Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಈ ತನಕ 4,604 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ, 2.25 ಲಕ್ಷ ಅಂತಿಮ ಇ-ಖಾತಾ ವಿತರಣೆ

ನಾಗರಿಕರಿಗೆ ಇ-ಖಾತಾ ಸೇವೆಗಳನ್ನು ನೀಡಲು ಪಾಲಿಕೆಗೆ ಯಾವುದೇ ಶುಲ್ಕ ಪಾವತಿಸದೆ ನೋಂದಣಿ ಮಾಡಿಕೊಂಡು ಯುವ ಹಾಗೂ ಸ್ಥಳೀಯ ಖಾಸಗಿ ಉದ್ಯಮಿಗಳಿಗೆ ಹಣ ಗಳಿಸಲು ಬಿಬಿಎಂಪಿ ಅವಕಾಶ ಕಲ್ಪಿಸಿದೆ.

by Bengaluru Wire Desk
March 15, 2025
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು: ಮಾ.15 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಆರ್ಥಿಕ ವರ್ಷ ಈ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುತ್ತಿದ್ದು, 5,210 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿಯ ಪೈಕಿ ಪ್ರಸಕ್ತ ಸಾಲಿನಲ್ಲಿ ಈತನಕ 4,604 ಕೋಟಿ ರೂ. ಅಂದರೆ ಶೇ. 88.36 ರಷ್ಟು ಆಸ್ತಿ ತೆರಿಗೆಯನ್ನು ಸಂಗ್ರಹಿಸಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಪಾಲಿಕೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2024-25ನೇ ಆರ್ಥಿಕ ಸಾಲು ಈ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುತ್ತಿದ್ದು, ಪಾಲಿಕೆಗೆ ಬಾಕಿ ಬರಬೇಕಿರುವ ಆಸ್ತಿ ತೆರಿಗೆಯನ್ನು ಕೂಡಲೆ ಸಂಗ್ರಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಆಸ್ತಿ ತೆರಿಗೆ ಸಂಗ್ರಹಿಸುವ ಕುರಿತು ಹೆಚ್ಚು ಗಮನ ನೀಡಲು  ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿತೆರಿಗೆ ಬಾಕಿ ಉಳಿಸಿಕೊಂಡಿರುವ ಸಂಸ್ಥೆಗಳು, ಉದ್ದಿಮೆಗಳಿಗೆ ಭೇಟಿ ನೀಡಿ ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಬೇಕು. ತಿಂಗಳಾಂತ್ಯದೊಳಗಾಗಿ ಪಾಲಿಕೆ ಗುರಿ ಇಟ್ಟಿರುವ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. 

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರಿಗೆ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸಕ್ರಿಯವಾಗಿ ನಡೆಸಲಾಗುತ್ತಿದೆ. ಅದರಂತೆ ಅಕ್ಟೋಬರ್ 1 ರಿಂದ ಇ-ಖಾತಾ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದ್ದು, ಇದುವರೆಗೆ 2.25 ಲಕ್ಷ ಅಂತಿಮ ಇ-ಖಾತಾಗಳನ್ನು ಪಡೆದುಕೊಂಡಿದ್ದಾರೆ. 

ಇ-ಖಾತಾ ಸೇವೆ ನೀಡಲು ಉದ್ಯಮಿಗಳಿಗೆ ಅವಕಾಶ :

ನಾಗರಿಕರಿಗೆ ಮತ್ತಷ್ಟು ತ್ವರಿತಗತಿಯಲ್ಲಿ ಇ-ಖಾತಾ ಸಿಗಬೇಕೆಂಬ ದೃಷ್ಟಿಯಲ್ಲಿ ಪಾಲಿಕೆಯು ವಿನೂತನ ಕ್ರಮವನ್ನು ತೆಗೆದುಕೊಂಡಿದೆ. ಅದೇನೆಂದರೆ ಪಾಲಿಕೆ ವ್ಯಾಪ್ತಿಯಲ್ಲಿ ಯುವ ಹಾಗೂ ಸ್ಥಳೀಯ ಖಾಸಗಿ ಉದ್ಯಮಿಗಳು ಪಾಲಿಕೆಯ ವೆಬ್ ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಅನಂತರ ನಾಗರಿಕರಿಗೆ ಇ-ಖಾತಾ ಸೇವೆಗಳನ್ನು ನೀಡಿ ಹಣ ಗಳಿಸುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವ/ಸ್ಥಳೀಯ ಖಾಸಗಿ ಉದ್ಯಮಿಗಳು ಪಾಲಿಕೆಗೆ ಯಾವುದೇ ಶುಲ್ಕ ಪಾವತಿಸದೆ ನೋಂದಣಿ ಮಾಡಿಕೊಂಡು ಹಣ ಗಳಿಸಬಹುದಾಗಿದೆ.  ಇ-ಆಸ್ತಿ ಸೇವೆಗಳು ನೀಡಬಹುದಾದ ವಿವರಗಳು ಈ ಕೆಳಕಂಡಂತಿವೆ :

1. ಅಂತಿಮ ಇ-ಖಾತಾಗಾಗಿ ದತ್ತಾಂಶ ನಮೂದನೆ, ಸ್ವೀಕೃತಿ ಪ್ರತಿ (ಕಪ್ಪು-ಬಿಳುಪು) ಹಾಗೂ ಇ-ಆಸ್ತಿ ಸಲ್ಲಿಸಲು ಒಟ್ಟು ವಹಿವಾಟು ಶುಲ್ಕಕ್ಕಾಗಿ ಉದ್ಯಮಿಗೆ ಪ್ರತಿ ಇ-ಖಾತಾಗೆ 45 ರೂ. ಪಾವತಿಸಬೇಕು.  ಪಾಲಿಕೆಗೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ.

2. ಆಸ್ತಿ ದಾಖಲೆಗಳು/ಗುರುತಿನ ಚೀಟಿ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಬಿಬಿಎಂಪಿ ತಂತ್ರಾಂಶದಲ್ಲಿ ಅಪ್ಲೋಡ್ ಮಾಡುವುದಕ್ಕೆ *ಉದ್ಯಮಿಗೆ ಪ್ರತಿ ಪುಟಕ್ಕೆ 45 ರೂ. ಪಾವತಿಸಬೇಕು. ಪಾಲಿಕೆಗೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ.

3. ಅಂತಿಮ ಇ-ಖಾತಾ ಮುದ್ರಣಕ್ಕಾಗಿ ಉದ್ಯಮಿಗೆ ಪ್ರತಿ ಇ-ಖಾತಾಗೆ 45 ರೂ. ಪಾವತಿಸಬೇಕು. ಪಾಲಿಕೆಗೆ ಪ್ರತಿ ಇ-ಖಾತಾಗೆ ಆನ್ ಲೈನ್ ಮೂಲಕ 125 ರೂ. ಪಾವತಿಸಬೇಕು.

4. ಇ-ಖಾತಾ ತಿದ್ದುಪಡಿ, ಮ್ಯುಟೆಷನ್ ಅಥವಾ ಯಾವುದೇ ಇತರೆ ಅರ್ಜಿ ಸಲ್ಲಿಸುವುದಕ್ಕಾಗಿ ಉದ್ಯಮಿಗೆ ಪ್ರತಿ ಇ-ಖಾತಾಗೆ 45 ರೂ. ಪಾವತಿಸಬೇಕು. ಪಾಲಿಕೆಗೆ ಕೇವಲ ಮ್ಯುಟೆಷನ್ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸುವುದು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು, ಹೊಸ ಖಾತೆ ಪಡೆಯುವ, ಇ-ಖಾತಾದಲ್ಲಿ ತಿದ್ದುಪಡಿ ಮಾಡುವ ಕುರಿತ ವೀಡಿಯೋಗಳು ಯೂಟ್ಯೂಬ್ ಲಿಂಕ್ ನಲ್ಲಿ ( https://youtube.com/@revenuebmp?si=Y00iWmhTc9-W3_8C ) ಲಭ್ಯವಿದ್ದು, ನಾಗರೀಕರು ಸದರಿ ಲಿಂಕ್ ಗೆ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ನೋಂದಣಿ ಮಾಡಿಕೊಳ್ಳುವ ವೆಬ್‌ಸೈಟ್ ಲಿಂಕ್: https://bbmp.karnataka.gov.in/lpe/

ನೋಂದಣಿ ಮಾಡಿಕೊಳ್ಳುವ ತರಬೇತಿಯ ವೀಡಿಯೋ ಲಿಂಕ್: https://tinyurl.com/4p53vvbt

ಹೆಚ್ಚಿನ ಮಾಹಿತಿಗಾಗಿ ಆಸ್ತಿ ತೆರಿಗೆ ಸಂಗ್ರಹಿಸಿರುವ ಅಂಕಿ-ಅಂಶಗಳ ಪ್ರತಿಯನ್ನು ಲಗತ್ತಿಸಲಾಗಿದೆ.

WhatsApp Join our WhatsApp Channel
Previous Post

America Visa  | 41 ದೇಶಗಳ ನಾಗರೀಕರಿಗೆ ಅಮೆರಿಕಾ ಪ್ರಯಾಣ ನಿರ್ಬಂಧ : ಡೊನಾಲ್ಡ್ ಟ್ರಂಪ್ ಆಡಳಿತ ಪರಿಶೀಲನೆ?

Next Post

Vitamin B12 deficiency in Men | ಕಾರ್ಪೊರೇಟ್‌ ಸಂಸ್ಥೆಗಳ ಶೇ.57 ಪುರುಷ ಉದ್ಯೋಗಿಗಳಲ್ಲಿ ವಿಟಮಿನ್ ಬಿ12 ಕೊರತೆ

Next Post

Vitamin B12 deficiency in Men | ಕಾರ್ಪೊರೇಟ್‌ ಸಂಸ್ಥೆಗಳ ಶೇ.57 ಪುರುಷ ಉದ್ಯೋಗಿಗಳಲ್ಲಿ ವಿಟಮಿನ್ ಬಿ12 ಕೊರತೆ

ರಾಜ್ಯದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗುವ ಮಕ್ಕಳ ಪ್ರಕರಣ ಹೆಚ್ಚಳ : ಹಿರಿಯ ನಾಗರೀಕರ ಕಾಯ್ದೆ ಏನು ಹೇಳುತ್ತೆ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group