Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

76th Republic Day | ಮಾಣಿಕ್ ಷಾ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಗೆ ಭರದ ಸಿದ್ಧತೆ

by Bengaluru Wire Desk
January 24, 2025
in Bengaluru Focus, Public interest
Reading Time: 2 mins read
0

ಬೆಂಗಳೂರು, ಜ.24 www.bengaluruwire.com : ನಾಳೆ (ಜ. 26) ರಂದು ಬೆಂಗಳೂರಿನ (Bengaluru) ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manik Shah Parade Ground) 76ನೇ ಗಣರಾಜ್ಯೋತ್ಸವ (Republic Day) ದಿನಾಚರಣೆ ಹಿನ್ನೆಲೆಯಲ್ಲಿ ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 

ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್, ನಗರ ಪೊಲೀಸ್ ಆಯುಕ್ತರಾದ ದಯಾನಂದ್ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ನಗರ ಪೊಲೀಸ್ ಆಯುಕ್ತ ದಯಾನಂದ್. ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ (ಬಲಬದಿ) ಹಾಗೂ ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ (ಎಡಬದಿ) ಅವರು ಉಪಸ್ಥಿತರಿದ್ದರು.

ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ (Thawar Chand Gehlot) ಧ್ವಜಾರೋಹಣ ನೆರವೇರಿಸಲಿದ್ದಾರೆ. ಇದಕ್ಕಾಗಿ ಮಾಣಿಕ್ ಷಾ ಪರೇಡ್ ಮೈದಾನವನ್ನು ಸಿದ್ಧಗೊಳಿಸಲಾಗಿರುತ್ತದೆ. ಧ್ವಜಾರೋಹಣದ ನಂತರ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸಿ ನಂತರ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.

ಜ.22 ರಿಂದ ಒಟ್ಟು 3 ದಿನಗಳ ಕಾಲ ಸತತವಾಗಿ ಗೌರವರಕ್ಷೆ ಸ್ವೀಕರಿಸುವ ತಾಲಿಮನ್ನು ನಡೆಸಲಾಗುತ್ತಿದೆ. ಈ ಪಥಸಂಚಲನದಲ್ಲಿ ರಾಜ್ಯ ಪೊಲೀಸ್, ಕೇರಳ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್‌ ಸೇರಿದಂತೆ ಒಟ್ಟು 38 ತುಕಡಿಗಳಲ್ಲಿ ಸುಮಾರು 1150 ಮಂದಿ ಭಾಗವಹಿಸಲಿದ್ದಾರೆ.

ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1500 ಶಾಲಾ ಮಕ್ಕಳು ಭಾಗವಹಿಸಲಿದ್ದಾರೆ. ಪೊಲೀಸ್ ಇಲಾಖಾ ವತಿಯಿಂದ 2 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಿಲಿಟರಿ ಇಲಾಖಾ ವತಿಯಿಂದ 3 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಹಸ ಪ್ರದರ್ಶನ :

ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದವರಿಂದ ನಾಡಗೀತೆ ಮತ್ತು ರೈತಗೀತೆ, ಬೆಂಗಳೂರು ದಕ್ಷಿಣ ವಲಯ-3ರ ಅಗರದಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಒಟ್ಟು 800 ಮಕ್ಕಳಿಂದ “ನಾವೆಲ್ಲರೂ ಒಂದೇ ನಾವು ಭಾರತೀಯರು” ಎಂಬ ಸಾಂಸ್ಕೃತಿಕ ಕಾರ್ಯಕ್ರಮ, ಕುಕ್ರಿ ನೃತ್ಯ, ಬಾಂಗ್ರಾ ಪಂಜಾಬಿ ಜಾನಪದ ನೃತ್ಯ, ಪಂಜಾಬ್ ಘಾತಕ್ ಸೈನಿಕರ ತಂಡದಿಂದ ಸಾಹಸ ಪ್ರದರ್ಶನ, ಹೇರೋಹಳ್ಳಿಯ ಬಿ.ಬಿ.ಎಂ.ಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 650 ಮಕ್ಕಳಿಂದ “ಅರಿವೇ ಅಂಬೇಡ್ಕರ್?” ಪ್ರದರ್ಶನ,  ಮೈಸೂರಿನ ಕೆ.ಎಸ್.ಆರ್.ಪಿ ಮೌಂಟೆಡ್ ಪೊಲೀಸ್, ಶೈಲೇಂದ್ರ ಮತ್ತು ತಂಡದವರಿಂದ ಟೆಂಟ್ ಪೆಗ್ಗಿಂಗ್, ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಭಯೋತ್ಪಾದನಾ ನಿಗ್ರಹ ತಂಡದಿಂದ ಬಸ್ ಮೇಲೆ ಭಯೋತ್ಪಾದಕರ ದಾಳಿಯಾದಾಗ ಕಾರ್ಯಾಚರಣೆ ನಡೆಸುವ ಅಣುಕು ಪ್ರದರ್ಶನವಿರಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ರಾಜ್ಯಪಾಲರಿಂದ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ನಗರ  ಪೊಲೀಸ್ ಆಯುಕ್ತರಾದ ದಯಾನಂದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಕಾರ್ಯಕ್ರಮದ ಅಂಗವಾಗಿ 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್​​ಐ, 58 ಮಂದಿ ಎಎಸ್‌ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರಲಿದ್ದಾರೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದರು.

ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ವಾಹನ ಸಂಚಾರ ನಿರ್ಬಂಧ :

ಜ.26ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ.

ವಾಹನ ನಿಲುಗಡೆಗೆ ನಿಷೇಧ :

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್​​ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಈ ವೇಳೆ ಸಂಚಾರ ಪೊಲೀಸ್ ವಿಭಾಗದ ಜಂಟಿ ಆಯುಕ್ತರಾದ ಅನುಚೇತ್, ವಲಯ ಆಯುಕ್ತರಾದ ಸ್ನೇಹಲ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಎರಡು ಬಾರಿ ಗಡುವು ಮೀರಿದರೂ ಕೆಂಪೇಗೌಡ ಲೇಔಟ್ ಮೂಲಸೌಕರ್ಯ ಕಲ್ಪಿಸಿಲ್ಲ : ವಿಧಾನಸಭೆ ಅರ್ಜಿ ಸಮಿತಿ ಅಸಮಾಧಾನ

Next Post

Robotic surgery | ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಒಂದು ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ

Next Post

Robotic surgery | ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಒಂದು ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ

Mahakumbh 2025 | BW-1 | ಮಹಾಕುಂಭ ಮೇಳದಲ್ಲಿ ಪ್ರತ್ಯಕ್ಷ ವರದಿಗೆ ಸಾಕ್ಷಿಯಾಗುತ್ತಿದೆ ಬೆಂಗಳೂರು ವೈರ್ : ಬೆಂಗಳೂರಿಂದ ಆರಂಭವಾದ ಪ್ರಯಾಣ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d