆಸಿ, ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಿ 120 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಬಿಡಿಎ ಅಧಿಕಾರಿಗಳು ಪ್ರಾಧಿಕಾರದ ವಶಕ್ಕೆ ಪಡೆದುಕೊಂಡರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Exclusive | ದೇಶದ ರಕ್ಷಣೆಯಲ್ಲಿ ಸೈನಿಕರ ಕೆಲಸ ಮಾಡಲಿದೆ ಹ್ಯುಮನೈಡ್ ರೋಬೋಟ್ : ಬೆಂಗಳೂರಲ್ಲೇ ನಡೆಯುತ್ತಿದೆ ಸಂಶೋಧನೆ!!

Next Post

76th Republic Day | ಮಾಣಿಕ್ ಷಾ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಗೆ ಭರದ ಸಿದ್ಧತೆ

Next Post

76th Republic Day | ಮಾಣಿಕ್ ಷಾ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಗೆ ಭರದ ಸಿದ್ಧತೆ

Robotic surgery | ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಒಂದು ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d