Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ : ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು

by Bengaluru Wire Desk
March 19, 2025
in News Wire
Reading Time: 1 min read
0

ಬೆಂಗಳೂರು, ಮಾ.19 www.bengaluruwire.com : ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆ (Nagarhole Maharishi Valmiki Tribal Residential School)ಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಲಾಗುವುದೆಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಭಾನಾಯಕರಾದ  ಬೋಸರಾಜು ತಿಳಿಸಿದರು.

ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ  ಸದಸ್ಯೆ ಭಾರತಿ ಶೆಟ್ಟಿ ಈ ಬಗ್ಗೆ ನಿಯಮ 72 ರಡಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಯಲ್ಲಿ 94 ವಿದ್ಯಾರ್ಥಿಗಳಿದ್ದು, ವಾರ್ಷಿಕವಾಗಿ 18.09 ಲಕ್ಷ ವೆಚ್ಚ ಭರಿಸಲಾಗಿದೆ. ಶಾಲೆ ಹುಲಿ  ಸಂರಕ್ಷಿತ ಪ್ರದೇಶ (Tiger Reserve) ದಲ್ಲಿರುವುದರಿಂದ ನೂತನ ಕಟ್ಟಡ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ. ಹಾಗಾಗಿ ಆದರ್ಶ ಗ್ರಾಮ ಯೋಜನೆಯಡಿ 7.4 ಲಕ್ಷ ರೂ.ಗಳ ದುರಸ್ತಿ ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಪ್ರಸ್ತುತ 2025-26 ನೇ ಸಾಲಿನ ಆಯವ್ಯಯದಲ್ಲಿ ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 7 ನೇ ತರಗತಿಯನ್ನು  ಹಾಗೂ ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿನ 5 ವಸತಿ ಶಾಲೆಗಳನ್ನು 12ನೇ ತರಗತಿವರೆಗೆ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಘೋಷಿಸಲಾಗಿದೆ. 2024-25 ನೇ ಸಾಲಿನಲ್ಲಿ ಈ ಶಾಲೆಗಳ ನಿರ್ವಹಣೆಗಾಗಿ  3762 ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಅವರು ಉತ್ತರಿಸಿದರು.

WhatsApp Join our WhatsApp Channel
Previous Post

BDA NEWS | ಬಿಡಿಎ 100 ಕೋಟಿ ರೂ. ಮೌಲ್ಯದ ಸ್ವತ್ತು ಲಪಟಾಯಿಸಲು ಬಿಲ್ಡರ್ ಯತ್ನಿಸಿದ ಆರೋಪ : ಪ್ರಾಧಿಕಾರದ ವಶಕ್ಕೆ ಪಡೆಯಲು ಆಗ್ರಹ

Next Post

ಬೆಂಗಳೂರು : ಕಂದಾಯ ಭವನದ ‘ಡಿಸಿ ಕ್ಯಾಂಟೀನ್’ ಗೆ ಬೀಗಮುದ್ರೆ ಹಾಕಿದ ತಹಸೀಲ್ದಾರ್ : ಯಾಕೆ ಗೊತ್ತಾ?

Next Post

ಬೆಂಗಳೂರು : ಕಂದಾಯ ಭವನದ 'ಡಿಸಿ ಕ್ಯಾಂಟೀನ್' ಗೆ ಬೀಗಮುದ್ರೆ ಹಾಕಿದ ತಹಸೀಲ್ದಾರ್ : ಯಾಕೆ ಗೊತ್ತಾ?

ಸಾಂದರ್ಭಿಕ ಚಿತ್ರ

BMTC News | ಬಿಎಂಟಿಸಿ ಬಸ್ : ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ 2,820 ಮಂದಿಗೆ ದಂಡ

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group