Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BMTC Isha package tour | ಬೆಂಗಳೂರು-ಇಶಾ ಫೌಂಡೇಶನ್ ಪ್ಯಾಕೇಜ್ ಟೂರಿಗೆ ಒಂದು ವರ್ಷ : 2.55 ಕೋಟಿ ರೂ. ಆದಾಯ

ಬೆಂಗಳೂರು-ಇಶಾ ಫೌಂಡೇಶನ್ ಪ್ಯಾಕೇಜ್ ಟೂರ್ ಏನೆಲ್ಲಾ ಸೇರಿರುತ್ತೆ? ಇದರ ವಿಶೇಷತೆಗಳೇನು? ಇಲ್ಲಿದೆ ಮಾಹಿತಿ

by Bengaluru Wire Desk
March 10, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.10 www.bengaluruwire.com : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ವತಿಯಿಂದ ಒಂದು ದಿನದ ಇಶಾ ಫೌಂಡೇಶನ್ ಟೂರ್ ಪ್ಯಾಕೇಜ್ (ISHA Foundation Tour Package) ಪ್ರಾರಂಭಿಸಿ ಒಂದು ವರ್ಷವಾಗಿದೆ. ಈ ಒಂದು ವರ್ಷ ಯಶಸ್ವಿಯಾಗಿ ಕಾರ್ಯಾಚರಣೆಯಲ್ಲಿ 50 ಸಾವಿರಕ್ಕೂ ಅಧಿಕ ಪ್ರಯಾಣಿಕರು ಇದರ ಲಾಭ ಪಡೆದುಕೊಂಡಿದ್ದಾರೆ.

ಕೇವಲ ಪ್ರಯಾಣಿಕರಷ್ಟೇ ಅಲ್ಲ. ಬಿಎಂಟಿಸಿಗೂ ಈ ಅವಧಿಯಲ್ಲಿ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿದೆ.

 ಇಶಾ ಟೂರ್ ಪ್ಯಾಕೇಜ್ ಹೆಸರಿನಲ್ಲಿ ಬಿಎಂಟಿಸಿಯು ಕಳೆದ ಒಂದು ವರ್ಷದ ಹಿಂದೆ ಅಂದರೆ 2024ರ ಮಾರ್ಚ್ 08 ರಂದು ಪ್ಯಾಕೇಜ್ ಆರಂಭಿಸಿದೆ. ಅಲ್ಲಿಂದ ಈವರೆಗಿನ ಒಂದು ವರ್ಷದ ಅವಧಿಯಲ್ಲಿ ಬರೋಬ್ಬರಿ 50000 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಇದರಿಂದ ನಿಗಮಕ್ಕೆ ಒಟ್ಟು 2.55 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ಬಿಎಂಟಿಸಿ ಸಂಸ್ಥೆಯ ಕೇಂದ್ರೀಯ ವಲಯದ ಡಿಪೋ ಸಂಖ್ಯೆ 7ರ ವತಿಯಿಂದ ಪ್ರಾರಂಭಿಸಲಾದ ಬೆಂಗಳೂರು-ಇಶಾ ಫೌಂಡೇಶನ್ ವಿಶೇಷ ಪ್ಯಾಕೇಜ್ ಟೂರು ಒಂದು ವರ್ಷ ಪೂರ್ಣಗೊಳಿಸಿದೆ. ಈ ಸೇವೆಗೆ ಸಾರ್ವಜನಿಕರಿಂದ ಅಪಾರ ಪ್ರತಿಕ್ರಿಯೆ ಲಭಿಸಿದ್ದು, ಈ ಅವಧಿಯಲ್ಲಿ 1271 ಬಸ್ ಕಾರ್ಯಾಚರಣೆ ನಡೆಸಿ 2.13 ಲಕ್ಷ ಕಿ.ಮೀ ಸಂಚಾರ ಕೈಗೊಂಡು 50,128 ಮಂದಿ ಪ್ರಯಾಣಿಕರನ್ನು ಕೊಂಡೊಯ್ದಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ಹೇಳಿದೆ.

ಬಿಎಂಟಿಸಿ ಇಶಾ ಪ್ಯಾಕೇಜ್ ಪ್ರವಾಸಕ್ಕೆ ತೆರಳಿದ ಪ್ರವಾಸಿಗರು.

ಇಶಾ ಪ್ರವಾಸ ಪ್ಯಾಕೇಜ್ ಎಲ್ಲಿಂದ ಪ್ರಾರಂಭ?:

ಬಿಎಂಟಿಸಿ ಇಶಾ ಪ್ಯಾಕೇಜ್ ಪ್ರವಾಸವು ಬೆಂಗಳೂರಿನಿಂದ ಚಿಕ್ಕಬಳ್ಳಾಪುರದಲ್ಲಿರುವ ಇಶಾ ಫೌಂಡೇಶನ್‌ಗೆ ಒಂದು ದಿನದ ಸುತ್ತಿನ ಪ್ರವಾಸವಾಗಿದೆ. ಈ ಪ್ರವಾಸವು ಇತರ ದೇವಾಲಯಗಳು ಮತ್ತು ವಸ್ತು ಸಂಗ್ರಹಾಲಯಗಳಿಗೆ ಭೇಟಿ ನೀಡುವುದನ್ನು ಒಳಗೊಂಡಿದೆ. ಸಾರ್ವತ್ರಿಕ ರಜಾ ದಿನ ಹಾಗೂ ವಾರಾಂತ್ಯಗಳಂದು ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 12ಗಂಟೆಯಿಂದ ಹವಾನಿಯಂತ್ರಿತ ವೋಲ್ವೋ ಬಸ್‌ನಲ್ಲಿ ಪ್ರವಾಸ ಪ್ರಾರಂಭವಾಗುತ್ತದೆ. ಪುನಃ ಪ್ರವಾಸ ಮುಗಿಸಿ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರವಾಸವು ರಾತ್ರಿ 9.30 ಕ್ಕೆ ಕೊನೆಗೊಳ್ಳುತ್ತದೆ. ಜಿಎಸ್‌ಟಿ ಸೇರಿದಂತೆ ದರವು ಪ್ರತಿ ವ್ಯಕ್ತಿಗೆ 550 ರೂ. ಆಗಿರುತ್ತದೆ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು.

ಈಶಾ ಫೌಂಡೇಶನ್ ಟೂರ್ ಪ್ಯಾಕೇಜ್ ಏನೇನಿದೆ?:

ಮೊದಲಿಗೆ ಭೋಗ ನಂದೀಶ್ವರ ದೇವಸ್ಥಾನ, ಕಣಿವೆ ಬಸವಣ್ಣ ದೇವಸ್ಥಾನ, ಸರ್ ಎಂ. ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ ಮತ್ತು ರಂಗನಾಥ ಸ್ವಾಮಿ ದೇವಸ್ಥಾನ ಹಾಗೂ ನಂತರ ಇಶಾ ಫೌಂಡೇಶನ್‌ಗೆ ಭೇಟಿಯನ್ನು ಒಳಗೊಂಡಿದೆ.

ಏನು ನೋಡಬೇಕು ?:

ನಂದಿ ಬೆಟ್ಟಗಳ ರಮಣೀಯ ನೋಟ, ಆದಿಯೋಗಿಯ ಮುಂದೆ ಯೋಗೇಶ್ವರ ಲಿಂಗ, ಆದಿಯೋಗಿ ಪ್ರತಿಮೆಯ ಬೆಳಕು ಮತ್ತು ಧ್ವನಿ ಪ್ರದರ್ಶನವು ನಿಮ್ಮನ್ನು ಆಕರ್ಷಿಸಲಿದೆ.

ಹೆಚ್ಚಿನ ಮಾಹಿತಿಗೆ : https://awatar4.ksrtc.in/ ವೆಬ್ ಸೈಟಿಗೆ ಭೇಟಿ ನೀಡಬಹುದು.

WhatsApp Join our WhatsApp Channel
Previous Post

16th BIFFES News | ಬಹುಭಾಷಾ ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ವಿತರಿಸಿದ ಸಿಎಂ

Next Post

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮಸೂದೆ ಅಂಗೀಕಾರ : ಸಾಮಾನ್ಯ ಜನರಿಗೆ ಹೇಗೆ ಅನುಕೂಲ?

Finance News | ಅಮೆರಿಕ ಷೇರು ಮಾರುಕಟ್ಟೆ ಕುಸಿತ : ಹೂಡಿಕೆದಾರರ ಹೂಡಿಕೆ ಮೌಲ್ಯ 4 ಟ್ರಿಲಿಯನ್ ಡಾಲರ್ ಇಳಿಕೆ!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group