Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Passport Rules Change | ಪಾಸ್ ಪೋರ್ಟ್ ರೂಲ್ಸ್ ಗೆ ತಿದ್ದುಪಡಿ : ಜನನ ಪ್ರಮಾಣ ಪತ್ರ ಮಾತ್ರವೇ ಗುರ್ತಿನ ಪುರಾವೆಯಾಗಿ ಪರಿಗಣನೆ

by Bengaluru Wire Desk
March 2, 2025
in Life Style, Public interest
Reading Time: 1 min read
0
ಇ-ಚಿಪ್ ಆಧಾರಿತ ಎಲೆಕ್ಟ್ರಾನಿಕ್ ಪಾಸ್ ಪೋರ್ಟ್ ಸಾಂದರ್ಭಿಕ ಚಿತ್ರ

ನವದೆಹಲಿ , ಮಾ.03 www.bengaluruwire.com : ಕೇಂದ್ರ ಸರ್ಕಾರವು ಪಾಸ್‌ಪೋರ್ಟ್ (Passport) ನಿಯಮಗಳಲ್ಲಿ ಕೆಲವೊಂದು ತಿದ್ದುಪಡಿ ತಂದಿದೆ. ಅಕ್ಟೋಬರ್ 1, 2023 ರಂದು ಅಥವಾ ನಂತರ ಜನಿಸಿದ ಪಾಸ್ ಪೋರ್ಟ್ ಅರ್ಜಿದಾರರಿಗೆ ಜನನ ಪ್ರಮಾಣಪತ್ರಗಳನ್ನು ಮಾತ್ರ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುತ್ತದೆ.

ಪಾಸ್‌ಪೋರ್ಟ್ ನಿಯಮಗಳನ್ನು ತಿದ್ದುಪಡಿ ಮಾಡಿದ ಕೇಂದ್ರವು ಅಕ್ಟೋಬರ್ 1, 2023 ರಂದು ಅಥವಾ ನಂತರ ಜನಿಸಿದ ಪಾಸ್‌ಪೋರ್ಟ್ ಅರ್ಜಿದಾರರಿಗೆ ಸೂಕ್ತ ಅಧಿಕಾರಿಗಳು ನೀಡಿದ ಜನನ ಪ್ರಮಾಣಪತ್ರಗಳನ್ನು ಜನ್ಮ ದಿನಾಂಕದ ಏಕೈಕ ದಾಖಲೆಯನ್ನಾಗಿ ಕಾನೂನು ತಿದ್ದುಪಡಿ ಮಾಡಿದೆ.

1980 ರ ಪಾಸ್‌ಪೋರ್ಟ್ ನಿಯಮಗಳಿಗೆ ತಿದ್ದುಪಡಿ ತರುವ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಪಾಸ್‌ಪೋರ್ಟ್‌ಗಳು(ತಿದ್ದುಪಡಿ) ನಿಯಮಗಳು 2025ರ ಹೊಸ ಮಾನದಂಡಗಳ ಅಡಿಯಲ್ಲಿ,, ಜನನ ಮತ್ತು ಮರಣಗಳ ನೋಂದಣಿ, ಮುನ್ಸಿಪಲ್ ಕಾರ್ಪೊರೇಷನ್ ಅಥವಾ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆ 1969 ರ ಅಡಿಯಲ್ಲಿ ಅಧಿಕಾರ ಪಡೆದ ಯಾವುದೇ ಇತರ ಪ್ರಾಧಿಕಾರವು ನೀಡಿದ ಜನನ ಪ್ರಮಾಣಪತ್ರಗಳನ್ನು ಅಕ್ಟೋಬರ್ 1, 2023 ರಂದು ಅಥವಾ ನಂತರ ಜನಿಸಿದ ವ್ಯಕ್ತಿಗಳಿಗೆ ಜನ್ಮ ದಿನಾಂಕದ ದಾಖಲೆಯಾಗಿ ಸ್ವೀಕರಿಸಲಾಗುತ್ತದೆ. 

ಇತರ ಪಾಸ್ ಪೋರ್ಟ್ ಅರ್ಜಿದಾರರು ಚಾಲನಾ ಪರವಾನಗಿ (Driving Licence) , ಪ್ಯಾನ್ ಕಾರ್ಡ್ (Pancard), ಚುನಾವಣಾ ಫೋಟೋ ಗುರುತಿನ ಚೀಟಿ (Election ID Card) ಅಥವಾ ಶಾಲೆ ಬಿಡುವ ಪ್ರಮಾಣಪತ್ರಗಳಂತಹ ಪರ್ಯಾಯ ದಾಖಲೆಗಳನ್ನು ಜನ್ಮ ದಿನಾಂಕದ ಪುರಾವೆಯಾಗಿ ಸಲ್ಲಿಸಬಹುದು.

WhatsApp Join our WhatsApp Channel
Previous Post

Health News | ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಬಿ.ಸಿ.ಭಗವಾನ್ ನೇಮಕ

Next Post

Karnataka Budget Session | ಇಂದಿನಿಂದ (ಮಾ.3) ಬಜೆಟ್ ಅಧಿವೇಶನ ಆರಂಭ : ಜಂಗಿ ಕುಸ್ತಿಗೆ ಹೇಗೆ ಸಜ್ಜಾಗಿವೆ ಆಡಳಿತ ಪಕ್ಷ – ವಿಪಕ್ಷ? : ಇಲ್ಲಿದೆ ನೇರ ಪ್ರಸಾರ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka Budget Session | ಇಂದಿನಿಂದ (ಮಾ.3) ಬಜೆಟ್ ಅಧಿವೇಶನ ಆರಂಭ : ಜಂಗಿ ಕುಸ್ತಿಗೆ ಹೇಗೆ ಸಜ್ಜಾಗಿವೆ ಆಡಳಿತ ಪಕ್ಷ - ವಿಪಕ್ಷ? : ಇಲ್ಲಿದೆ ನೇರ ಪ್ರಸಾರ

ಕರ್ನಾಟಕ ರಾಜ್ಯ ಖೊ-ಖೊ ಸಂಸ್ಥೆಯ ಕಾರ್ಯಕಾರಿ ಸಮಿತಿಗೆ ಅಧ್ಯಕ್ಷರಾಗಿ ಲೋಕೇಶ್ವರ ಅವಿರೋಧ ಆಯ್ಕೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group