Friday, October 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ದಾಸರಹಳ್ಳಿ ವಲಯದ IKEA ಟ್ರೇಡ್ ಲೈಸೆನ್ಸ್ : ದಂಡ ಸಮೇತ 65 ಲಕ್ಷ ರೂ. ಶುಲ್ಕ ವಸೂಲಿ ಮಾಡಿದ ಬಿಬಿಎಂಪಿ

by Bengaluru Wire Desk
February 28, 2025
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಫೆ.28 www.bengaluruwire.com : ದಾಸರಹಳ್ಳಿ ವಲಯದ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವ ಐಕಿಯಾ (IKEA)ದಲ್ಲಿ ಉದ್ದಿಮೆ ಪರವಾನಗಿ (Trade Licence)ಗೆ ಸಂಬಂಧಿಸಿದಂತೆ ದಂಡ ಸಮೇತ 65 ಲಕ್ಷ ರೂ. ಶುಲ್ಕವನ್ನು ಪಾವತಿಸಿ ನವೀಕರಣ ಮಾಡಿಕೊಂಡಿದ್ದಾರೆ ಎಂದು ವಲಯ ಆಯುಕ್ತರಾದ ಗಿರೀಶ್ ಅವರು ತಿಳಿಸಿದರು.

ದಾಸರಹಳ್ಳಿ ವಲಯದ ಐಕಿಯಾದಲ್ಲಿ ಉದ್ದಿಮೆ ಪರವಾನಗಿಗೆ ಸಂಬಂಧಿಸಿದಂತೆ ದಂಡ ಸಮೇತ 65 ಲಕ್ಷ ರೂ. ಶುಲ್ಕವನ್ನು ಪಾವತಿಸಿ ನವೀಕರಣ ಮಾಡಿಕೊಂಡಿರುತ್ತಾರೆ ಎಂದು ವಲಯ ಆಯುಕ್ತರಾದ ಗಿರೀಶ್ ಅವರು ಹೇಳಿದರು.

8ನೇ ಜನವರಿ 2025 ರಂದು ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ವೈದ್ಯಾಧಿಕಾರಿಗಳು ಅವರ ಜೊತೆ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು. ಈ ವೇಳೆ 4021 ಹೆಚ್.ಪಿ ಅಶ್ವಶಕ್ತಿ, ಏರಿಯೇಟೆಡ್ ವಾಟರ್ (Areated water), ಸಾಫ್ಟ್ ಡ್ರಿಂಕ್ಸ್ (Soft Drinks) ಹಾಗೂ ಬಾಟಲ್ ನೀರು (Bottled Water) ಉದ್ದಿಮೆಗಳಿಗೆ ಪರವಾನಗಿಯನ್ನು ಪಡೆಯದೇ ಇರುವುದು ಕಂಡುಬಂದಿರುತ್ತದೆ. ಈ ಸಂಬಂಧ 2022-23 ನೇ ಸಾಲಿನಿಂದ 2026-27 ನೇ ಸಾಲಿನವರೆಗೂ ಅಂದರೆ ಒಟ್ಟು 5 ವರ್ಷಗಳಿಗೆ 65,93,600 ರೂ.ಗಳನ್ನು ಪಾವತಿಸಲು ನೋಟಿಸ್‌ಗಳನ್ನು ಜಾರಿ ಮಾಡಲಾಗಿತ್ತು.

ಐಕಿಯಗೆ ಎರಡು ಬಾರಿ ನೋಟೀಸ್ ನೀಡಿದರೂ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಈ ಸಂಬಂಧ 20ನೇ ಫೆಬ್ರವರಿ 2025 ರಂದು ಉದ್ದಿಮೆದಾರರಿಗೆ ಮೂರನೇ ನೋಟಿಸ್ ಜಾರಿ ಮಾಡಲಾಯಿತು. ಅದರಂತೆ ಐಕಿಯ ವತಿಯಿಂದ 25ನೇ ಫೆಬ್ರವರಿ 2025 ರಂದು 3 ವರ್ಷಗಳ ದಂಡದ ಮೊತ್ತವನ್ನು ಸೇರಿ 5 ವರ್ಷಗಳಿಗೆ ಉದ್ದಿಮೆ ಪರವಾನಗಿಯನ್ನು ಪಡೆಯಲು 65,93,600 ರೂ.ಗಳಿಗೆ ಮುಖ್ಯ ಆಯುಕ್ತರು, ಬಿಬಿಎಂಪಿ ರವರ ಹೆಸರಿಗೆ ಡಿಡಿ ಸಲ್ಲಿಸಿದರು. ಪಾಲಿಕೆಗೆ ಬರಬೇಕಿದ್ದ ಸಂಪೂರ್ಣ ಹಣವು ಇಂದು ಖಾತೆಗೆ ಜಮೆಯಾಗಿರುತ್ತದೆ ಎಂದು ಅವರು ವಿವರಿಸಿದರು.

ಇದಲ್ಲದೇ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೆ ಅನಧಿಕೃವಾಗಿ ನಡೆಸುತ್ತಿರುವ ಮಳಿಗೆ ಅಥವಾ ಉದ್ದಿಮೆಗಳು ಪರವಾನಗಿ ಪಡೆಯುವಂತೆ ವಲಯ ಆಯುಕ್ತ ಗಿರೀಶ್ ಕೋರಿದ್ದಾರೆ.

ಈ ಪ್ರಕರಣದ ಬಗ್ಗೆ ಬೆಂಗಳೂರು ವೈರ್ ಗೆ ಪ್ರತಿಕ್ರಿಯೆ ನೀಡಿರುವ ಐಕಿಯಾ ಸಂಸ್ಥೆ, “”ಐಕಿಯಾ ನೆಲದ ಕಾನೂನನ್ನು ಪಾಲಿಸುತ್ತದೆ. ಬಿಬಿಎಂಪಿ ಗಡುವನ್ನು ಪೂರೈಸಲು ನಾವು ತುರ್ತಾಗಿ ನಿಗಧಿತ ಶುಲ್ಕವನ್ನು ಪಾವತಿಸಿದ್ದೇವೆ. ಪರವಾನಗಿಯ ವಿವರಗಳಿಗೆ ಸಂಬಂಧಿಸಿದಂತೆ ಬಿಬಿಎಂಪಿಯೊಂದಿಗೆ ಈ ವಿಷಯದ ಬಗ್ಗೆ ಚರ್ಚೆ ನಡೆಸಿದ್ದೇವೆ. ನಮ್ಮ ಕಾರ್ಯಾಚರಣೆಗಳು ಶೇ. 100ರಷ್ಟು ಕಾನೂನುಬದ್ಧವಾಗಿವೆ ಮತ್ತು ನಾವು ಅಧಿಕಾರಿಗಳಿಂದ ಈ ಕುರಿತಾಗಿ ಸ್ಪಷ್ಟೀಕರಣವನ್ನು ಪಡೆಯುತ್ತೇವೆ ಮತ್ತು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬಿಎಲ್ ಡಿಸಿ ಸೀಲಿಂಗ್ ಫ್ಯಾನ್ ಬಳಸಿದ್ರೆ ಕರೆಂಟ್ ಬಿಲ್ ಫುಲ್ ಕಡಿಮೆ : ಇಂಧನ ದಕ್ಷತೆಯ ಫ್ಯಾನ್ ಬಿಡುಗಡೆ ಮಾಡಿದ ಬೆಸ್ಕಾಂ

Next Post

ಬೇಸಿಗೆಯಲ್ಲಿ 19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ  ನಿರೀಕ್ಷೆ : ಲೋಡ್ ಶೆಡ್ಡಿಂಗ್ ಇಲ್ಲದೆ ಕರೆಂಟ್ ಕೊಡ್ತೀವಿ ಎಂದ ಸಚಿವ ಕೆಜೆ ಜಾರ್ಜ್

Next Post

ಬೇಸಿಗೆಯಲ್ಲಿ 19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ  ನಿರೀಕ್ಷೆ : ಲೋಡ್ ಶೆಡ್ಡಿಂಗ್ ಇಲ್ಲದೆ ಕರೆಂಟ್ ಕೊಡ್ತೀವಿ ಎಂದ ಸಚಿವ ಕೆಜೆ ಜಾರ್ಜ್

ಹೆಬ್ಬಾಳ : ಕೆಐಡಿಬಿ ಭೂಮಿ ನಾ ಕೊಡೆ...ಬಿಎಂಆರ್ ಸಿಎಲ್ ನಾ ಬಿಡೆ, ಎಂಬಂತಾಗಿದೆ : ಉನ್ನತ ಮಟ್ಟದ ಸಭೆಯಲ್ಲಿ ಇನ್ನೂ ಇತ್ಯರ್ಥವಾಗದ ಭೂ ವ್ಯಾಜ್ಯ

Please login to join discussion

Like Us on Facebook

Follow Us on Twitter

Recent News

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d