Thursday, August 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

  • Bengaluru Focus

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗೃಹಜ್ಯೋತಿ ಯೋಜನೆ : ಗ್ರಾಹಕರಿಂದ ಹಣ ಪಡೆಯುವ ಪ್ರಶ್ನೆಯೇ ಉದ್ಭವಿಸಲ್ಲ ; ಕೆ.ಜೆ.ಜಾರ್ಜ್‌

ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ.

by Bengaluru Wire Desk
February 25, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಫೆ.25 www.bengaluruwire.com : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿ ಯೋಜನೆ (Gruha Jyothi Scheme)ಯ ಸಹಾಯಧನ (Subsidy)ವನ್ನು ಎಸ್ಕಾಂ (Escoms)ಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು. “ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC – ಕೆಇಆರ್‌ಸಿ)ಎಸ್ಕಾಂಗಳು  ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

“ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು.  ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,”ಎಂದು ಅವರು ವಿವರ ನೀಡಿದರು.

“ಕೆಇಆರ್‌ ಸಿ (ಸಹಾಯಧನ ಪಾವತಿ ವಿಧಾನ) ನಿಯಮ 2008ರಲ್ಲಿ ವಿದ್ಯುತ್‌ ಯೋಜನೆಗಳ ಸಹಾಯಧನವು ರಾಜ್ಯ ಸರ್ಕಾರದಿಂದ ಮುಂಗಡವಾಗಿ ಪಾವತಿಯಾಗದಿದ್ದರೆ ಗ್ರಾಹಕರಿಂದ ಪಡೆಯಲು ಎಸ್ಕಾಂಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಸಾಮಾನ್ಯ ನಿಯಮವನ್ನೇ ತಪ್ಪಾಗಿ ಗ್ರಹಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

“ಗೃಹಜ್ಯೋತಿ ಯೋಜನೆ ಜಾರಿಯಾದಾಗಿನಿಂದ ಎಸ್ಕಾಂಗಳಿಗೆ  ಮುಂಗಡವನ್ನು ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಯೋಜನೆ ಹಣ ಪಡೆಯುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಬ್ಸಿಡಿ ಮೊತ್ತವನ್ನು ಗ್ರಾಹಕರಿಂದ ಪಡೆಯಲು  ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಯಾವುದೇ ಗೊಂದಲವಿಲ್ಲದೆ ಮುಂದುವರಿಸಿಕೊಂಡು ಹೋಗಲು ಇಂಧನ ಇಲಾಖೆ ಬದ್ಧವಾಗಿದೆ,” ಎಂದು ಸಚಿವರು ಹೇಳಿದರು.

ಇನ್ನು ಬೆಸ್ಕಾಂ ವಿಷಯಕ್ಕೆ ಬರುವುದಾದರೆ 2023ರ ಆಗಸ್ಟ್‌ನಿಂದ 2025ರ ಫೆಬ್ರವರಿವರೆಗಿನ ಅನುದಾನ ಕುರಿತ ಮಾಹಿತಿ ನೀಡಲಾಗಿದೆ. ಸರ್ಕಾರಕ್ಕೆ ಸುಮಾರು 6,592 ಕೋಟಿ ರೂಪಾಯಿ ಹಣ ಕೇಳಿದ್ದ ಬೆಸ್ಕಾಂ, 2025ರ ಫೆಬ್ರವರಿವರೆಗೆ ಒಟ್ಟು 6,631 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಸರ್ಕಾರ ಬೆಸ್ಕಾಂಗೆ ಹೆಚ್ಚುವರಿಯಾಗಿ 39 ಕೋಟಿ ರೂಪಾಯಿ ನೀಡಿದೆ. ಗ್ರಾಹಕರಿಂದ ಹಣ ಪಡೆಯುವ ಪ್ರಶ್ನೆಯೇ ಉದ್ಭವಿಸಲ್ಲ. ಗೃಹಜ್ಯೋತಿ ಯೋಜನೆ ಮುಂದುವರಿಸಲು ಇಲಾಖೆ ಬದ್ಧ ಎಂದು ಸ್ಪಷ್ಟನೆ ನೀಡಿದ್ದಾರೆ.

WhatsApp Join our WhatsApp Channel
Previous Post

ಬೇಸಿಗೆಗೆ ಬೆಂಗಳೂರಿನ ಉದ್ಯಾನವನಗಳಿಗೆ ಸಂಸ್ಕರಿಸಿದ ನೀರು ಬಳಕೆ : 100 ಪಾರ್ಕ್ ಗಳಲ್ಲಿ ಎಲೆ ಗೊಬ್ಬರ ತಯಾರಿಕಾ ಘಟಕ ಶೀಘ್ರ ಕಾರ್ಯಾರಂಭ

Next Post

ಬಿಬಿಎಂಪಿ 2 ರಿಂದ 7 ಪಾಲಿಕೆಗಳಾಗಿ ವಿಭಜನೆ ಸಾಧ್ಯತೆ : ಆಗಸ್ಟ್ 15ರ ನಂತರ ಪಾಲಿಕೆ ಚುನಾವಣೆ?

Next Post
GBA Head Office Image

ಬಿಬಿಎಂಪಿ 2 ರಿಂದ 7 ಪಾಲಿಕೆಗಳಾಗಿ ವಿಭಜನೆ ಸಾಧ್ಯತೆ : ಆಗಸ್ಟ್ 15ರ ನಂತರ ಪಾಲಿಕೆ ಚುನಾವಣೆ?

ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಮನವಿ

Please login to join discussion

Like Us on Facebook

Follow Us on Twitter

Recent News

ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

August 12, 2026
Vidhana Soudha

ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

August 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

August 12, 2026
Vidhana Soudha

ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

August 12, 2026

BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

August 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group