Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಅನ್ನಭಾಗ್ಯ ಯೋಜನೆ : ಹಣದ ಬದಲಿಗೆ ಅಕ್ಕಿ ; ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧಾರ

by Bengaluru Wire Desk
February 19, 2025
in News Wire
Reading Time: 1 min read
0

ಬೆಂಗಳೂರು: ಫೆ.19 www.bengaluruwire.com : ಅನ್ನಭಾಗ್ಯ ಯೋಜನೆ (Anna Bhagya Scheme)ಯ ಫಲಾನುಭವಿಗಳಿಗೆ ಸಂತಸದ ಸುದ್ದಿ. ಪಡಿತರ ವಿತರಣೆ ವ್ಯವಸ್ಥೆ ಅಡಿ ಇದೇ ಫೆಬ್ರುವರಿಯಿಂದ ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ ಅಕ್ಕಿ ಲಭ್ಯವಾಗಲಿದೆ.

‘ಗ್ಯಾರಂಟಿ’ ಯೋಜನೆ (Guarantee Scheme)ಯ ಘೋಷಣೆಯಂತೆ ರಾಜ್ಯ ಸರ್ಕಾರ 2023ರ ಜುಲೈನಿಂದ ಫಲಾನುಭವಿಗಳ ಖಾತೆಗೆ 170 ರೂ. ಫಲಾನುಭವಿಗಳಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಸ್ಥಗಿತವಾಗಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವ ಕೆ.ಎಚ್.ಮುನಿಯಪ್ಪ ಇಂದು ವಿಧಾನಸೌಧದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ನವೆಂಬರ್‌, ಡಿಸೆಂಬರ್‌ ಬಾಕಿಯನ್ನು ಖಾತೆಗೆ ಜಮೆ ಮಾಡಲು ನಿರ್ಧರಿಸಲಾಗಿದ್ದು, ಜನವರಿಯಲ್ಲಿ ನೀಡಬೇಕಿದ್ದ ಹಣಕ್ಕೆ ಬದಲಾಗಿ ಫೆಬ್ರವರಿ ಪಡಿತರದಲ್ಲಿ 5 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡಲು ಆಹಾರ ಇಲಾಖೆ ನಿರ್ಧರಿಸಲಾಗಿದೆ. ಅಂದರೆ ಇದೊಂದು ತಿಂಗಳು ಮಾತ್ರ ಪಡಿತರದಾರರಿಗೆ 15 ಕೆ.ಜಿ. ಅಕ್ಕಿ ಸಿಗಲಿದೆ.

ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ‘ಗ್ಯಾರಂಟಿ’ ಭರವಸೆಯಂತೆ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ಹಂಚಿಕೆ‌ ಮಾಡಬೇಕಿತ್ತು. ಆದರೆ, ಅಗತ್ಯ ಪ್ರಮಾಣದ ಅಕ್ಕಿ ಹೊಂದಿಸಲು ಸಾಧ್ಯವಾಗದ ಕಾರಣ ಕೇಂದ್ರ ನೀಡುತ್ತಿರುವ 5 ಕೆ.ಜಿ. ಅಕ್ಕಿಯನ್ನು ಮಾತ್ರ ಪೂರೈಸಿ, ಉಳಿದ 5 ಕೆ.ಜಿ. ಅಕ್ಕಿಯ ಬದಲು ಹಣ ನೀಡಲು ತೀರ್ಮಾನಿಸಿತ್ತು. ಪ್ರತಿ ಕೆ.ಜಿ.ಗೆ 34 ರೂ.ನಂತೆ ಲೆಕ್ಕ ಹಾಕಿ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಪ್ರತಿ ತಿಂಗಳು 170 ರೂ. ಜಮೆ ಮಾಡುತ್ತಾ ಬಂದಿತ್ತು.

ಪ್ರತಿ ತಿಂಗಳು 190 ಕೋಟಿ ರೂ. ಸರ್ಕಾರಕ್ಕೆ ಉಳಿತಾಯ: 

ಕೇಂದ್ರ ಸರ್ಕಾರ ಕೆ.ಜಿ.ಗೆ 22.50 ರೂ. ನಂತೆ ಅಕ್ಕಿ ಸರಬರಾಜು ಮಾಡಲು ಒಪ್ಪಿಗೆ ನೀಡಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು ₹190 ಕೋಟಿ ಉಳಿತಾಯವಾಗಲಿದೆ. ಅಷ್ಟರ ಮಟ್ಟಿಗೆ ಆರ್ಥಿಕ ಸಂಪನ್ಮೂಲ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಒಂದೂವರೆ ವರ್ಷದ ಹಿಂದೆ ಅನ್ನಭಾಗ್ಯ ಯೋಜನೆ ಆರಂಭಿಸಿದಾಗ ಕೆಜಿ ಅಕ್ಕಿ 34 ರೂ. ಗೆ ನೀಡಲು ಸಿದ್ಧವಿದ್ದರೂ, ಅಗತ್ಯ ಅಕ್ಕಿ ದೊರೆತಿರಲಿಲ್ಲ. ಹಾಗಾಗಿ, ಅಷ್ಟೇ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಈಗ 22.50 ರೂ. ದರದಲ್ಲಿ ಅಕ್ಕಿ ಖರೀದಿ ಮಾಡಿ ಪೂರೈಸುವುದರಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಮೊತ್ತದ ಹಣ ಉಳಿತಾಯವಾಗುತ್ತದೆ.

ಅನ್ನಭಾಗ್ಯ ಯೋಜನೆ ನಗದು ವರ್ಗಾವಣೆ (DBT):-

ಅಕ್ಟೋಬರ್-2024ರ ತಿಂಗಳಲ್ಲಿ 1,16,39,179 ಕಾರ್ಡ್ ಗಳ 4,12,16,838 ಫಲಾನುಭವಿಗಳಿಗೆ ರೂ. 676.79 ಕೋಟಿ ನೇರ ನಗದು ಪಾವತಿ ಮಾಡಲಾಗಿದೆ. ಡಿಬಿಟಿ ಪ್ರಾರಂಭವಾದ ಜುಲೈ-2023 ರಿಂದ ಅಕ್ಟೋಬರ್-2024ರವರೆಗೆ ಒಟ್ಟು 10452.00 ಕೋಟಿ ರೂ. ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ನವೆಂಬರ್, ಡಿಸೆಂಬರ್ ಮತ್ತು ಜನವರಿ ತಿಂಗಳ ಹಣ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಕೇಂದ್ರ ಸರ್ಕಾರದ OMSS(D) ಯೋಜನೆಯಡಿ ಪ್ರತಿ ಕೆ.ಜಿ. ಅಕ್ಕಿಗೆ ದರ ನಿಗದಿಪಡಿಸಿರುವ ಬಗ್ಗೆ:

1. 26-01-2023 ರಂತೆ OMSS(D) ಪ್ರತಿ ಕೆ.ಜಿ. ಅಕ್ಕಿಗೆ ರೂ. 34/- ನಿಗದಿಪಡಿಸಿರುತ್ತದೆ. 

2. ಕೇಂದ್ರ ಸರ್ಕಾರದ ಆದೇಶದ ದಿನಾಂಕ: 09-07-2024ರ OMSS(D) ದರವನ್ನು ಪ್ರತಿ ಕೆ.ಜಿ. ಅಕ್ಕಿಗೆ ರೂ. 28/- ನಿಗದಿಪಡಿಸಿರುತ್ತದೆ. 3. ಕೇಂದ್ರ ಸರ್ಕಾರದ ಆದೇಶದ ದಿನಾಂಕ: 17-01-2025ರಂತೆ ಪ್ರತಿ ಕೆ.ಜಿ. ಅಕ್ಕಿಗೆ ರೂ. 22.50/- ನಿಗದಿಪಡಿಸಿರುತ್ತದೆ.

ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ನಿಗಮ‌ದ ನಿರ್ದೇಶಕ ಚಂದ್ರಕಾಂತ್,ಸಚಿವರ ಆಪ್ತ ಕಾರ್ಯದರ್ಶಿ  ಡಾ.ಹೆಚ್.ನಟರಾಜ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಎಂ ಎಸ್ ಎನ್. ಬಾಬು.ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬಿಬಿಎಂಪಿ ಪ್ರೌಢಶಾಲೆಗಳ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ : ವಿಶೇಷ ಆಯುಕ್ತರಿಂದ ಅನಿರೀಕ್ಷಿತ ಭೇಟಿ

Next Post

ಬೆಂಗಳೂರಿನಲ್ಲಿ ಗೂಗಲ್‌ ಕಂಪನಿಯ, ದೇಶದ ಅತಿದೊಡ್ಡ ಕಚೇರಿ “ಅನಂತ” ಕಾರ್ಯಾರಂಭ : ಈ ಕ್ಯಾಂಪಸ್ ವಿಶೇಷತೆಯೇನು?

Next Post

ಬೆಂಗಳೂರಿನಲ್ಲಿ ಗೂಗಲ್‌ ಕಂಪನಿಯ, ದೇಶದ ಅತಿದೊಡ್ಡ ಕಚೇರಿ "ಅನಂತ" ಕಾರ್ಯಾರಂಭ : ಈ ಕ್ಯಾಂಪಸ್ ವಿಶೇಷತೆಯೇನು?

ವಿಧಾನಸೌಧದ ಸಾಂದರ್ಭಿಕ ಚಿತ್ರ

IAS Transfers | ಬಜೆಟ್ ಮಂಡನೆ ಸಮೀಪವಿರುವಾಗ ರಾಜ್ಯ ಸರ್ಕಾರದಿಂದ 10 ಐಎಎಸ್ ಅಧಿಕಾರಿಗಳ ವರ್ಗಾವಣೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group