Monday, June 9, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result

Home News Wire

ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿಗಳಿಗೆ ಕೆಯುಡಬ್ಲೂಜೆ ಮನವಿ

by Bengaluru Wire Desk
February 26, 2025
in News Wire
Reading Time: 1 min read
0

ಬೆಂಗಳೂರು, ಫೆ.25 www.bengaluruwire.com : ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿ ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.

ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು, ಆಸ್ಪತ್ರೆಗಳಿಗೆ ದಾಖಲಾಗುವ ಪ್ರಕರಣಗಳು ಹೆಚ್ಚುತ್ತಿದ್ದು, ಅವರ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿವೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಯೋಜನೆಯೊಂದನ್ನು ಜಾರಿಗೆ ತರಬೇಕು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ
ವಿನಂತಿಸಿದ್ದಾರೆ.

ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಹಕ್ಕೋತ್ತಯಕ್ಕೆ ಸ್ಪಂದಿಸಿದ ಸಿಎಂ, ಬಜೆಟ್‌ನಲ್ಲಿ ಪತ್ರಕರ್ತರಿಗಾಗಿ ಪ್ರತ್ಯೇಕ ಹೆಲ್ತ್ ಸ್ಕೀಂ ಜಾರಿಗೆ ನೀಡುವುದಾಗಿ ಭರವಸೆ ನೀಡಿದ್ದನ್ನು ಪತ್ರದಲ್ಲಿ ಅವರು ನೆನಪಿಸಿದ್ದಾರೆ.

ಸರ್ಕಾರಿ ನೌಕರರಿಗೆ ನೀಡಿರುವ ಸಂಜೀವಿನಿ ಆರೋಗ್ಯ ಯೋಜನೆ ಮಾದರಿಯಲ್ಲಿಯೇ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಆರೋಗ್ಯ ಯೋಜನೆ ಜಾರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಭಾಕರ್ ಅವರಿಗೂ ಮನವಿ:

ಪತ್ರಕರ್ತರ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಭೇಟಿ ಮಾಡಿದ ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿದೆ.

ಪತ್ರಕರ್ತರಿಗೆ ಆರೋಗ್ಯ ಯೋಜನೆ ಜಾರಿಗೊಳಿಸುವ ವಿಷಯ ಮುಖ್ಯಮಂತ್ರಿಗಳ ಗಮನದಲ್ಲಿದ್ದು ಈ ಬಗ್ಗೆ ಸಿಹಿ ಸುದ್ದಿ ಪತ್ರಕರ್ತರ ಸಮುದಾಯಕ್ಕೆ ಲಭ್ಯವಾಗಲಿದೆ ಎನ್ನುವ ಭರವಸೆಯನ್ನು ಕೆ.ವಿ.ಪ್ರಭಾಕರ್ ಅವರು ವ್ಯಕ್ತಪಡಿಸಿದ್ದಾರೆ.

ಹಿಂದುಳಿದ ವರ್ಗ, ಎಸ್ಸಿ ಎಸ್ಟಿ ಹಾಗೂ ಬ್ರಾಹ್ಮಣ ಪತ್ರಿಕೆಗಳ ಜಾಹೀರಾತು ಬಾಬ್ತು 108 ಕೋಟಿ ರೂ ಬಾಕಿ ಇದ್ದು, ಅದನ್ನು ಬಿಡುಗಡೆ ಮಾಡಿಸಲು ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಕೆಯುಡಬ್ಲೂೃಜೆ ಮನವಿ ಮಾಡಿದೆ. ನಿಯೋಗದಲ್ಲಿ ಕೆಯುಡಬ್ಲೂಜೆ ರಾಜ್ಯ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ರಾಜ್ಯ ಸಮಿತಿ ಸದಸ್ಯ ಚೆಲುವರಾಜು ಮತ್ತಿತರರು ಹಾಜರಿದ್ದರು.

ನಿಯೋಗದಲ್ಲಿ ಕೆಯುಡಬ್ಲೂಜೆ ರಾಜ್ಯ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ರಾಜ್ಯ ಸಮಿತಿ ಸದಸ್ಯ ಚೆಲುವರಾಜು ಮತ್ತಿತರರು ಹಾಜರಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ಬಿಬಿಎಂಪಿ 2 ರಿಂದ 7 ಪಾಲಿಕೆಗಳಾಗಿ ವಿಭಜನೆ ಸಾಧ್ಯತೆ : ಆಗಸ್ಟ್ 15ರ ನಂತರ ಪಾಲಿಕೆ ಚುನಾವಣೆ?

Next Post

ಇಶಾ ಫೌಂಡೇಶನ್‌ನಲ್ಲಿ ಮಹಾ ಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ : ಇಶಾದಲ್ಲಿ ಅಹೋ ರಾತ್ರಿ ಜಾಗರಣೆ Live

Next Post

ಇಶಾ ಫೌಂಡೇಶನ್‌ನಲ್ಲಿ ಮಹಾ ಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ : ಇಶಾದಲ್ಲಿ ಅಹೋ ರಾತ್ರಿ ಜಾಗರಣೆ Live

Nature News | ಹೆಸರಘಟ್ಟ ಹುಲ್ಲುಗಾವಲಿನ 5679 ಎಕರೆ ಈಗ ಮೀಸಲು ಪ್ರದೇಶವೆಂದು ಘೋಷಣೆ : ಬೆಂಗಳೂರಿಗರಿಗೆ ಲಾಭ ಅನೇಕ!!

Please login to join discussion

Like Us on Facebook

Follow Us on Twitter

Recent News

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
ವಿಧಾನಸೌಧದ ಸಾಂದರ್ಭಿಕ ಚಿತ್ರ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

June 8, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
ವಿಧಾನಸೌಧದ ಸಾಂದರ್ಭಿಕ ಚಿತ್ರ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

June 8, 2025

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d