Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

STRR Project News | ಬೆಂಗಳೂರು ಉಪನಗರ ವರ್ತುಲ ರಸ್ತೆ ಯೋಜನೆಗೆ ಶೀಘ್ರವೇ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ

ಬೆಂಗಳೂರು ಟ್ರಾಫಿಕ್‌ಗೆ ಮುಕ್ತಿ ನೀಡಲು ಎಸ್‌ಟಿಆರ್‌ಆರ್‌ ಯೋಜನೆಗೆ ಚಾಲನೆ | ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಂದ ಎಚ್.ಡಿ.ಕುಮಾರಸ್ವಾಮಿಗೆ ಭರವಸೆ‌ | ಬೆಂಗಳೂರು-ಚೆನ್ನೈ ಎಕ್ಸ್‍ಪ್ರೆಸ್ ಹೆದ್ದಾರಿಗೆ ಈ ವರ್ತುಲ ರಸ್ತೆ ಸಂಪರ್ಕ

by Bengaluru Wire Desk
March 21, 2025
in Bengaluru Focus, News Wire
Reading Time: 1 min read
0

ನವದೆಹಲಿ, ಮಾ.21 www.bengaluruwire.com : ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯವಾಗಿ ತಗ್ಗಿಸುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road -STRR) ಕೇಂದ್ರ ಸಂಪುಟದ ಮುಂದೆ ಬರಲಿದ್ದು, ಯೋಜನೆಗೆ ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ ತನ್ನ ಒಪ್ಪಿಗೆಯ ಮುದ್ರೆಯೊತ್ತಿದೆ.

ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಗುರುವಾರ ಈ ಭರವಸೆ ನೀಡಿದ್ದು, ಶೀಘ್ರವೇ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದಿದ್ದಾರೆ.

ಸಂಸತ್ ಭವನದ ಕಚೇರಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಚಿವ ಕುಮಾರಸ್ವಾಮಿ, ಈ ಯೋಜನೆಯ ಬಗ್ಗೆ ಸಮಗ್ರವಾಗಿ ಚರ್ಚ ನಡೆಸಿದರು. ಉಪನಗರ ವರ್ತುಲ ರಸ್ತೆ ಯೋಜನೆ 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ವಿವಿಧ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿತ್ತು. ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಈ ಎಸ್ ಟಿಆರ್ ಆರ್ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಕಾರ್ಯಗತಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಾಕಷ್ಟು ಪ್ರಯತ್ನ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ  ಎಸ್ ಟಿಆರ್ ಆರ್ ಯೋಜನೆಯು ದಾಬಸ್‍ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಇದರ ಜೊತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ. ಈ ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು-ಚೆನ್ನೈ ಎಕ್ಸ್‍ಪ್ರೆಸ್ ಹೆದ್ದಾರಿಯ ಜೊತೆ ಸಂಪರ್ಕಗೊಳಿಸಲಾಗುವುದು. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ 135 ಕಿ.ಮೀ.ದೂರ ಹಾದು ಹೋಗಲಿದ್ದು, ಸುಮಾರು 4,750ಕೋಟಿ ರೂ.ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯವನ್ನು ಕಲ್ಪಿಸುತ್ತದೆ.

ಬೆಂಗಳೂರು ಸುತ್ತಲಿನ ಉಪನಗರಗಳ ಮೂಲಕ ಈ ಎಸ್ ಟಿಆರ್ ರಸ್ತೆ ಹಾದು ಹೋಗಲಿದೆ. ಇದು ಸಂಚಾರ ದಟ್ಟಣೆಯನ್ನು ಸಾಕಷ್ಟು ಕಡಿಮೆ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಯೋಜನೆಯಿಂದ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಕಡಿಮೆಯಾಗಲಿದೆ ಹಾಗೂ ಬೆಂಗಳೂರು ಸುತ್ತಮುತ್ತಲಿನ ಉಪನಗರಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

WhatsApp Join our WhatsApp Channel
Previous Post

BW ANALYSIS | ಬಿಬಿಎಂಪಿ ಬಜೆಟ್ 2025-26 : ಆಯವ್ಯಯ ಗಾತ್ರ 19,000 ಕೋಟಿ ರೂ. ಗಡಿ ದಾಟುವ ಸಾಧ್ಯತೆ ; ಪ್ರಸ್ತುತ ಸಾಲಿನ ಬಜೆಟ್ ಅನುಷ್ಠಾನ ಎಷ್ಟಾಗಿದೆ? ಇಲ್ಲಿದೆ SPECIAL REPORT

Next Post

Jewells News | ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಆಭರಣ ಪ್ರದರ್ಶನ ಮತ್ತು ವಾಣಿಜ್ಯ ಮೇಳ : ದೇಶ ವಿದೇಶಗಳ ಖರೀದಿದಾರರು ಭಾಗಿ

Kaveri Aarti In Sanky Lake | ಕಾವೇರಿ ಆರತಿ ಮೂಲಕ ಗಂಗೆಗೆ ನಮಿಸಿ, ಜಲಸಂರಕ್ಷಣೆಗೆ ಪಣತೊಟ್ಟ ಬೆಂಗಳೂರು

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group