Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Linemen Recruitment | ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ ಪ್ರಕ್ರಿಯೆ ಪೂರ್ಣ : ಸಚಿವ ಕೆ.ಜೆ.ಜಾರ್ಜ್‌

by Bengaluru Wire Desk
February 18, 2025
in News Wire, Public interest
Reading Time: 1 min read
0

ಹಾವೇರಿ, ಫೆ.18 www.bengaluruwire.com : ರಾಜ್ಯದಲ್ಲಿ ಖಾಲಿಯಿರುವ ಲೈನ್ ಮೆನ್‍ಗಳ ಕೊರತೆ ನೀಗಿಸಲು ಎಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. 

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ  ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಏಪ್ರಿಲ್ ತಿಂಗಳ ಒಳಗೆ ಲೈನ್‌ಮನ್‌ಗಳ ನೇಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರಗಾಲವಿತ್ತು. ಹೀಗಾಗಿ ವಿದ್ಯುತ್‌ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಸಲಾಗಿದೆ. ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್‌ ಬೇಡಿಕೆ ಇದ್ದು, ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್‌ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಜನಪ್ರತಿನಿಧಿಗಳ ಸಲಹೆ ಪಡೆಯಿರಿ:

ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದ್ದರಿಂದ ಅವರನ್ನು ಭೇಟಿಯಾಗಿ ಸಲಹೆಗಳನ್ನು ಪಡೆಯಿರಿ. ತೊಂದರೆಗಳಿದ್ದರೆ ನಿಮ್ಮ ವ್ಯಾಪ್ತಿಯಲ್ಲಿ ಸರಿ ಪಡಿಸಿ, ಇಲ್ಲವೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತನ್ನಿ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ. 50ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರ್ಕಾರ ಶೇ. 30ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ.20 ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿ ಮೂಲ ಸೌರ್ಯ ಒದಗಿಸಿದೆ. ಉಳಿದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬಂದ ಅಕ್ರಮ-ಸಕ್ರಮ ಅರ್ಜಿಗಳ ಕುರಿತು ನಂತರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಹಾವೇರಿ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ ಮತನಾಡಿ, ನೆಗಳೂರಿನಲ್ಲಿ 110 ಕೆ.ವಿ. ಸಾಮರ್ಥ್ಯದ ಸ್ಟೆಷನ್‌ ಪ್ರಾರಂಭಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಎರಡು ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ, ಹಿರೇಕೆರೂರು ಶಾಸಕ ಯು.ಬಿ ಬಣಕಾರ ಮಾತನಾಡಿದರು. ಶಾಸಕರ ಅಹಾಲುಗಳನ್ನು ಆಲಿಸಿದ ಸಚಿವ ಕೆ.ಜೆ.ಜಾರ್ಜ್, ಈ ಎಲ್ಲಾ ವಿಚಾರಗಳ ಬಗ್ಗೆ  ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶರಿಗೆ ಸೂಚಿಸಿದರು. ಜತೆಗೆ ಸಕ್ಕರೆ ಕಾರ್ಖಾನೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ವರದಿ ಪಡೆದು ಕ್ರಮ ಜರುಗಿಸುವಂತೆಯೂ ತಾಕೀತು ಮಡಿದರು.

ಸಭೆಯಲ್ಲಿ ಬ್ಯಾಡಗಿ ಶಾಸಕರೂ ಆದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಅಜೀಮ್‍ಪೀರ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಪ್ರಕಾಶ ಕೋಳಿವಾಡ,  ಯಾಸಿರ್ ಅಹ್ಮ ದ್‍ಖಾನ್ ಪಠಾಣ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಸೇರಿದಂತೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಡೈರಿ ವೃತ್ತದಿಂದ ನಾಗವಾರ ಫೇಸ್-2 ಸುರಂಗಮಾರ್ಗ ಸಿವಿಲ್ ಕಾಮಗಾರಿ ಬಹುತೇಕ ಪೂರ್ಣ : ಟನಲ್ ನಿರ್ಮಾಣಕ್ಕೆ 15000 ಸಲ ಬ್ಲಾಸ್ಟಿಂಗ್!!

Next Post

E-Khata Campaign | ರಾಜ್ಯದಲ್ಲಿ ಇ-ಖಾತಾ ಅಭಿಯಾನಕ್ಕೆ ಸಿಎಂರಿಂದ ಚಾಲನೆ : ಅನಧಿಕೃತ ಸ್ವತ್ತು (ಬಿ-ಖಾತಾ)ಗಳಿಗೂ ಇ-ಖಾತಾ ಅವಕಾಶ

Next Post

E-Khata Campaign | ರಾಜ್ಯದಲ್ಲಿ ಇ-ಖಾತಾ ಅಭಿಯಾನಕ್ಕೆ ಸಿಎಂರಿಂದ ಚಾಲನೆ : ಅನಧಿಕೃತ ಸ್ವತ್ತು (ಬಿ-ಖಾತಾ)ಗಳಿಗೂ ಇ-ಖಾತಾ ಅವಕಾಶ

ಮಹಾಕುಂಭ 2025 | ಪ್ರಯಾಗ್ ರಾಜ್ ನದಿ ನೀರಿನಲ್ಲಿ 'ಮಲ ಕೋಲಿಫಾರ್ಮ್' ಬ್ಯಾಕ್ಟೀರಿಯಾ ಆತಂಕಕಾರಿ ಮಟ್ಟದಲ್ಲಿದೆ : ಎನ್ ಜಿಟಿಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d