Saturday, October 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆಆರ್‌ಎಸ್‌ನಲ್ಲಿ ಎರಡನೇ ವರ್ಷದ ಕಾವೇರಿ ಮಾತೆಗೆ ಆರತಿ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ: ಭಕ್ತಿಭಾವದಲ್ಲಿ ಮಿಂದೆದ್ದ ಬೃಂದಾವನ

    ಹಾರುವ ‘ಟೆಸ್ಲಾ ರೋಡ್‌ಸ್ಟರ್’ ಕಾರು ಅನಾವರಣ: ಗಾಳಿಯಲ್ಲಿ ಪಲ್ಟಿ ಹೊಡೆದು ಸೇಫ್ ಲ್ಯಾಂಡಿಂಗ್

    ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

  • Bengaluru Focus

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Attention…!! | ಮೆಟ್ರೋ ಕಾಮಗಾರಿ ಕಾರಣ : ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆ ತನಕ ಈ ಪ್ರಮುಖ ಫ್ಲೈಓವರ್ ಬಂದ್

by Bengaluru Wire Desk
February 15, 2025
in Bengaluru Focus, Public interest
Reading Time: 1 min read
0

ಬೆಂಗಳೂರು: ಫೆ.15 www.bengaluruwire.com : ನಗರದ ಹಲವು ಕಡೆಗಳಲ್ಲಿ ನಮ್ಮ ಮೆಟ್ರೋ ಮಾರ್ಗದ ಕಾಮಗಾರಿಗಳು ನಡೆಯುತ್ತಿದೆ. ಹೀಗಾಗಿ 14ನೇ ಮುಖ್ಯರಸ್ತೆಯಿಂದ 19ನೇ ಮುಖ್ಯರಸ್ತೆವರೆಗೆ ಅಂದರೆ ಸಿಲ್ಕ್‌ ಬೋರ್ಡ್‌ಗೆ ಕಡೆಗೆ ಹಾಗೂ ಇಬ್ಬಲೂರು ಕಡೆಗೆ ಸಾಗುವ ಫ್ಲೈಓವರ್ ರಸ್ತೆಗಳನ್ನು ಇಂದು ಮಧ್ಯಾಹ್ನದಿಂದ ಮತ್ತು ನಾಳೆ ಬೆಳಗ್ಗೆವರೆಗೆ ಬಂದ್ ಮಾಡಲಾಗುತ್ತಿದೆ.

ಹೀಗಾಗಿ ಈ ಭಾಗಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಹೆಚ್.ಎಸ್.ಆರ್. ಲೇಔಟ್ 14ನೇ ಮುಖ್ಯರಸ್ತೆ ಪ್ರೈಓವರ್ (ಬಿಡಿಎ ಪ್ರೈಓವರ್) ಮೇಲ್ಬಾಗದಲ್ಲಿ ಬಿಎಂಆರ್‌ಸಿಎಲ್ ನಿಂದ ಪ್ರೈಡಿಂಗ್ ಗರ್ಡಲ್ ನ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಇಂದು (ಫೆ.15) ಮಧ್ಯಾಹ್ನ 02 ಗಂಟೆಯಿಂದ ನಾಳೆ ಬೆಳಗ್ಗೆ 10 ಗಂಟೆ ವರೆಗೆ ಮೇಲ್ಸೇತುವೆ ಮುಚ್ಚಲಿರುವುದರಿಂದ ವಾಹನ ಸವಾರರು ಬದಲಿ ಮಾರ್ಗದಲ್ಲಿ ಚಲಿಸಲು ಕೋರಲಾಗಿದ್ದು ಪ್ರಯಣದ ಮಾರ್ಗವನ್ನು ಬದಲಿಸುವಂತೆ ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮೊನ್ನೆಯಷ್ಟೇ ನಡೆದ ಎಚ್‌ಎಸ್‌ಆರ್‌ನ 14ನೇ ಮೇನ್‌ ಬಳಿ ಮೆಟ್ರೋ ಕಾಮಗಾರಿಯಿಂದಾಗಿ ಫ್ಲೈಓವರ್‌ ಬಂದ್‌ ಆಗಿ ರಸ್ತೆ ದಟ್ಟಣೆ ಉಂಟಾಗಿತ್ತು.

ವಾಹನ ಸವಾರರಿಗೆ ಪರ್ಯಾಯ ರಸ್ತೆಗಳು ಯಾವುದು?:

* ಸಿಲ್ಕ ಬೊರ್ಡ್ ಕಡೆಗೆ ಸಾಗುವ ವಾಹನ ಸವಾರರು- 14ನೇ ಮುಖ್ಯರಸ್ತೆ ಸರ್ವಿಸ್ ರಸ್ತೆ ಮೂಲಕ ಸಾಗಬಹುದು ಅಥವಾ ಹೊರವರ್ತುಲ ರಸ್ತೆ 19ನೇ ಮುಖ್ಯರಸ್ತೆಯಲ್ಲಿ ಎಡ ತಿರುವು ಪಡೆದುಕೊಂಡು 17ನೇ ಕ್ರಾಸ್ ನಲ್ಲಿ ಸಾಗಿ 5ನೇ ಮುಖ್ಯರಸ್ತೆ ಮೂಲಕ ಸಿಲ್ಕ್ ಬೋರ್ಡ್ ಜಂಕ್ಷನ್‌ಗೆ ತೆರಳಬಹುದು.

* ಇಬ್ಬಲೂರು ಕಡೆಗೆ ಸಾಗುವ ವಾಹನ ಸವಾರರು- 14ನೇ ಮುಖ್ಯರಸ್ತೆಯ ಸರ್ವಿಸ್ ರಸ್ತೆಯಲ್ಲಿ ಹೋಗಬಹುದು ಅಥವಾ 14ನೇ ಮುಖ್ಯರಸ್ತೆ ಜಂಕ್ಷನ್ ನಲ್ಲಿ ಎಡ ತಿರುವು ಪಡೆದುಕೊಂಡು ಆಟೋಮಾರ್ಟ್ ಜಂಕ್ಷನ್ ಕಡೆಗೆ ಸಾಗಿ ಅಗರ ಮೂಲಕ ಇಬ್ಬಲೂರಿಗೆ ತೆರಳಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿಯಿದೆ : ತುಷಾರ್ ಗಿರಿ ನಾಥ್

Next Post

ನವದೆಹಲಿಯ ರೈಲು ದುರ್ಘಟನೆ ಸಂಭವಿಸಲು ಅಸಲಿಗೆ ಆಗಿದ್ದೇನು?  ತನಿಖಾ ವರದಿ ಏನು ಹೇಳುತ್ತೆ?

ಡಿಸಿಎಂ ಡಿಕೆ ಶಿವಕುಮಾರ್ ಒಂದು ದಿನದ ವೈಟ್ ಟಾಪಿಂಗ್ ಕಾಮಗಾರಿಗಳ ಪರಿಶೀಲನೆ ಶಾಸ್ತ್ರ = ಮೌಲ್ಯ 1700 ಕೋಟಿ ರೂ.!!

Please login to join discussion

Like Us on Facebook

Follow Us on Twitter

Recent News

ಕೆಆರ್‌ಎಸ್‌ನಲ್ಲಿ ಎರಡನೇ ವರ್ಷದ ಕಾವೇರಿ ಮಾತೆಗೆ ಆರತಿ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ: ಭಕ್ತಿಭಾವದಲ್ಲಿ ಮಿಂದೆದ್ದ ಬೃಂದಾವನ

October 17, 2026

ಹಾರುವ ‘ಟೆಸ್ಲಾ ರೋಡ್‌ಸ್ಟರ್’ ಕಾರು ಅನಾವರಣ: ಗಾಳಿಯಲ್ಲಿ ಪಲ್ಟಿ ಹೊಡೆದು ಸೇಫ್ ಲ್ಯಾಂಡಿಂಗ್

October 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆಆರ್‌ಎಸ್‌ನಲ್ಲಿ ಎರಡನೇ ವರ್ಷದ ಕಾವೇರಿ ಮಾತೆಗೆ ಆರತಿ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ: ಭಕ್ತಿಭಾವದಲ್ಲಿ ಮಿಂದೆದ್ದ ಬೃಂದಾವನ

October 17, 2026

ಹಾರುವ ‘ಟೆಸ್ಲಾ ರೋಡ್‌ಸ್ಟರ್’ ಕಾರು ಅನಾವರಣ: ಗಾಳಿಯಲ್ಲಿ ಪಲ್ಟಿ ಹೊಡೆದು ಸೇಫ್ ಲ್ಯಾಂಡಿಂಗ್

October 16, 2026

ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

October 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d