Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಎಲ್ ಡಿಸಿ ಸೀಲಿಂಗ್ ಫ್ಯಾನ್ ಬಳಸಿದ್ರೆ ಕರೆಂಟ್ ಬಿಲ್ ಫುಲ್ ಕಡಿಮೆ : ಇಂಧನ ದಕ್ಷತೆಯ ಫ್ಯಾನ್ ಬಿಡುಗಡೆ ಮಾಡಿದ ಬೆಸ್ಕಾಂ

by Bengaluru Wire Desk
February 27, 2025
in Bengaluru Focus, Public interest
Reading Time: 1 min read
0
ಬಿಎಲ್ ಡಿಸಿ ಸೀಲಿಂಗ್ ಫ್ಯಾನ್ ಬಳಕೆಯಿಂದ ಮಾಸಿಕ ವಿದ್ಯುತ್ ಬಿಲ್ ಕಡಿಮೆಯಾಗಲಿದೆ ಎಂಬುದನ್ನು ತೋರ್ಪಡಿಸುವ ಸಾಂದರ್ಭಿಕ ಚಿತ್ರ.

ಬಿಎಲ್ ಡಿಸಿ ಸೀಲಿಂಗ್ ಫ್ಯಾನ್ ಬಳಕೆಯಿಂದ ಮಾಸಿಕ ವಿದ್ಯುತ್ ಬಿಲ್ ಕಡಿಮೆಯಾಗಲಿದೆ ಎಂಬುದನ್ನು ತೋರ್ಪಡಿಸುವ ಸಾಂದರ್ಭಿಕ ಚಿತ್ರ.

ಬೆಂಗಳೂರು, ಫೆ.27 www.bengaluruwire.com : ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್‌ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ.

ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಬೆಸ್ಕಾಂನ ಬೇಡಿಕೆ ನಿರ್ವಹಣಾ ವಿಭಾಗದ (ಡಿಎಸ್‌ಎಂ) ವತಿಯಿಂದ ಗುರುವಾರ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ “ಬೇಸಿಗೆ ಆರಂಭದಲ್ಲೇ ಬಿ.ಎಲ್‌.ಡಿ.ಸಿ. ಫ್ಯಾನ್‌ಗಳನ್ನು ಬಿಡುಗಡೆ ಮಾಡಿ, ಬಳಕೆಗೆ ಗ್ರಾಹಕರನ್ನು ಉತ್ತೇಜಿಸಲಾಗುತ್ತಿದೆ. ಸಾಮಾನ್ಯ ಫ್ಯಾನ್‌ಗಳಿಗಿಂತ ಅತಿ ಕಡಿಮೆ ವಿದ್ಯುತ್ ಬಳಸಿಕೊಳ್ಳುವಂತೆ ಈ ಫ್ಯಾನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆ ವಿದ್ಯುತ್ ಬೇಡಿಕೆ ಕಡಿತಗೊಳಿಸುವ ನಮ್ಮ ಈ ಪ್ರಯತ್ನ ಗ್ರಾಹಕರ ವಿದ್ಯುತ್ ವೆಚ್ಚವನ್ನೂ ಕಡಿಮೆ ಮಾಡಲಿದೆ. ಸುಸ್ಥಿರ ಹಾಗೂ ಇಂಧನ ದಕ್ಷತೆಯ ಭವಿಷ್ಯಕ್ಕೆ ಇದು ಮಹತ್ವದ ಹೆಜ್ಜೆಯಾಗಿದೆ,” ಎಂದು ಹೇಳಿದರು.

“ಇಂಧನ ದಕ್ಷತೆಯೆಡೆಗಿನ ನಮ್ಮ ಪ್ರಯತ್ನವು ಪಾಲುದಾರರ ಸಹಕಾರವಿಲ್ಲದೇ ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ಬಿಇಇ, ಕ್ರೆಡಲ್, ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್‌ಸಿ) ಹಾಗೂ ಇನ್ನಿತರ ಪಾಲುದಾರರ ಪ್ರೋತ್ಸಾಹಕ್ಕೆ ಧನ್ಯವಾದ. ವಿದ್ಯುತ್ ಬಳಕೆಯಲ್ಲಿ ಜಾಗೃತಿ ಹಾಗೂ ಸುಸ್ಥಿರ ನಾಳೆಗಾಗಿ, ನಾವು ಒಂದಾಗಿ ನಡೆಯಬೇಕಿದೆ,” ಎಂದು ಡಾ. ಎನ್‌. ಶಿವಶಂಕರ್‌ ಕರೆ ನೀಡಿದರು.

ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮವನ್ನು ಬೆಸ್ಕಾಂ ಎಂಡಿ ಶಿವಶಂಕರ್, ಕ್ರೆಡಲ್ ವ್ಯವಸ್ಥಾಪಕ ನಿರ್ದೆಶಕ ಕೆ.ಪಿ.ರುದ್ರಪ್ಪಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೆಸ್ಕಾಂ ಡಿಎಸ್‌ಎಂ ಪ್ರಧಾನ ವ್ಯವಸ್ಥಾಪಕರಾದ ರಮೇಶ್ ವಿ.ಎಸ್. ಉಪಸ್ಥಿತರಿದ್ದರು.

ಕ್ರೆಡಲ್ ವ್ಯವಸ್ಥಾಪಕ ನಿರ್ದೆಶಕ ಕೆ.ಪಿ.ರುದ್ರಪ್ಪಯ್ಯ ಮಾತನಾಡಿ, “ಒಂದು ಯೂನಿಟ್ ವಿದ್ಯುತ್‌ ಉಳಿಸಿದರೆ, ಎರಡು ಯೂನಿಟ್ ವಿದ್ಯುತ್‌ ಉತ್ಪಾದಿಸಿದಂತೆ. ವಿದ್ಯುತ್ ಉತ್ಪಾದನೆ ಎಷ್ಟು ಮುಖ್ಯವೋ, ಅದನ್ನು ಸಂರಕ್ಷಿಸುವುದೂ ಅಷ್ಟೇ ಮುಖ್ಯವಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ ವಿದ್ಯುತ್ ಸಂರಕ್ಷಣೆ ಮತ್ತು ದಕ್ಷತೆ ನೀತಿ-2022-27 ಜಾರಿಗೊಳಿಸಿದ ಹೆಮ್ಮೆ ಕರ್ನಾಟಕದ್ದು . ಈ ನೀತಿಯು 744 ಬಿಲಿಯನ್ ಕಿಲೋ ವ್ಯಾಟ್ ಅವರ್ ವಿದ್ಯುತ್ ಉಳಿತಾಯ ಜತೆಗೆ 6 ಲಕ್ಷ ಟನ್ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆ ತಡೆಯುವ ಗುರಿ ಹೊಂದಿದೆ. ಇಂಧನ ದಕ್ಷತೆ ಹಾಗೂ ಸಂರಕ್ಷಣೆಯ ಗುರಿ ತಲುಪಲು ವಿವಿಧ ವಲಯಗಳಿಗೆ ಗುರಿಗಳನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಬೆಸ್ಕಾಂ ಸಾಧನೆ ಮಹತ್ವದ್ದಾಗಿದೆ. ಬಿ.ಎಲ್‍.‍‍‍ಡಿ.ಸಿ. ಫ್ಯಾನ್‌ಗಳ ಬಳಕೆ ಹೆಚ್ಚಬೇಕಿದ್ದು, ವಿದ್ಯುತ್ ಉಳಿತಾಯ ಪ್ರಯತ್ನಗಳು ನಮ್ಮಿಂದಲೇ ಆರಂಭವಾಗಲಿ” ಎಂದು ತಿಳಿಸಿದರು.

ಪಿ.ಡ್ಲ್ಯೂ.ಸಿ. ಭಾರತದ ಕ್ಲೀನ್ ಎನರ್ಜಿ ವಿಭಾಗದ ಮುಖ್ಯಸ್ಥರಾದ ರಾಜೀವ್ ರಲ್ಹಾನ್ ಮಾತನಾಡಿ, ” ಸದ್ಯ ಬಳಕೆಯಲ್ಲಿರುವ ಹಳೆಯ ತಂತ್ರಜ್ಞಾನದ ಫ್ಯಾನ್‌ಗಳಿಗೆ ಹೋಲಿಸಿದರೆ ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆಯಿಂದ ಶೇಕಡ 50ರಷ್ಟು ವಿದ್ಯುತ್ ಬಳಕೆ ಕಡಿಮೆಗೊಳಿಸಬಹುದಾಗಿದೆ. ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆ ಉತ್ತೇಜಿಸುತ್ತಿರುವ ಸರ್ಕಾರದ ಜತೆ ಸಹಕರಿಸಲು ಹೆಮ್ಮೆಯಾಗುತ್ತಿದೆ,” ಎಂದು ಹೇಳಿದರು.

ಇಇಎಸ್‌ಎಲ್ ರಾಜ್ಯ ಮುಖ್ಯಸ್ಥರಾದ ದೀಪಕ್ ಸಹನಿ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ. ರಮೇಶ್‌, ಬೆಸ್ಕಾಂ ಡಿಎಸ್‌ಎಂ ಪ್ರಧಾನ ವ್ಯವಸ್ಥಾಪಕರಾದ ರಮೇಶ್ ವಿ.ಎಸ್., ಪಿಎಂಎಸ್ ನಿರ್ದೇಶಕರಾದ ಅಮೇಯ ಸುಬೋಧ್ ಉದ್ಘಾಂವ್ಕರ್ ಸೇರಿದಂತೆ ಬೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬಿಎಲ್ ಡಿಸಿ ಎಂದರೇನು? :

ಬಿಎಲ್ ಡಿಸಿ ಎಂದರೆ ಬ್ರಷ್‌ಲೆಸ್ ಡೈರೆಕ್ಟ್ ಕರೆಂಟ್ (Brushless Direct Current – BLDC) ಬಿಎಲ್ ಡಿಸಿ ಮೋಟಾರ್‌ಗಳು ಶಾಶ್ವತ ಆಯಸ್ಕಾಂತಗಳು ಮತ್ತು ಎಲೆಕ್ಟ್ರಾನಿಕ್ ಕಮ್ಯುಟೇಶನ್ ಅನ್ನು ಬಳಸಿಕೊಂಡು ವಿದ್ಯುತ್ ಶಕ್ತಿಯನ್ನು ಯಾಂತ್ರಿಕ ಶಕ್ತಿಯನ್ನಾಗಿ ಪರಿವರ್ತಿಸುವ ಒಂದು ರೀತಿಯ ಮೋಟಾರ್ ಆಗಿದೆ. ಸೀಲಿಂಗ್ ಫ್ಯಾನ್‌ಗಳು, ರೊಬೊಟಿಕ್ಸ್ ಮತ್ತು ಹೆವಿ ಡ್ಯೂಟಿ ವಾಹನಗಳು ಸೇರಿದಂತೆ ಹಲವು ಅನ್ವಯಿಕೆಗಳಲ್ಲಿ ಅವುಗಳನ್ನು ಬಳಸಲಾಗುತ್ತದೆ.

ಬಿ.ಎಲ್‌.ಡಿ.ಸಿ. ಸೀಲಿಗ್‌ ಫ್ಯಾನ್‌ ಖರೀದಿ ಹೇಗೆ?:
ಹೆಚ್ಎಸ್ಆರ್‌ ಲೇಔಟ್‌ನಲ್ಲಿರುವ ಬೆಸ್ಕಾಂನ ಸೆಂಟರ್ ಆಫ್ ಎಕ್ಸಲೆನ್ಸ್ ಕಚೇರಿ ಮತ್ತು ಬೆಸ್ಕಾಂ ಅಧಿಕೃತ ಜಾಲತಾಣದಲ್ಲಿನ ಇಇಎಸ್‌ಎಲ್‌ ಲಿಂಕ್ (https://eeslmart.in/fan?affiliateid=13285)
(website link: eeslmart.in) ಮೇಲೆ ಕ್ಲಿಕ್ ಮಾಡುವುದರ ಮೂಲಕ ಆನ್‌ಲೈನ್‌ನಲ್ಲಿ ಫ್ಯಾನ್ ಖರೀದಿಸಬಹುದಾಗಿದೆ. 5 ಸ್ಟಾರ್ ಪ್ರಮಾಣೀಕೃತ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಬೆಲೆ 2,699 ರೂ. ಇದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಲಿಂಗಾಯತರನ್ನು ಒಡೆದು ಆಳುವ ಅಜೆಂಡಾ ಇದೆ : ಎಂ ಬಿ ಪಾಟೀಲ ಕಳವಳ

Next Post

ದಾಸರಹಳ್ಳಿ ವಲಯದ IKEA ಟ್ರೇಡ್ ಲೈಸೆನ್ಸ್ : ದಂಡ ಸಮೇತ 65 ಲಕ್ಷ ರೂ. ಶುಲ್ಕ ವಸೂಲಿ ಮಾಡಿದ ಬಿಬಿಎಂಪಿ

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ದಾಸರಹಳ್ಳಿ ವಲಯದ IKEA ಟ್ರೇಡ್ ಲೈಸೆನ್ಸ್ : ದಂಡ ಸಮೇತ 65 ಲಕ್ಷ ರೂ. ಶುಲ್ಕ ವಸೂಲಿ ಮಾಡಿದ ಬಿಬಿಎಂಪಿ

ಬೇಸಿಗೆಯಲ್ಲಿ 19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ  ನಿರೀಕ್ಷೆ : ಲೋಡ್ ಶೆಡ್ಡಿಂಗ್ ಇಲ್ಲದೆ ಕರೆಂಟ್ ಕೊಡ್ತೀವಿ ಎಂದ ಸಚಿವ ಕೆಜೆ ಜಾರ್ಜ್

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d