Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KSRTC News | ಕೆ ಎಸ್ ಆರ್ ಟಿ ಸಿ ಪ್ರಯಾಣಿಕ ಸ್ನೇಹಿ ಉಪಕ್ರಮಗಳ ಬಗ್ಗೆ ಫಿದಾ ಆದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ…!!

by Bengaluru Wire Desk
March 5, 2025
in Bengaluru Focus
Reading Time: 1 min read
0

ಬೆಂಗಳೂರು, ಮಾ.05 www.bengaluruwire.com : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC – ಕೆ ಎಸ್ ಆರ್ ಟಿ ಸಿ) ಪ್ರಯಾಣಿಕ ಕಾರ್ಮಿಕ ಸ್ನೇಹಿ ಹಾಗೂ ಪ್ರಯಾಣಿಕ ಸ್ನೇಹಿ ಉಪಕ್ರಮಗಳು ಹಾಗೂ ಸಾರಿಗೆಯೇತರ ಆದಾಯದ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ಸಾರಿಗೆ ನಿಗಮಕ್ಕೆ ಬುಧವಾರ ಭೇಟಿ ನೀಡಿದ್ದರು.

ಕೆ ಎಸ್ ಆರ್ ಟಿ ಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರಿಂದ ಐ.ಒ.ಎಫ್.ಎಸ್. ಅಧ್ಯಕ್ಷರಾದ ಪಿ.ಎಸ್.ಪ್ರಮೋಜ್‌ ಸಂಕರ್ ಹಾಗೂ ವ್ಯವಸ್ಥಾಪಕ ನಿರ್ದೇಶಕರು ವಿವರವಾಗಿ ಮಾಹಿತಿ  ಪಡೆದುಕೊಂಡರು.  

ಈ ಸಂದರ್ಭದಲ್ಲಿ ನಿಗಮದ, ಘಟಕ, ಕಾರ್ಯಾಗಾರ ಹಾಗೂ ಕೇಂದ್ರ ಕಛೇರಿಗೆ ಭೇಟಿ ನೀಡಿದರು. ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ತಂಡವು ವಿವಿಧ ಮಾದರಿಯ ಬಸ್ ಬ್ರಾಂಡಿಂಗ್ ಮತ್ತು ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿತು.

ಬಸ್ಸುಗಳ ಕಾರ್ಯ ನಿರ್ವಹಣೆ, ಪುನಶ್ಚೇತನ ಕಾರ್ಯ, ರೂ.1 ಕೋಟಿ ವಿಮಾ ಯೋಜನೆ (On duty / Off duty accident insurance), ಕೆ ಎಸ್ ಆರ್ ಟಿ ಸಿ  ಆರೋಗ್ಯ (KSRTC AROGYA) ಯೋಜನೆ, ವಿದ್ಯಾ ಚೇತನ ಯೋಜನೆ, ಮಾಹಿತಿ ತಂತ್ರಜ್ಞಾನ ಉಪಕ್ರಮಗಳಾದ ಎಚ್ ಆರ್ ಎಂಎಸ್ (HRMS), ಆನ್ ಲೈನ್ ಜಿಯೋ ಟ್ಯಾಗ್ ಹಾಜರಾತಿ, ಬ್ಯುಸಿನೆಸ್ ಇಂಟೆಲಿಜೆಂಟ್ ಡ್ಯಾಷ್ ಬೋರ್ಡ್ (Business Intelligent Dashboard), ಅವತಾರ್ 4.0 (AWATAR 4.0), ಯುಪಿಐ (UPI) ಉಪಕ್ರಮಗಳ ಕುರಿತು    ನಿಗಮದ ಕಾರ್ಯವೈಖರಿಯು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಯೋಗದ ಹುಬ್ಬೇರುವಂತೆ ಮಾಡಿತು.

ಈ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಹಾಗೂ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Big Breaking News | ಬಸ್, ಮೆಟ್ರೋ ದರ ಏರಿಕೆ ಆಯ್ತು : ಈಗ ಬೆಂಗಳೂರು ಆಟೋ ಮೀಟರ್ ದರ ಏರಿಕೆ ಸಾಧ್ಯತೆ?

Next Post

ಆಯುಷ್ಮಾನ್ ಭಾರತ್ ಯೋಜನೆಯ ಚಿಕಿತ್ಸಾ ವೆಚ್ಚಗಳ ಪರಿಷ್ಕರಣೆಯಾದರೆ ಶೇ.90 ರಷ್ಟು ಹಣ ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿಯಿದೆ – ಸಚಿವ ದಿನೇಶ್ ಗುಂಡೂರಾವ್

Next Post
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸದನದಲ್ಲಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ಮಾತನಾಡುತ್ತಿರುವ ಚಿತ್ರ.

ಆಯುಷ್ಮಾನ್ ಭಾರತ್ ಯೋಜನೆಯ ಚಿಕಿತ್ಸಾ ವೆಚ್ಚಗಳ ಪರಿಷ್ಕರಣೆಯಾದರೆ ಶೇ.90 ರಷ್ಟು ಹಣ ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿಯಿದೆ - ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ವಿಜಯನಗರ ಪ್ರಥಮ ದರ್ಜೆ ಕಾಲೇಜಿನಿಲ್ಲಿ ಗುರುವಾರ ಆಯೋಜಿಸಿದ್ದ ಜಾನಪದ ಉತ್ಸವ 2025 ‘ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ’ ಕಾರ್ಯಕ್ರಮವನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಮಂಜುಶ್ರೀ ಉದ್ಘಾಟಿಸಿದರು.  ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

'ಆಧುನಿಕ ಯುಗದ ಯುವ ಜನರಲ್ಲಿ ಜನಪದ ಕಲೆ ಜೀವಂತ' : ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group