Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ

by Bengaluru Wire Desk
February 8, 2025
in Bengaluru Focus
Reading Time: 1 min read
0

ಬೆಂಗಳೂರು, ಫೆ.08 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಶುಕ್ರವಾರ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಳಿಸಿದರು.

ಮಾರ್ಚ್‌ 1 ರಿಂದ 8 ರವರೆಗೆ ನಗರದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೆಲಬ್ರೆಟಿಗಳು, ಚಿತ್ರರಂಗ, ನಾಟಕ, ಕಿರುತೆರೆಯ ಕಲಾವಿದರು, ಸಿನಿಮಾಸಕ್ತರು ಸೇರಿದಂತೆ ಸಾವಿರಾರು ಜನ ಪಾಲ್ಗೊಂಡು ದೇಶ, ವಿದೇಶಗಳ ಸಿನಿಮಾಗಳನ್ನು ಕಣ್ತುಂಬಿಕೊಳ್ಳುತ್ತಾರೆ.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್‌, ವಿಧಾನಪರಿಷತ್  ಸದಸ್ಯ ನಸೀರ್‌ ಅಹ್ಮದ್‌, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ‌ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಪಾಲ್ಗೊಂಡಿದ್ದರು. 

ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಯುಕ್ತರಾದ ಹೇಮಂತ್‌ ಎಂ. ನಿಂಬಾಳ್ಕರ್‌, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ.ಸಾಧು ಕೋಕಿಲ, ರಿಜಿಸ್ಟ್ರಾರ್‌ ಹಿಮಂತರಾಜು ಜಿ, ಕಲಾತ್ಮಕ ನಿರ್ದೇಶಕ ಎನ್.‌ ವಿದ್ಯಾಶಂಕರ್‌ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Mahakumbh 2025 | BW- 5 ಮಹಾಕುಂಭ ಮೇಳ ಸಂದರ್ಭದಲ್ಲಿ ಶ್ರೀ ಕಾಶಿ ವಿಶ್ವನಾಥನ ಸನ್ನಿಧಿಯ ದಿವ್ಯಾನುಭವ!!

Next Post

ನಮ್ಮ ಮೆಟ್ರೋ ರೈಲು ಪ್ರಯಾಣ ದರ ಶೇ.46ರಿಂದ 47ರಷ್ಟು ಏರಿಕೆ : ಫೆ.09ರಿಂದಲೇ ಪರಿಷ್ಕೃತ ದರ ಜಾರಿ

Next Post
Namma Metro Purple Line

ನಮ್ಮ ಮೆಟ್ರೋ ರೈಲು ಪ್ರಯಾಣ ದರ ಶೇ.46ರಿಂದ 47ರಷ್ಟು ಏರಿಕೆ : ಫೆ.09ರಿಂದಲೇ ಪರಿಷ್ಕೃತ ದರ ಜಾರಿ

ಮಹಾಕುಂಭ 2025 : ಪ್ರಯಾಗ್‌ರಾಜ್‌ನಲ್ಲಿ ಫೆ.16 ರಿಂದ 3 ದಿನ ನಡೆಯಲಿದೆ ಅಂತರರಾಷ್ಟ್ರೀಯ ಪಕ್ಷಿ ಉತ್ಸವ

Please login to join discussion

Like Us on Facebook

Follow Us on Twitter

Recent News

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026

ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

April 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026

ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

April 23, 2026

KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group