Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Village Names In Google | ಗೂಗಲ್ : ರಾಜ್ಯದ ಗ್ರಾಮಗಳ ಹೆಸರು ತಪ್ಪಾಗಿ ಬಳಕೆ ; ಸಮಸ್ಯೆ ಬಗೆಹರಿಸಲು ಯೋಜನೆ

by Bengaluru Wire Desk
March 25, 2025
in News Wire, Public interest
Reading Time: 1 min read
0

ಚಿಕ್ಕಬಳ್ಳಾಪುರ, ಮಾ.25 www.bengaluruwire.com : ಗೂಗಲ್‌ (Google)ನಲ್ಲಿ ತಪ್ಪಾಗಿ ಬಳಕೆಯಾಗುತ್ತಿರುವ ಕರ್ನಾಟಕದ ಗ್ರಾಮಗಳ (Karnataka Villages) ಹೆಸರು ಸರಿಪಡಿಸಲು ಯೋಜನೆ ರೂಪಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಗೂಗಲ್‌ನಲ್ಲಿ ಗ್ರಾಮಗಳ ಹೆಸರು ತಪ್ಪಾಗಿ ಉಚ್ಚಾರಣೆಯಾಗುತ್ತಿವೆ. ಹೆದ್ದಾರಿ ನಾಮಫಲಕಗಳಲ್ಲೂ ಗ್ರಾಮಗಳ ಹೆಸರನ್ನು ತಪ್ಪಾಗಿ ಬರೆಯಲಾಗುತ್ತಿದೆ. ಎಪ್ಪತ್ತರಡು ಸಾವಿರಕ್ಕೂ ಹೆಚ್ಚು ಗ್ರಾಮಗಳ ಹೆಸರು ಸಂಗ್ರಹಿಸಿ, ಧ್ವನಿ ಮುದ್ರಣ ಸಹ ಮಾಡಿದೆ. ಧ್ವನಿ ಮುದ್ರಣದಲ್ಲಿ ಗ್ರಾಮಗಳ ಸ್ಪಷ್ಟ ಉಚ್ಚಾರಣೆ ಇದೆ ಎಂದು ಅವರು ಹೇಳಿದ್ದಾರೆ.

ಈಗ ರಸ್ತೆ ಮಾರ್ಗಗಳನ್ನು ತಿಳಿಯಲು ಬಹಳಷ್ಟು ಮಂದಿ ಗೂಗಲ್ ಮ್ಯಾಪ್ (Google Map) ಬಳಕೆ ಮಾಡುತ್ತಾರೆ. ಈ ಎಲ್ಲ ಕಾರಣಗಳಿಂದ ತಪ್ಪಾಗಿರುವ ಗ್ರಾಮಗಳ ಹೆಸರು ಸರಿಪಡಿಸಲಾಗುತ್ತದೆ. 

ಗೂಗಲ್ ಮ್ಯಾಪ್ ಲಾಂಛನ.

‘ಇದೊಂದು ಸವಾಲಿನ ಹಾಗೂ ದೊಡ್ಡ ಜವಾಬ್ದಾರಿ ಕೆಲಸ. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಗೂಗಲ್ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ತಪ್ಪುಗಳನ್ನು ಸರಿಪಡಿಸಲು ಯೋಜನೆ ರೂಪಿಸುತ್ತದೆ. ರಾಜ್ಯ ವ್ಯಾಪ್ತಿಯ ಹೆದ್ದಾರಿಗಳಲ್ಲಿ ನಾಮಫಲಕ ಹಾಕುವ ಗುತ್ತಿಗೆ ಪಡೆಯುವವರು ಸಾಮಾನ್ಯವಾಗಿ ತೆಲುಗು ಮತ್ತು ತಮಿಳು ಭಾಷಿಕರಾಗಿರುತ್ತಾರೆ. ಕಂಪ್ಯೂಟರ್‌ನಲ್ಲಿ ಆ ಊರಿನ ಹೆಸರು ಪಡೆದು ಫಲಕಕ್ಕೆ ಹಾಕುವನಿಗೆ ಅದು ಚಿತ್ರ ಮಾತ್ರವಾಗಿ ಕಾಣುತ್ತದೆ ಅಷ್ಟೇ’ ಎಂದು ಹೇಳಿದರು.

ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸ್ಪಷ್ಟವಾದ ಕನ್ನಡ ಭಾಷೆ ಬಳಕೆಯ ದೃಷ್ಟಿಯಿಂದ ಈ ಸಮಸ್ಯೆ ಸರಿಪಡಿಸಲು ಯೋಜನೆ ರೂಪಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

WhatsApp Join our WhatsApp Channel
Previous Post

BBMP NEWS | ಬಿಬಿಎಂಪಿ ಬಜೆಟ್ ಕುರಿತ ಸಭೆಗೆ ನಗರದ ಬಿಜೆಪಿ ಶಾಸಕರ ಗೈರು ಹಾಜರಿ : ಜನಹಿತ ಮರೆತ ಕಮಲ ಪಕ್ಷ?

Next Post

ರೈಲು ಪ್ರಯಾಣಿಕರ ಕ್ಷೇಮಕ್ಕೆ ಮಹತ್ವದ ಕೊಡುಗೆ : ನೈಋತ್ಯ ರೈಲ್ವೆಯ 5 ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ ಪ್ರದಾನ

ಇಂಟರ್ ಪೋಲ್ ಪ್ರಾತಿನಿಧಿಕ ಚಿತ್ರ.

INTERPOL OPERATION | ಅಪರಾಧ ನಿಯಂತ್ರಣಕ್ಕೆ ಇಂಟರ್ ಪೋಲ್ ಬಳಕೆ ಹೇಗೆ? ವಿವಿಧ ದೇಶಗಳಿಂದ ತನಿಖಾ ಸಂಸ್ಥೆಗಳು ನೆರವು ಪಡೆಯುವ ವಿಧಾನವೇನು?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group