Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Bengaluru Focus

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೇಸಿಗೆಗೆ ಬೆಂಗಳೂರಿನ ಉದ್ಯಾನವನಗಳಿಗೆ ಸಂಸ್ಕರಿಸಿದ ನೀರು ಬಳಕೆ : 100 ಪಾರ್ಕ್ ಗಳಲ್ಲಿ ಎಲೆ ಗೊಬ್ಬರ ತಯಾರಿಕಾ ಘಟಕ ಶೀಘ್ರ ಕಾರ್ಯಾರಂಭ

by Bengaluru Wire Desk
February 24, 2025
in Bengaluru Focus
Reading Time: 1 min read
0

ಬೆಂಗಳೂರು, ಫೆ.24 www.bengaluruwire.com : ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1280 ಉದ್ಯಾನವನಗಳು ಬರಲಿದ್ದು, ಈ ಪೈಕಿ 100 ಉದ್ಯಾನಗಳಲ್ಲಿ ಎಲೆ ಗೊಬ್ಬರ ತಯಾರಿಕಾ ಘಟಕ(ಲೀವ್ಸ್ ಕಾಂಪೋಸ್ಟರ್)ಗಳನ್ನು ಸ್ಥಾಪಿಸಲಾಗುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಪಾಲಿಕೆ ಕೇಂದ್ರ ಕಛೇರಿಯಲ್ಲಿ ಸೋಮವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೇಸಿಗೆ ಕಾಲ ಆರಂಭವಾಗಿದ್ದು, ಮರದ ಎಲೆಗಳು ಸಾಕಷ್ಟು ಬೀಳುತ್ತಿವೆ. ಎಲ್ಲೆಂದರಲ್ಲಿ ಒಣಗಿದ ಎಲೆಗಳ ರಾಶಿಯಾಗುತ್ತಿದೆ. ಈ ನಿಟ್ಟಿನಲ್ಲಿ ನಿಗದಿತ ಸ್ಥಳಗಳನ್ನು ಗುರುತಿಸಿ ಎಲೆಗಳನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

ನಗರದ ಪಾಲಿಕೆ ವ್ಯಾಪ್ತಿಯ ಉದ್ಯಾನವನಗಳಲ್ಲಿ ಮರಗಳಿಂದ ಬೀಳುವ ಎಲೆಗಳನ್ನು ಸ್ಥಳದಲ್ಲಿಯೇ ಗೊಬ್ಬರವನ್ನಾಗಿಸಿ ಅದನ್ನು ಉದ್ಯಾನವನಗಳಲ್ಲಿಯೇ ಬಳಸಿಕೊಳ್ಳುವಂತೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು.

ಇದಲ್ಲದೆ ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಬಿ.ಎಸ್.ಡಬ್ಲ್ಯೂ.ಎಂ.ಎಲ್ ವತಿಯಿಂದ ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮೌಖಿಕವಾಗಿ ಆದೇಶಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ಯಾನವನಗಳ ಪೈಕಿ, ಎಷ್ಟು ಕೊಳವೆ ಬಾವಿಗಳು ಸುಸ್ಥಿತಿಯಲ್ಲಿವೆ, ಎಷ್ಟು ಕೊಳವೆ ಬಾವಿಗಳು ದುಸ್ಥಿತಿಯಲ್ಲಿವೆ ಎಂಬುದನ್ನು ಪರಿಶೀಲಿಸಿ ಶೀಘ್ರ ವರದಿ ನೀಡಲು ಸೂಚನೆ ನೀಡಿದರು.

ಕೊಳವೆ ಬಾವಿಗಳು ದುರಸ್ಥಿಯಲ್ಲಿರುವ ಉದ್ಯಾನವನಗಳಲ್ಲಿ ಕೂಡಲೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಈ ಸಂಬಂಧ ಜಲಮಂಡಳಿಯ ಜೊತೆ ಮಾತನಾಡಿ, ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ ಸಂಸ್ಕರಿಸಿದ ನೀರನ್ನು ಟ್ಯಾಂಕರ್ ಗಳ ಮೂಲಕ ಉದ್ಯಾನವನಗಳಲ್ಲಿರುವ ಸಸಿ ಮತ್ತು ಮರಗಳಿಗೆ ವ್ಯವಸ್ಥೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಿದರು.

ಸಂಸ್ಕರಿಸಿದ ನೀರಿನ ಬಳಕೆಗೆ ಸೂಕ್ತ ವ್ಯವಸ್ಥೆಗೆ ಸೂಚನೆ :

ನಗರದಲ್ಲಿ ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಉದ್ಯಾನವನಗಳು, ಕೆರೆಗಳು, ರಸ್ತೆ ವಿಭಜಕಗಳಲ್ಲಿರುವ ಗಿಡಗಳಿಗೆ ನೀರು ಅವಶ್ಯಕತೆಯಿದೆ. ಈ ಸಂಬಂಧ ಕೂಡಲೇ ಎಷ್ಟು ನೀರಿನ ಅಗತ್ಯವಿದೆ? ಎಷ್ಟು ನೀರಿನ ಟ್ಯಾಂಕರ್ ಗಳು ಬೇಕಿದೆ ಎಂಬುದನ್ನು ಪಟ್ಟಿ ಮಾಡಿ ನೀರಿನ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಸೂಚಿಸಿದರು. 

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ರಮ್ಯಾ, ಕರೀಗೌಡ, ಸ್ನೇಹಲ್, ರಮೇಶ್, ದಿಗ್ವಿಜಯ್ ಬೋಡ್ಕೆ, ಗಿರೀಶ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ರಾಜ್ಯ ಸರ್ಕಾರದ ಆಡಳಿತ ವೈಖರಿ ಕುರಿತು ಟೀಕೆ : ಬಜೆಟ್ ಬಗ್ಗೆ ಸಿಎಂಗೆ ಸಲಹೆ ನೀಡಿ ಬಹಿರಂಗ ಪತ್ರ ಬರೆದ ಬಿ.ವೈ.ವಿಜಯೇಂದ್ರ

Next Post

ಗೃಹಜ್ಯೋತಿ ಯೋಜನೆ : ಗ್ರಾಹಕರಿಂದ ಹಣ ಪಡೆಯುವ ಪ್ರಶ್ನೆಯೇ ಉದ್ಭವಿಸಲ್ಲ ; ಕೆ.ಜೆ.ಜಾರ್ಜ್‌

Next Post

ಗೃಹಜ್ಯೋತಿ ಯೋಜನೆ : ಗ್ರಾಹಕರಿಂದ ಹಣ ಪಡೆಯುವ ಪ್ರಶ್ನೆಯೇ ಉದ್ಭವಿಸಲ್ಲ ; ಕೆ.ಜೆ.ಜಾರ್ಜ್‌

GBA Head Office Image

ಬಿಬಿಎಂಪಿ 2 ರಿಂದ 7 ಪಾಲಿಕೆಗಳಾಗಿ ವಿಭಜನೆ ಸಾಧ್ಯತೆ : ಆಗಸ್ಟ್ 15ರ ನಂತರ ಪಾಲಿಕೆ ಚುನಾವಣೆ?

Please login to join discussion

Like Us on Facebook

Follow Us on Twitter

Recent News

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

August 11, 2026

​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

August 11, 2026

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

August 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group