Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KSRTC Special Bus Service | ಯುಗಾದಿ ಹಬ್ಬ ಹಾಗೂ ರಂಜಾನ್ ಪ್ರಯುಕ್ತ ಕೆಎಸ್ ಆರ್ ಟಿಸಿ 2000 ವಿಶೇಷ ಬಸ್ ಕಾರ್ಯಾಚರಣೆ

by Bengaluru Wire Desk
March 26, 2025
in News Wire
Reading Time: 1 min read
0
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.26 www.bengaluruwire.com : ಯುಗಾದಿ ಹಬ್ಬ ಹಾಗೂ ರಂಜಾನ್ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದಿಂದ ಮಾ.28 ರಿಂದ 30ರ ತನಕ ಎರಡು ಸಾವಿರ ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

 ಅದೇ ರೀತಿ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮಾ.31 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ ಎರಡು ಸಾವಿರ ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ :

• ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ. 

• ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

• ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣA, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

• ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. 

• ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

• ಇ-ಟಿಕೆಟ್ ಬುಕಿಂಗ್‌ನ್ನು  www.ksrtc.karnataka.gov.in  ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

• ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. 

• ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

• ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. 

• ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

• ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

Heart Transplantation | ಹುಟ್ಟಿನಿಂದಲೇ ಹೃದಯ ಸಮಸ್ಯೆ : 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”

Next Post

BW BIG NEWS | ಬಿ-ಸ್ಮೈಲ್ ಎಸ್‌ಪಿವಿ ಕಂಪನಿ ಸೃಜನೆಯಿಂದ ಬಿಬಿಎಂಪಿ ಅಧಿಕಾರ ಮತ್ತಷ್ಟು ಮೊಟಕು : ಹೆಚ್ಚುತ್ತಿರುವ ರಾಜ್ಯ ಸರ್ಕಾರದ ಹಸ್ತಕ್ಷೇಪ?

Next Post

BW BIG NEWS | ಬಿ-ಸ್ಮೈಲ್ ಎಸ್‌ಪಿವಿ ಕಂಪನಿ ಸೃಜನೆಯಿಂದ ಬಿಬಿಎಂಪಿ ಅಧಿಕಾರ ಮತ್ತಷ್ಟು ಮೊಟಕು : ಹೆಚ್ಚುತ್ತಿರುವ ರಾಜ್ಯ ಸರ್ಕಾರದ ಹಸ್ತಕ್ಷೇಪ?

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ -2025 : ಅಧ್ಯಕ್ಷೀಯ ಅಭ್ಯರ್ಥಿ ಎಸ್.ರಘುನಾಥ್ ನಾಮಪತ್ರ ಸಲ್ಲಿಕೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group