Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿಯಿದೆ : ತುಷಾರ್ ಗಿರಿ ನಾಥ್

ದೇಶದಲ್ಲಿಯೇ ಪ್ರಥಮ ಬಾರಿಗೆ ಸ್ಥಳೀಯಾಡಳಿತ ಸಂಸ್ಥೆ ಬಿಬಿಎಂಪಿ ವತಿಯಿಂದ ಸಂಯುಕ್ತ ಲಸಿಕೆ ನೀಡಲಾಗುತ್ತಿದೆ.

by Bengaluru Wire Desk
February 15, 2025
in Bengaluru Focus
Reading Time: 1 min read
0

ಬೆಂಗಳೂರು: ಫೆ.15 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿ (Stray dogs) ಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ “ಸಂಯುಕ್ತ ಲಸಿಕೆ”(Combined Vaccine) ಅಳವಡಿಸುವ ಕಾರ್ಯಕ್ರಮಕ್ಕೆ ಪಾಲಿಕೆ ಕೇಂದ್ರ ಕಛೇರಿ ಆವರಣದಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಪಾಲಿಕೆ ವತಿಯಿಂದ ಸಂಯುಕ್ತ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು. 

ಪಾಲಿಕೆ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ವ್ಯಾಕ್ಸಿನ್ ಮತ್ತು ಕೋಲ್ಡ್ ಸ್ಟೋರೇಜ್ ಗಾಗಿ 4.98 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು. 

ಬಿಬಿಎಂಪಿ ಪಶುಪಾಲನಾ ವಿಭಾಗ ವತಿಯಿಂದ ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳಲ್ಲಿ ಸಂತಾನಹರಣ ಶಸ್ತ್ರ(ABC) ಚಿಕಿತ್ಸೆ ಹಾಗೂ ರೇಬೀಸ್ ರೋಗ ನಿರೋಧಕ ಲಸಿಕೆಯನ್ನು(ARV) ಯಶಸ್ವಿಯಾಗಿ ನಿಯಮಾನುಸಾರ ನಿರ್ವಹಿಸಲಾಗುತ್ತಿರುತ್ತದೆ. 

ರೇಬೀಸ್ ಲಸಿಕೆ ಹೊರತು ಪಡಿಸಿ ಬೀದಿ ನಾಯಿಗಳಲ್ಲಿ ಹಲವು ಮಾರಾಣಾಂತಿಕ ಸಾಂಕ್ರಾಮಿಕ ರೋಗಗಳನ್ನು ಹಾಗೂ ಮನುಷ್ಯರಿಗೆ ನಾಯಿಗಳಿಂದ ಹರಡಬಹುದಾದ ರೋಗಗಳನ್ನು ತಡೆಗಟ್ಟಲು ಸಂಯುಕ್ತ ಲಸಿಕೆ ಕಾರ್ಯಕ್ರಮವನ್ನು ನಿರ್ವಹಿಸುವುದು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಅತ್ಯಗತ್ಯವಾಗಿರುತ್ತದೆ.

ಬೀದಿ ನಾಯಿಗಳಿಗೆ ಮಾರಕವಾಗಿರುವ ರೋಗಗಳಲ್ಲಿ ಐದು ರೋಗಗಳು ತುಂಬಾ ಮಾರಕವಾಗಿರುತ್ತದೆ. ಈ ರೋಗಗಳಿಂದ ಬೀದಿ ನಾಯಿಗಳನ್ನು ರಕ್ಷಿಸಲು ಹಾಗೂ ನಾಯಿಗಳಿಂದ ಮಾನವನಿಗೆ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಈ ಸಂಯುಕ್ತ ಲಸಿಕೆಯು ಅತ್ಯವಶ್ಯಕವಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವಂತಹ ನಾಗರಿಕರ ಆರೋಗ್ಯ ಕಾಪಾಡುವುದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ. ಇದೇ ರೀತಿ ಪಾಲಿಕೆ ವ್ಯಾಪ್ತಿಯ ಬೀದಿನಾಯಿಗಳ ಆರೋಗ್ಯ ಕಾಪಾಡವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಬೀದಿನಾಯಿಗಳಲ್ಲಿ ಕಾಣಿಸಿಕೊಳ್ಳುವಂತಹ ಮಾರಕ ರೋಗಗಳ ವಿರುದ್ಧ ಲಸಿಕೆ ಹಾಕುವುದರಿಂದ ಈ ಮಾರಕ ರೋಗಗಳ ಹರಡುವಿಕೆ ಹಾಗು ತಡೆಗಟ್ಟುವಲ್ಲಿ ಸಂಯುಕ್ತ ಲಸಿಕೆ ಕಾರ್ಯಕ್ರಮವು ಉಪಯುಕ್ತವಾಗಲಿದೆ. 

ಪಾಲಿಕೆಯ ವ್ಯಾಪ್ತಿಯಲ್ಲಿ 2023ನೇ ಸಾಲಿನ ಬೀದಿ ನಾಯಿ ಸಮೀಕ್ಷೆಯಲ್ಲಿ ಅಂದಾಜಿಸಲಾಗಿರುವ 2.79 ಲಕ್ಷ ಬೀದಿನಾಯಿಗಳಲ್ಲಿ ಶೇ. 50ಕ್ಕೂ ಹೆಚ್ಚು ಬೀದಿನಾಯಿಗಳಿಗೆ ಪ್ರಸಕ್ತ ಸಾಲಿನಲ್ಲಿ ಸಂಯುಕ್ತ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ನಾಯಿಗಳಿಗೆ ಮಾರಕವಾಗಿರುವ ಐದು ರೋಗಗಳ ವಿವರ:

1. ಕೆನೈನ್ ಡಿಸ್ಟೆಂಪರ್(Canine Distemper)

2. ಕೆನೈನ್ ಹೆಪಟೈಟಿಸ್(Canine hepatitis)

3. ಕೆನೈನ್ ಪಾರ್ವವೈರಸ್(Canine Parvovirus)

4. ಕ್ಯಾನೈನ್ ಪ್ಯಾರಾ ಇನ್ಫ್ಲುಯೆನ್ಸ(Canine para influenza)

5. ನಾಯಿಗಳಲ್ಲಿ ಲೆಪ್ಟೊಸ್ಪೈರೋಸಿಸ್(Canine Leptospirosis)-(2 ಸ್ಟೈನ್) (ನಾಯಿಗಳಿಂದ ಮನುಷ್ಯರಿಗೆ ಹರಡಬಹುದಾದ ರೋಗ)

ಈ ವೇಳೆ ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಯಲಹಂಕ ವಲಯ ಆಯುಕ್ತರಾದ ಕರೀಗೌಡ, ಜಂಟಿ ನಿರ್ದೇಶಕರಾದ ಡಾ. ಚಂದ್ರಯ್ಯ, ಎಲ್ಲಾ ವಲಯಗಳ ಸಹಾಯಕ ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಸಂಕೀರ್ಣದಿಂದ ಸರಳತೆಯತ್ತ ಹೊರಳುತ್ತಿದೆ ದೇಶದ ಆದಾಯ ತೆರಿಗೆ ಕಾನೂನು : ನೂತನ ಮಸೂದೆ ತೆರಿಗೆದಾರರಿಗೆ ಹೇಗೆ ಅನುಕೂಲ?

Next Post

Attention…!! | ಮೆಟ್ರೋ ಕಾಮಗಾರಿ ಕಾರಣ : ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆ ತನಕ ಈ ಪ್ರಮುಖ ಫ್ಲೈಓವರ್ ಬಂದ್

Next Post

Attention...!! | ಮೆಟ್ರೋ ಕಾಮಗಾರಿ ಕಾರಣ : ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆ ತನಕ ಈ ಪ್ರಮುಖ ಫ್ಲೈಓವರ್ ಬಂದ್

ನವದೆಹಲಿಯ ರೈಲು ದುರ್ಘಟನೆ ಸಂಭವಿಸಲು ಅಸಲಿಗೆ ಆಗಿದ್ದೇನು?  ತನಿಖಾ ವರದಿ ಏನು ಹೇಳುತ್ತೆ?

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d