Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ನಗರ ಜಿಲ್ಲೆಯಲ್ಲಿ 60 ಕೋಟಿ ರೂ. ಮೌಲ್ಯದ 10.29 ಎಕರೆ ಸರ್ಕಾರಿ ಭೂ ಒತ್ತುವರಿ ತೆರವು ಮಾಡಿದ ಜಿಲ್ಲಾಡಳಿತ

ಬೆಂಗಳೂರು ದಕ್ಷಿಣ ತಾಲ್ಲೂಕು, ಆನೇಕಲ್, ಪೂರ್ವ ತಾಲೂಕಿನ ವಿವಿಧ ಕಡೆಗಳಲ್ಲಿನ ಸರ್ಕಾರಿ ಗೋಮಾಳ, ರಾಜಕಾಲುವೆ, ಗುಂಡುತೋಪು ಮತ್ತು ಸ್ಮಶಾನದ ಜಾಗಗಳ ವಶ.

by Bengaluru Wire Desk
March 8, 2025
in Bengaluru Focus
Reading Time: 1 min read
0

ಬೆಂಗಳೂರು, ಮಾ.08 www.bengaluruwire.com : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 59.54 ಕೋಟಿ ರೂ ಮೌಲ್ಯದ 10 ಎಕರೆ 29 ಗುಂಟೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಗದೀಶ್ ಉಪಸ್ಥಿತಿಯಲ್ಲಿ ಮಾ.07ರಂದು ತೆರವುಗೊಳಿಸಲಾಗಿದೆ. 

ಬೆಂಗಳೂರು ದಕ್ಷಿಣ ತಾಲ್ಲೂಕು, ಆನೇಕಲ್, ಪೂರ್ವ ತಾಲೂಕಿನ ವಿವಿಧ ಕಡೆಗಳಲ್ಲಿನ ಸರ್ಕಾರಿ ಗೋಮಾಳ, ರಾಜಕಾಲುವೆ, ಗುಂಡುತೋಪು ಮತ್ತು ಸ್ಮಶಾನದ ಜಾಗಗಳನ್ನು ವಶಕ್ಕೆ ಪಡೆಯಲಾಗಿದೆ.

ದೊಮ್ಮಸಂದ್ರದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಳದಲ್ಲಿ ಪರಿಶೀಲನೆ ಕಾರ್ಯ ನಡೆಸುತ್ತಿರುವ ಜಿಲ್ಲಾಧಿಕಾರಿ ಜಗದೀಶ್.

ತೆರವುಗೊಳಿಸಿದ ಸರ್ಕಾರಿ ಸ್ವತ್ತುಗಳ ವಿವರ :

ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿಯ ಹೋಬಳಿಯ ವಡ್ಡರಪಾಳ್ಯ ಗ್ರಾಮದ ಸ.ನಂ 175 ಸರ್ಕಾರಿ ಗೋಮಾಳ ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ ಆಗಿದ್ದು, ಅದರ ಅಂದಾಜು ಮೌಲ್ಯ 2  ಕೋಟಿ ರೂ. ಗಳಾಗಿರುತ್ತದೆ.

ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ಹಾರಗದ್ದೆ ಗ್ರಾಮದ ಸ.ನಂ 145, 146 ಮತ್ತು 258 ರ ಮಧ್ಯೆ ಇರುವ ರಸ್ತೆ ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ 30 ಲಕ್ಷ ರೂ. ಗಳಾಗಿರುತ್ತದೆ. ಸರ್ಜಾಪುರ ಹೋಬಳಿಯ ತಿಗಳಚೌಡೇನಹಳ್ಳಿ ಗ್ರಾಮದ ಸ.ನಂ 69 ಮತ್ತು 70 ರ ಮಧ್ಯ ಇರುವ ರಾಜಕಾಲುವೆ ಮತ್ತು ಸೋಂಪುರ ಗ್ರಾಮದ ಸ.ನಂ 44, 45, 46 ಹಾಗೂ 49ರ ಮಧ್ಯ ಹಾದು ಹೋಗುವ ರಾಜಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 35 ಗುಂಟೆಗಳಾಗಿದ್ದು, ಅದರ ಅಂದಾಜು ಮೌಲ್ಯ 3.50 ಕೋಟಿ ರೂ. ಗಳಾಗಿರುತ್ತದೆ. 

ಬೆಂಗಳೂರು ಪೂರ್ವ ತಾಲೂಕಿನ ತಹಸೀಲ್ದಾರ್ ರಾಜೀವ್, ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಪ್ರಶಾಂತ್ ಗೌಡ ಪಾಟೀಲ್ ಮತ್ತಿತರರು ದೊಡ್ಡಗುಬ್ಬಿ ಅನಗಲಪುರದಲ್ಲಿ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಿದ ಚಿತ್ರ.

ಅತ್ತಿಬೆಲೆ ಹೋಬಳಿಯ ಹೆಬ್ಬಗೋಡಿ ಗ್ರಾಮದ ಸ.ನಂ 159 ಮತ್ತು ರಾಮಸಾಗರ ಗ್ರಾಮದ ಸ.ನಂ 111ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 7.14 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 24.34 ಕೋಟಿ ರೂ. ಗಳಾಗಿರುತ್ತದೆ. ಕಸಬಾ ಹೋಬಳಿಯ ಮರಸೂರು ಅಗ್ರಹಾರ ಗ್ರಾಮದ ಸ.ನಂ 14, 15 ಹಾಗೂ 17 ಮತ್ತು ಚಿಕ್ಕನಹಳ್ಳಿ ಗ್ರಾಮದ ಸ.ನಂ 5 ರ ಕಾಲುದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 31 ಗುಂಟೆಗಳಾಗಿದ್ದು, ಅದರ ಅಂದಾಜು ಮೌಲ್ಯ 90 ಲಕ್ಷ ರೂ. ಗಳಾಗಿರುತ್ತದೆ.

ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ದೊಡ್ಡಗುಬ್ಬಿ ಗ್ರಾಮದ ಸ.ನಂ 50ರ ಗುಂಡುತೋಪು ಮತ್ತು 38 & 61 ರಮಧ್ಯೆ ಹಾದುಹೋಗುವ ಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 07 ಗುಂಟೆಗಳಾಗಿದ್ದು ಅಂದಾಜು ಮೌಲ್ಯ  3.25 ಕೋಟಿ ರೂ. ಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಮಂಡೂರು ಗ್ರಾಮದ ಸ.ನಂ 71ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.03 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.25 ಕೋಟಿಗಳಾಗಿರುತ್ತದೆ. ಕೆ.ಆರ್ ಪುರ ಹೋಬಳಿಯ ಥಣಿಸಂದ್ರ ಗ್ರಾಮದ ಸ.ನಂ 75ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.16 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 25.00 ಕೋಟಿಗಳಾಗಿರುತ್ತದೆ.

ಇದೇ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್, ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಪ್ರಶಾಂತ್ ಗೌಡ ಪಾಟೀಲ್ ಹಾಗೂ ತಾಲ್ಲೂಕಿನ ತಹಶೀಲ್ದಾರ್ ಗಳು, ಯೋಜನಾ ನಿರ್ದೇಶಕರು ಸೇರಿದಂತೆ ಮತ್ತಿತರ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Karnataka Budget | ಕರ್ನಾಟಕ ಬಜೆಟ್ 2025-26 : ಬೆಂಗಳೂರಿನ ನಗರದ ಮೂಲಸೌಲಭ್ಯಗಳ ಅಭಿವೃದ್ಧಿಗೆ 7,000 ಕೋಟಿ ರೂ.

Next Post

Glaucoma | ಗ್ಲುಕೋಮಾ ಎಂಬ “ಸದ್ದಿಲ್ಲದ ದೃಷ್ಟಿಚೋರ” : ಕುರುಡುತನಕ್ಕೆ ಕಾರಣವಾಗಬಹುದು ಈ ಅಂಶಗಳು ಎಚ್ಚರ!! 

Next Post

Glaucoma | ಗ್ಲುಕೋಮಾ ಎಂಬ "ಸದ್ದಿಲ್ಲದ ದೃಷ್ಟಿಚೋರ" : ಕುರುಡುತನಕ್ಕೆ ಕಾರಣವಾಗಬಹುದು ಈ ಅಂಶಗಳು ಎಚ್ಚರ!! 

ಬೆಂಗಳೂರು ಕರಗ ಮಹೋತ್ಸವದ ಸಾಂದರ್ಭಿಕ ಚಿತ್ರ.

BW SPECIAL | ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ಅಡ್ಡಿ...?!!

Please login to join discussion

Like Us on Facebook

Follow Us on Twitter

Recent News

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d