Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪಾಲಿಕೆ 8 ವಲಯಗಳ ಸಾರ್ವಜನಿಕರಿಂದ ಸಲಹೆ ಸ್ವೀಕರಿಸಲು ಸಭೆ

by Bengaluru Wire Desk
February 6, 2025
in Bengaluru Focus
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಫೆ.06 www.bengaluruwire.com : ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 (Greater Bengaluru Administration Bill 2024) ರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ರಚನೆ ಕುರಿತು ನಗರದಲ್ಲಿ ಫೆ.10 ರಿಂದ 3 ದಿನಗಳ ಕಾಲ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲು ಸಭೆಗಳನ್ನು ಆಯೋಜಿಸಲಾಗಿದೆ.

ಎಲ್ಲಾ ಎಂಟು ವಲಯಗಳನ್ನು ಒಳಗೊಂಡಂತೆ 5 ಕಡೆಗಳಲ್ಲಿ ಈ ಸಭೆಗಳು ನಡೆಯಲಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಪರಿಶೀಲನೆ ಮತ್ತು ವರದಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿ (Karnataka Legislative Assembly Joint Scrutiny Committee)ಯನ್ನು ರಚಿಸಲಾಗಿದೆ. ಆ ಸಮಿತಿಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಹರ್ಷದ್ (MLA Rizwan Harshad) ರವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಿದೆ.

ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಯೋಜನೆ, ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ, ಪರಿಣಾಮಕಾರಿ ಸಹಭಾಗಿತ್ವದ ಮತ್ತು ಸ್ಪಂದನಶೀಲ ಆಡಳಿತಕ್ಕಾಗಿ, ನಗರಾಡಳಿತದ ಮೂಲಕ ಘಟಕಗಳನ್ನಾಗಿಸುವುದಕ್ಕೆ, ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಸುಗಮಗೊಳಿಸುವುದಕ್ಕೆ, ಸಹಭಾಗಿ, ದಕ್ಷ ಮತ್ತು ನ್ಯಾಯೋಚಿತ ಆಡಳಿತದ ಚೌಕಟ್ಟನ್ನು ಸ್ಥಾಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಜಾರಿಗೆ ತರಲಾಗುತ್ತಿದೆ.

ಈ ಮೇಲ್ಕಂಡ ವಿಷಯಗಳನ್ನು ಕೂಲಂಕುಷವಾಗಿ ಪರಿಶೀಲಿಸುವ ಸಲುವಾಗಿ ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿ ಕ್ರಮ ಕೈಗೊಳ್ಳಲಿದೆ. ಅಲ್ಲದೆ ಸಮಿತಿಯು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಸಾರ್ವಜನಿಕರು/ಸಂಘ-ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲಿದ್ದು, ವಲಯವಾರು ಸಭೆಗಳನ್ನು ಆಯೋಜಿಸಲಾಗಿದೆ. ಅದರ ವಿವರ ಈ ಕೆಳಕಂಡತಿದೆ‌:

ಬಿಬಿಎಂಪಿ ಪೂರ್ವ ವಲಯ:

ಪೂರ್ವ ವಲಯದಲ್ಲಿ 10ನೇ ಫೆಬ್ರವರಿ 2025 ರಂದು ವಸಂತನಗರ ತಿಮ್ಮಯ್ಯ ರಸ್ತೆಯಲ್ಲಿನ ಬಂಜಾರ ಭವನದಲ್ಲಿ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ಮಹದೇವಪುರ ವಲಯ:

ಮಹದೇವಪುರ ವಲಯದಲ್ಲಿ 10ನೇ ಫೆಬ್ರವರಿ 2025 ರಂದು ಕೆ.ಆರ್ ಪುರ ಟಿಸಿ ಪಾಳ್ಯದ ಹತ್ತಿರವಿರುವ ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಧ್ಯಾಹ್ನ 03.00 ರಿಂದ ಸಂಜೆ 05.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯ:

ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳು ಸಭೆಯನ್ನು ಫೆ.11 ರಂದು ಜೆ.ಪಿ ನಗರ 1ನೇ ಹಂತದಲ್ಲಿನ ಆರ್.ವಿ ಡೆಂಟಲ್ ಕಾಲೇಜಿನಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕ ಸಭೆ ನಡೆಯಲಿದೆ.

ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯ:

ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯಗಳು ಸೇರಿದಂತೆ ಫೆ.11 ರಂದು ಬೆಂಗಳೂರು ವಿಶ್ವವಿದ್ಯಾನಿಲಯ ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಡಾ. ಹೆಚ್. ನರಸಿಂಹಯ್ಯ ಸಭಾಂಗಣದಲ್ಲಿ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಯಲಹಂಕ ಹಾಗೂ ದಾಸರಹಳ್ಳಿ ವಲಯ:

ಯಲಹಂಕ ಹಾಗೂ ದಾಸರಹಳ್ಳಿ ವಲಯ ಸೇರಿದಂತೆ  ಫೆ.12 ರಂದು ಯಲಹಂಕ ನ್ಯೂಟೌನ್ ನಲ್ಲಿನ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಭೆ ನಡೆಯಲಿದೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 3 ದಿನಗಳ ಕಾಲ 5 ಕಡೆಗಳಲ್ಲಿ ಪಾಲಿಕೆಯ ಎಲ್ಲಾ ಎಂಟು ವಲಯಗಳಿಗೆ ಸಂಬಂಧಿಸಿಂತೆ ಸಭೆ ನಡೆಯಲಿದ್ದು, ಈ ಸಭೆಗಳಿಗೆ ಸ್ಥಳೀಯ ನಾಗರೀಕರು, ಸಂಘ ಸಂಸ್ಥೆಗಳು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಅತ್ಯಮೂಲ್ಯವಾದ ಸಲಹೆಗಳನ್ನು ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೋರಿದ್ದಾರೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ದೆಹಲಿ ವಿಧಾನಸಭೆ ಚುನಾವಣೆ ; ಮಹಾಕುಂಭ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ತೀರ್ಥಸ್ನಾನದ ಲೆಕ್ಕಾಚಾರವೂ

Next Post

ಬೆಂಗಳೂರು : ಬಾನಲ್ಲಿ ಮಾರ್ಧನಿಸಲಿವೆ ಯುದ್ಧ ವಿಮಾನಗಳು ; Airshow 2025ಕ್ಕೆ ಕ್ಷಣಗಣನೆ

Next Post

ಬೆಂಗಳೂರು : ಬಾನಲ್ಲಿ ಮಾರ್ಧನಿಸಲಿವೆ ಯುದ್ಧ ವಿಮಾನಗಳು ; Airshow 2025ಕ್ಕೆ ಕ್ಷಣಗಣನೆ

ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ ; ಸರ್ಕಾರ ಹಸ್ತಕ್ಷೇಪ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group