Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Heart Transplantation | ಹುಟ್ಟಿನಿಂದಲೇ ಹೃದಯ ಸಮಸ್ಯೆ : 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”

by Bengaluru Wire Desk
March 26, 2025
in Bengaluru Focus
Reading Time: 1 min read
0

ಬೆಂಗಳೂರು, ಮಾ.26 www.bengaluruwire.com : ಹೃದಯ ವೈಫಲ್ಯಕ್ಕೆ ಒಳಗಾಗುವ ಸ್ಥಿತಿಗೆ ತಲುಪಿದ್ದ  9 ವರ್ಷದ ಬಾಲಕನಿಗೆ ನಗರದಲ್ಲಿನ ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ಹೃದಯ ಕಸಿ ಮಾಡುವ ಮೂಲಕ ಬಾಲಕನಿಗೆ ಮರುಹುಟ್ಟು ನೀಡಿದ್ದಾರೆ.

ಯಶವಂತಪುರ ಸ್ಪರ್ಶ್‌ ಆಸ್ಪತ್ರೆಯ ಹೃದಯ ಕಸಿತಜ್ಞ, ಹೃದಯ ರಕ್ತನಾಳಗಳ ಹಿರಿಯ ಶಸ್ತ್ರ ಚಿಕಿತ್ಸಕರಾದ ಡಾ.ರವಿಶಂಕರ್‌ ಶೆಟ್ಟಿ.ಕೆ. ಅವರ ವೈದ್ಯ ತಂಡ ಈ ಯಶಸ್ವಿ ಹೃದಯ ಕಸಿ ನಡೆಸಿದೆ. 

ಈ ಕುರಿತು ಮಾತನಾಡಿದ ಡಾ.ರವಿಶಂಕರ್‌ ಶೆಟ್ಟಿ.ಕೆ,  “9 ವರ್ಷದ ರಿಯಾಂಶ್‌ ರಾವಲ್‌ ಎಂಬ ಬಾಲಕ ಹುಟ್ಟಿನಿಂದಲೇ ತೀವ್ರತರದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ. ಕ್ರಮೇಣ ಈ ಸಮಸ್ಯೆ ಬಾಲಕನಿಗೆ ಉಸಿರಾಡಲು ಸಹ ಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬಾಲಕ ಬೆಳೆದಂತೆ ಹೃದಯ ಸಮಸ್ಯೆಯೂ ದೊಡ್ಡದಾಗುತ್ತಾ, ಹೃದಯ ವೈಫಲ್ಯದವರೆಗೂ ತಲುಪಿತ್ತು”.

“ಹೃದಯದ ಕಸಿ ಮಾಡುವುದೊಂದೇ ಬಾಲಕನನ್ನು ಬದುಕುಳಿಸುವ ಮಾರ್ಗವಾಗಿತ್ತು. ಆದರೆ, ಸೂಕ್ತ ಸಮಯಕ್ಕೆ ಹೃದಯ ದೊರೆಯುವುದು  ಸವಾಲಿನ ಕೆಲಸವಾಗಿತ್ತು. ಹೀಗಾಗಿ ನೋಂದಣಿ ಮಾಡುತ್ತಾ ಕಾಯುತ್ತಿದ್ದರು. ಸೂಕ್ತ ಸಮಯಕ್ಕೆ  ರಿಯಾಂಶ್‌ಗೆ ಹೊಂದಾಣಿಕೆಯಾಗುವ ಹೃದಯವು ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಸಕ್ರಿಯ ಮತ್ತು ಸಕಾಲಿಕ ಪ್ರಯತ್ನದೊಂದಿಗೆ ದೊರೆಯಿತು”. 

“ನಮ್ಮ ಅರಿವಳಿಕೆ ತಜ್ಞರು, ತುರ್ತು ಚಿಕಿತ್ಸಾ ವಿಭಾಗದ ನುರಿತರ ನಿರಂತರ ನಿಗಾ, ದಾದಿಯರು ಹಾಗೂ ಹೃದಯ ಕಸಿ ನಂತರದ ಚಿಕಿತ್ಸಾ ವಿಭಾಗದ ತಜ್ಞರಿಂದ ಹೃದಯವೂ ಸೇರಿದಂತೆ ಉಳಿದ ಅಂಗಾಂಗಗಳಿಗೆ ಸೂಕ್ತವಾದ ರಕ್ತ ಸಂಚಲನ ಪ್ರಕ್ರಿಯೆ ನಡೆಸುವ ತಂಡದ ಆರೈಕೆಯಿಂದಾಗಿ ರಿಯಾಂಶ್‌ಗೆ ಯಶಸ್ವಿಯಾಗಿ ಹೃದಯ ಕಸಿ ನೆರವೇರಿದ್ದು, ಆತ ಇದೀಗ ಎಲ್ಲಾ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾನೆ” ಎಂದು ವೈದ್ಯರು ವಿವರಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

E- Commerce | ಗ್ರಾಹಕರ ಆನ್‌ಲೈನ್‌ ಸರಕುಗಳ ಖರೀದಿ ಸುರಕ್ಷತೆ : 13 ಇ- ಕಾಮರ್ಸ್ ಸಂಸ್ಥೆಗಳಿಂದ ಸ್ವಯಂ “ಸುರಕ್ಷತಾ ಪ್ರತಿಜ್ಞೆ”

Next Post

KSRTC Special Bus Service | ಯುಗಾದಿ ಹಬ್ಬ ಹಾಗೂ ರಂಜಾನ್ ಪ್ರಯುಕ್ತ ಕೆಎಸ್ ಆರ್ ಟಿಸಿ 2000 ವಿಶೇಷ ಬಸ್ ಕಾರ್ಯಾಚರಣೆ

Next Post
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

KSRTC Special Bus Service | ಯುಗಾದಿ ಹಬ್ಬ ಹಾಗೂ ರಂಜಾನ್ ಪ್ರಯುಕ್ತ ಕೆಎಸ್ ಆರ್ ಟಿಸಿ 2000 ವಿಶೇಷ ಬಸ್ ಕಾರ್ಯಾಚರಣೆ

BW BIG NEWS | ಬಿ-ಸ್ಮೈಲ್ ಎಸ್‌ಪಿವಿ ಕಂಪನಿ ಸೃಜನೆಯಿಂದ ಬಿಬಿಎಂಪಿ ಅಧಿಕಾರ ಮತ್ತಷ್ಟು ಮೊಟಕು : ಹೆಚ್ಚುತ್ತಿರುವ ರಾಜ್ಯ ಸರ್ಕಾರದ ಹಸ್ತಕ್ಷೇಪ?

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d