Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KUWJ News | ‘ಮಾಧ್ಯಮ ಲೋಕದ ಅಮೃತ ಬೀಜ’ ಪುಸ್ತಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

by Bengaluru Wire Desk
March 12, 2025
in Bengaluru Focus
Reading Time: 1 min read
0

ಬೆಂಗಳೂರು, ಮಾ.12 www.bengaluruwire.com : ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು.

ಹಿರಿಯ ಪತ್ರಕರ್ತರುಗಳ ಮನೆಗೆ ಭೇಟಿ ನೀಡಿ ಕೆಯುಡಬ್ಲೂಜೆ ಗೌರವ ನೀಡಿದ್ದಲ್ಲದೆ, ಅವರ ಅನುಭವ ಮತ್ತು ಅಭಿಪ್ರಾಯಗಳನ್ನು ದಾಖಲೀಕರಣ ಮಾಡಿರುವ ವಿಷಯವನ್ನು ವಿಧಾನಸೌಧದಲ್ಲಿ  ಮುಖ್ಯಮಂತ್ರಿಗಳ ಗಮನಕ್ಕೆ ತಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಈ ಬಗ್ಗೆ ಪುಸ್ತಕವನ್ನು ಹೊರತಂದಿರುವುದಾಗಿ ಅವರಿಗೆ  ‘ಮಾಧ್ಯಮ ಲೋಕದ ಅಮೃತ ಬೀಜ’ ಪುಸ್ತಕದ ಪ್ರತಿಯನ್ನು ನೀಡಿದರು.

ಪುಸ್ತಕದಲ್ಲಿದ್ದ ಮೊದಲ ಹೆಸರುಗಳು ಕಲ್ಲೆ ಶಿವೋತ್ತಮರಾವ್ ಮತ್ತು ಟಿಜೆಎಸ್ ಜಾರ್ಜ್ ಅವರದು. ಇದನ್ನು ನೋಡಿದ ಸಿಎಂ, ಇವರಿಗೆಲ್ಲ ತೊಂಬತ್ತು ವರ್ಷ ದಾಟಿರಬೇಕಲ್ವಾ? ಈಗ ಹೇಗಿದ್ದಾರೆ? ಎಂದು ಕುತೂಹಲದಿಂದ ಕೇಳಿ ತಿಳಿದುಕೊಂಡರು. ಆ ಕಾಲಘಟ್ಟದ ಹಿರಿಯರುಗಳ ಅನುಭವ ದೊಡ್ಡದು. ಅದನ್ನು ದಾಖಲೆ ಮಾಡಿರುವುದು ಒಳ್ಳೆಯ ಕೆಲಸ ಎಂದು ಪುಸ್ತಕ ಹಾಗೂ ಅದರ ಲೇಖಕರೂ ಆದ ಶಿವಾನಂದ್ ತಗಡೂರು ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ತೊಂಬತ್ತು ವಸಂತ ದಾಟಿರುವ ಪಿ.ರಾಮಯ್ಯ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷರು ತಿಳಿಸಿದಾಗ, ಅವರು ಬೇಗ ಗುಣಮುಖರಾಗಲಿ ಎಂದು ಸಿಎಂ ಆಶಿಸಿದರು.

ಹಿರಿಯರನ್ನು ಅವರ ಮನೆಯಲ್ಲಿಯೇ ಗೌರವಿಸಿರುವುದು ನಿಮಗೂ, ಪತ್ರಕರ್ತರ ಸಂಘಕ್ಕೂ ಗೌರವ ತರುವ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

World Air Quality Report 2024 | ವಿಶ್ವದ 20 ಅತಿಹೆಚ್ಚು ಮಾಲಿನ್ಯಕಾರಕ ನಗರಗಳಲ್ಲಿ ಭಾರತದ ಈ 13 ನಗರಗಳು ಸೇರಿವೆ

Next Post

BIG News | ರಾಜ್ಯಾದ್ಯಂತ ಎ ಅಥವಾ ಬಿ-ಖಾತಾ ಯಾವುದೇ ಇದ್ದರೂ ಸ್ಥಿರಾಸ್ತಿ ನೋಂದಣಿಗೆ ಅವಕಾಶ ನೀಡಿದ ನೋಂದಣಿ ಮತ್ತು ಮುದ್ರಾಂಕ ಇಲಾಖೆ

GBA Head Office Image

Court News | ಮಾನನಷ್ಟ ಪ್ರಕರಣ : ಬಿಬಿಎಂಪಿ ಎಫ್ ಡಿಎ ಸಿಬ್ಬಂದಿಗೆ 10 ಲಕ್ಷ ರೂ ದಂಡ ವಿಧಿಸಿದ ನ್ಯಾಯಾಲಯ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group