Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Toxic Movie | ಯಶ್ ನಟನೆಯ ‘ಟಾಕ್ಸಿಕ್’ ಪೋಸ್ಟರ್ ಜೊತೆ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

by Bengaluru Wire Desk
March 23, 2025
in Life Style
Reading Time: 1 min read
0

ಬೆಂಗಳೂರು, ಮಾ.23 www.bengaluruwire.com : ಯಶ್ ನಟನೆಯ ದೇಶದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಭಾರತದಲ್ಲಿ ಮಾತ್ರವಲ್ಲ ವಿದೇಶಿ ಅಭಿಮಾನಿಗಳು ಸಹ ಈ ಸಿನಿಮಾದ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾವನ್ನು ಹಾಲಿವುಡ್ ಮಟ್ಟದಲ್ಲಿ ನಿರ್ಮಿಸಲಾಗುತ್ತಿದ್ದು, ಅದಕ್ಕೆ ಸಾಕ್ಷಿ ಎನ್ನುವಂತೆ ಯಶ್ ಆ ಫಿಲಮ್ ನ ಪೋಸ್ಟರ್ ಹಾಗೂ  ಸಿನಿಮಾದ ಬಿಡುಗಡೆ ದಿನಾಂಕವನ್ನೂ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ‘ಟಾಕ್ಸಿಕ್’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೋಸ್ಟರ್​ನಲ್ಲಿ ಯಶ್ ಬಂದೂಕು ಹಿಡಿದುಕೊಂಡು ನಡೆದು ಬರುತ್ತಿರುವ ದೃಶ್ಯವಿದೆ. ಯಶ್ ಹಿಂದೆ ಬೆಂಕಿ ತುಂಬಿಕೊಂಡಿದೆ. ಎಲ್ಲವನ್ನೂ ವಿಧ್ವಂಸ ಮಾಡಿ ಸ್ಟೈಲ್ ಆಗಿ ನಡೆದು ಬರುತ್ತಿರುವ ಯಶ್ ಕೈಯಲ್ಲಿ ಹಳೆಯ ಮಾದರಿಯ ಮಷಿನ್ ಗನ್ ಒಂದಿದೆ. ಇದರ ಜೊತೆಗೆ ಯಶ್​ ಪಾತ್ರದ ಕ್ಲೋಸ್ ಅಪ್ ಫೋಟೊ ಸಹ ಒಂದಿದೆ. ಆದರೆ ಆ ಫೋಟೊನಲ್ಲಿ ಯಶ್​ನ ಮುಖ ಸ್ಪಷ್ಟವಾಗಿ ಕಾಣುತ್ತಿಲ್ಲ. ಆದರೆ ಯಶ್​ ಧರಿಸಿರುವ ಕಿವಿಯೋಲೆ, ಹೇರ್​ ಸ್ಟೈಲ್ ಮತ್ತು ಧರಿಸಿರುವ ಕೌವ್ ಬಾಯ್ ಹ್ಯಾಟ್ ಎಲ್ಲರ ಗಮನ ಸೆಳೆಯುತ್ತಿದೆ.

‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಒಂದು ವರ್ಷದ ಬಳಿಕ ಅಂದರೆ 2026 ಮಾರ್ಚ್ 19 ರಂದು ಆಗಲಿದೆ. ಯಶ್​, ‘ಟಾಕ್ಸಿಕ್’ ಸಿನಿಮಾ ಪೋಸ್ಟರ್ ಮಾ.22ರಂದು ಬಿಡುಗಡೆ ಮಾಡಿದ್ದು ಈತನಕ ಸುಮಾರು 9 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿದ್ದರೆ, 63.9 ಸಾವಿರ ಮಂದಿ ಈ ಪೋಸ್ಟರನ್ನು ಇಷ್ಟಪಟ್ಟಿದ್ದಾರೆ. ಯಶ್ ಅವರ ಈ ಪೋಸ್ಟರ್ ಸಖತ್ತಾಗಿ ವೈರಲ್ ಆಗಿದೆ. ಅಲ್ಲದೆ ಸಾಕಷ್ಟು ಕಮೆಂಟ್​ಗಳು ವ್ಯಕ್ತವಾಗಿವೆ. 

WhatsApp Join our WhatsApp Channel
Previous Post

Finance News | ಬ್ಯಾಂಕಿಂಗ್ ನಿಯಮಗಳು ಏ.1 ರಿಂದ ಬದಲಾಗುತ್ತಿವೆ : ಇಲ್ಲಿದೆ ಗ್ರಾಹಕರು ತಿಳಿದುಕೊಳ್ಳಬೇಕಾದ ಸಂಗತಿಗಳು

Next Post

BBMP Property Tax | ಬಿಬಿಎಂಪಿ ವ್ಯಾಪ್ತಿಯಲ್ಲಿ ₹3,674.12 ಕೋಟಿ ಆಸ್ತಿ ತೆರಿಗೆ ಸಂಗ್ರಹ ; ಸುಸ್ತಿದಾರರ ವಿರುದ್ಧ ಕ್ರಮ ಕೈಗೊಳ್ಳುವುದು ನಿಶ್ಚಿತ

Next Post
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

BBMP Property Tax | ಬಿಬಿಎಂಪಿ ವ್ಯಾಪ್ತಿಯಲ್ಲಿ ₹3,674.12 ಕೋಟಿ ಆಸ್ತಿ ತೆರಿಗೆ ಸಂಗ್ರಹ ; ಸುಸ್ತಿದಾರರ ವಿರುದ್ಧ ಕ್ರಮ ಕೈಗೊಳ್ಳುವುದು ನಿಶ್ಚಿತ

Power News | ಸ್ಮಾರ್ಟ್ ಮೀಟರ್ ಟೆಂಡರಲ್ಲಿ ಹಗರಣವಾಗಿಲ್ಲ, ನಿಯಮಾನುಸಾರ ಗುತ್ತಿಗೆ ನೀಡಲಾಗಿದೆ : ಇಂಧನ ಇಲಾಖೆ ಎಸಿಎಸ್ ಗೌರವ ಗುಪ್ತಾ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group