Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA NEWS | ಬಿಡಿಎ 100 ಕೋಟಿ ರೂ. ಮೌಲ್ಯದ ಸ್ವತ್ತು ಲಪಟಾಯಿಸಲು ಬಿಲ್ಡರ್ ಯತ್ನಿಸಿದ ಆರೋಪ : ಪ್ರಾಧಿಕಾರದ ವಶಕ್ಕೆ ಪಡೆಯಲು ಆಗ್ರಹ

ಜಯನಗರ ಒಂದನೇ ಬಡಾವಣೆಯಲ್ಲಿನ 30 ಗುಂಟೆ ಸ್ವತ್ತು | 1948ರಲ್ಲೇ ಸಿಐಟಿಬಿ ಜಮೀನು ಮಾಲೀಕರಿಗೆ ಭೂ ಪರಿಹಾರ ನೀಡಿತ್ತು ಎನ್ನಲಾಗಿದೆ | ಪ್ರಸ್ತುತ 23 ಜನರಿಂದ ಬಿಡಿಎ ಆಸ್ತಿ ಎಂದು ಹೇಳುವ ಭೂಮಿ ಪಡೆಯಲು ಬಿಲ್ಡರ್ ಪ್ರಯತ್ನ?

by Bengaluru Wire Desk
March 19, 2025
in Bengaluru Focus
Reading Time: 1 min read
0
ಬಿಡಿಎ ಕೇಂದ್ರ ಕಚೇರಿ ಚಿತ್ರ

ಬಿಡಿಎ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಮಾ.18 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಉಪನೋಂದಣಾಧಿಕಾರಿಗಳ ಕುಮ್ಮಕ್ಕಿನಿಂದ ಜಯನಗರ ಒಂದನೇ ಬ್ಲಾಕಿನಲ್ಲಿನ 100 ಕೋಟಿ ರೂ. ಹೆಚ್ಚು ಮೌಲ್ಯದ ಪ್ರಾಧಿಕಾರದ್ದು ಎನ್ನಲಾದ ಭೂಮಿ ಬಿಲ್ಡರ್ ಒಬ್ಬರ ಪಾಲಾಗಿದೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಈ ಹಿಂದೆ ಪ್ರಾಧಿಕಾರ ಜಯನಗರ ಬಡಾವಣೆ ನಿರ್ಮಿಸುವ ಸಂಬಂಧ ಭೂಸ್ವಾಧೀನಪಡಿಸಿಕೊಂಡಿದ್ದ ಭೂಮಿಯ ಪೈಕಿ 32,670 ಚ. ಅಡಿಗಳಷ್ಟು ವಿಸ್ತೀರ್ಣದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಈ ಅಮೂಲ್ಯ ಸ್ವತ್ತನ್ನು ಕೂಡಲೇ ಬಿಡಿಎ ವಶಪಡಿಸಿಕೊಳ್ಳಬೇಕು. ಈ ಸ್ವತ್ತು ಬಿಡಿಎ ಆಸ್ತಿ ಎಂದು ಗೊತ್ತಿದ್ದರೂ ಅನ್ಯರ ಪಾಲಾಗಲು ಬಿಟ್ಟ ಪ್ರಾಧಿಕಾರದ ಭ್ರಷ್ಟ ಅಧಿಕಾರಿಗಳು, ಈ ಸ್ವತ್ತನ್ನು ನೋಂದಣಿ ಮಾಡಿಕೊಟ್ಟ ಬೊಮ್ಮನಹಳ್ಳಿ ಮತ್ತು ರಾಜರಾಜೇಶ್ವರಿನಗರ ಉಪ ನೊಂದಣಾಧಿಕಾರಿಗಳು ಹಾಗೂ ಅಶೋಕ್ ಧಾರಿವಾಲ್ ಎಂಬ ಬಿಲ್ಡರ್ ವಿರುದ್ಧ ಕಾನೂನು ರೀತ್ಯಾ ಪ್ರಕರಣಗಳನ್ನು ದಾಖಲಿಸಿ ಎಂದು ಬಿಡಿಎ ಆಯುಕ್ತರಿಗೆ, ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ದಾಖಲೆ ಸಹಿತ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.

ಏನಿದು ಪ್ರಕರಣ?:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ರಚಿಸಿದ ಮೊಟ್ಟ ಮೊದಲ ಎರಡು ಬಡಾವಣೆಗಳ ಪೈಕಿ ಏಷ್ಯಾದ ಪ್ರಪ್ರಥಮ ಬಡಾವಣೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಜಯನಗರ ಬಡಾವಣೆ ರಚನೆಗಾಗಿ ನೂರಾರು ಎಕರೆ ವಿಸ್ತೀರ್ಣದ ಸ್ವತ್ತುಗಳನ್ನು 1948 ರಲ್ಲಿ City Improvement Trust Board (CITB ಅಥವಾ ಈಗಿನ BDA) ಭೂಸ್ವಾಧೀನಪಡಿಸಿಕೊಂಡಿತ್ತು.

“ಈ ರೀತಿ ಭೂಸ್ವಾಧೀನಪಡಿಸಿಕೊಂಡಿದ್ದ ನೂರಾರು ಎಕರೆಗಳಷ್ಟು ವಿಸ್ತೀರ್ಣದ ಜಮೀನುಗಳ ಪೈಕಿ, ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ 30 ಗುಂಟೆ (32,670 ಚ. ಅಡಿ) ವಿಸ್ತೀರ್ಣದ ಸ್ವತ್ತಿನಲ್ಲಿ “ಹೂವು – ಹಣ್ಣುಗಳನ್ನು ಬೆಳೆಯುವ ಸಸಿಗಳನ್ನು ಪೋಷಿಸುವ ನರ್ಸರಿ ಇದ್ದ ಕಾರಣ, ಆ ನರ್ಸರಿ ಮಾಲೀಕರಿಂದ “ನರ್ಸರಿಯನ್ನು ನಡೆಸಿಕೊಂಡು ಹೋಗಲು ಇನ್ನಷ್ಟು ಕಾಲಾವಕಾಶ ನೀಡಿ ಮತ್ತು ಮುಂದೆ ನರ್ಸರಿಯನ್ನು ಮುಚ್ಚುವ ಸಮಯದಲ್ಲಿ ಸಿಐಟಿಬಿ (ಬಿಡಿಎಗೆ ಮುಂಚೆ ಇದ್ದ ಮಂಡಳಿ)ಯ ವಶಕ್ಕೆ ಒಪ್ಪಿಸುತ್ತೇವೆ”ಎಂಬರ್ಥದ ಮುಚ್ಚಳಿಕೆ ಪತ್ರವನ್ನು ಸಿಐಟಿಬಿ ಅಧಿಕಾರಿಗಳು ಈ ಸ್ವತ್ತಿನ ಭೂ ಮಾಲೀಕರಿಂದ ಲಿಖಿತ ರೂಪದಲ್ಲಿ ಬರೆಸಿಕೊಂಡಿದ್ದರು” ಎಂದು ಬಿಡಿಎ ಆಯುಕ್ತರು ಹಾಗೂ ಕಂದಾಯ ಸಚಿವರಿಗೆ ನೀಡಿದ ದೂರಿನ ಪತ್ರದಲ್ಲಿ ರಮೇಶ್ ಅವರು ತಿಳಿಸಿದ್ದಾರೆ.

“ಅಲ್ಲದೇ ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ ಭೂ ಮಾಲೀಕರಿಗೆ ಸಿಐಟಿಬಿ ವತಿಯಿಂದ “ಭೂ ಸ್ವಾಧೀನ ಪ್ರಕ್ರಿಯೆ”ಗೆ ಸಂಬಂಧಿಸಿದಂತೆ ನ್ಯಾಯಯುತವಾದ ಪರಿಹಾರ ಧನವೂ ಸಹ ಬಿಡುಗಡೆಯಾಗಿತ್ತು. ಇದೇ ಜಾಗದಲ್ಲಿದ್ದ ನರ್ಸರಿಯು ಕಳೆದ ಐದು ವರ್ಷಗಳ ಹಿಂದೆಯೇ ಸ್ಥಗಿತಗೊಂಡಿತ್ತು. ಈ ರೀತಿ ಸ್ಥಗಿತಗೊಂಡಿದ್ದ ನರ್ಸರಿಯ ಜಾಗವನ್ನು 1948 ರಲ್ಲಿ ಆ ಭೂ ಮಾಲೀಕರಿಂದ ಮುಚ್ಚಳಿಕೆ ಬರೆಯಿಸಿಕೊಂಡಿದ್ದ ಪತ್ರದಲ್ಲಿನ ಷರತ್ತಿನಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕಾನೂನು ರೀತ್ಯಾ ತಮ್ಮ ವಶಕ್ಕೆ ಪಡೆದುಕೊಳ್ಳಬೇಕಿತ್ತು”.

“ಆದರೆ ಬಿಡಿಎ ಅಧಿಕಾರಿಗಳ ನಿರ್ಲಕ್ಷ್ಯವನ್ನು ದುರ್ಬಳಕೆ ಮಾಡಿಕೊಂಡ ಅಶೋಕ್ ಧಾರಿವಾಲ್ ಎಂಬ ಬಿಲ್ಡರ್ ಒಬ್ಬರು, ತಮ್ಮ ಆರ್ಥಿಕ ಪ್ರಭಾವದಿಂದ 100 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯ ಹೊಂದಿರುವ 32,670 ಚ. ಅಡಿಗಳಷ್ಟು ವಿಸ್ತೀರ್ಣದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಈ ಅಮೂಲ್ಯ ಸ್ವತ್ತನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಮೊದಲಿಗೆ 2024ರ ಜ.02 ರಂದು ₹ 23.76 ಕೋಟಿ ಮೊತ್ತವನ್ನು ನಮೂದಿಸಿ, ಹತ್ತಾರು ಲಕ್ಷ ರೂಪಾಯಿಗಳನ್ನು ಲಂಚದ ರೂಪದಲ್ಲಿ ನೀಡಿ ಕೋರಮಂಗಲದಲ್ಲಿರುವ ಬೊಮನಹಳ್ಳಿ ಉಪ ನೊಂದಣಾಧಿಕಾರಿಗಳ ಕಛೇರಿಯಲ್ಲಿ ಪ್ರಸ್ತುತ ಇರುವ 23 ಜನರಿಂದ ‘Sale Agreement'(ಕ್ರಯದ ಕರಾರು ಪತ್ರ) ಮಾಡಿಸಿಕೊಂಡರು” ಎಂದು ಅವರು ತಮ್ಮ ದೂರಿನ ಪತ್ರದಲ್ಲಿ ತಿಳಿಸಿದ್ದಾರೆ.

“ಆನಂತರ ರಾಜರಾಜೇಶ್ವರಿನಗರ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಹೆಸರಿಗೆ ಸ್ವತ್ತನ್ನು ನೋಂದಾಯಿಸಿಕೊಂಡಿದ್ದಾರೆ. ಆದರೆ ಸ್ವತ್ತಿನ 23 ಜನರ ಪೈಕಿ ‘ಶಾಂತಕುಮಾರ್’ಎಂಬ ವ್ಯಕ್ತಿಯು ಸಹಿ ಹಾಕದ ಕಾರಣ ಆ ನೋಂದಣಿಯನ್ನು ಬಾಕಿಯಿಡಲಾಗಿದೆ” ಎಂದು ಎನ್.ಆರ್.ರಮೇಶ್ ಹೇಳಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Video News | 9 ತಿಂಗಳ ನಂತರ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್

Next Post

ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ : ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು

Next Post

ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ : ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು

ಬೆಂಗಳೂರು : ಕಂದಾಯ ಭವನದ 'ಡಿಸಿ ಕ್ಯಾಂಟೀನ್' ಗೆ ಬೀಗಮುದ್ರೆ ಹಾಕಿದ ತಹಸೀಲ್ದಾರ್ : ಯಾಕೆ ಗೊತ್ತಾ?

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d