Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಮಹಿಳಾ ದಿನಾಚರಣೆ

by Bengaluru Wire Desk
March 28, 2025
in Bengaluru Focus
Reading Time: 1 min read
0

ಬೆಂಗಳೂರು, ಮಾ.28 www.bengaluruwire.com : ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಶುಕ್ರವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನ ದೂರದರ್ಶನದ ವಾರ್ತಾ ವಾಚಕರಾದ ಸಬೀಹಾ ಬಾನು ಹಾಗೂ ಫೊಟೋ ಜರ್ನಲಿಸ್ಟ್ ಪೂರ್ಣಿಮಾ ರವಿ, ಸಫಾಯಿ ಕರ್ಮಚಾರಿಗಳ ಹೋರಾಟಗಾರ್ತಿ ಪದ್ಮಾ ಕೋಲಾರ ಅವರಿಗೆ ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ವೇಳೆ ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಮಹಿಳೆಯರ ಮೇಲೆ ದೌರ್ಜನ್ಯ, ಕೌಟುಂಬಿಕ ಕಲಹಗಳಲ್ಲಿ ಸಾಕಷ್ಟು ಶೋಷಣೆ ಒಳಗಾಗುತ್ತಿರುವವರ ಬಗ್ಗೆ ನಮಗೆ ಪರಿಚಯ ಇಲ್ಲದವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.‌ ಅದರಲ್ಲೂ ಪುರುಷರ ವಿಕೃತಿ ಕಾಮೆಂಟ್ ಗಳಲ್ಲಿ ವ್ಯಕ್ತವಾಗಿದೆ. ಇದನ್ನು ಗಮನಿಸಿದರೆ ಸಮಾಜ ಎಷ್ಟು ಕಲುಷಿತವಾಗಿದೆ ಎಂಬ ಬಗ್ಗೆ ಭಯವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಕ್ರೌರ್ಯವನ್ನು, ಹೆಣ್ಣುಮಕ್ಕಳಿಗೆ ಮಾನಸಿಕ ಹಿಂಸೆ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರುಗಳೇ ದಾಖಲಾಗುವುದಿಲ್ಲ ಇವುಗಳೆಲ್ಲದರ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದರು.

ಸಂವಿಧಾನದ ವಿಧಿ 32 ಸಂವಿಧಾನದ ಆತ್ಮ, ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳ ರಕ್ಷಣೆ  ಈ ವಿಧಿಯಡಿ ನೀಡಲಾಗಿದೆ ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಒಂದು ಕಡೆ ಹೇಳುತ್ತಾರೆ. ಈ ವಿಧಿಯೇನಾದರೂ ತೆಗೆದು ಹಾಕಿದರೇ ಸಂವಿಧಾನವನ್ನೇ ಬುಡಮೇಲು ಮಾಡಿದಂತೆ ಎಂದು ಮೂಲಭೂತ ಹಕ್ಕುಗಳ ಬಗ್ಗೆ ತಿಳಿಸಲು ಇತ್ತೀಚಿನ ಕೆಲವು ಘಟನೆಗಳನ್ನು ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ್, ಈ ಸಮಾಜದಲ್ಲಿ ಪುರುಷ- ಮಹಿಳೆಯರ ಸಮಾನತೆ ಎಂಬುದು ಸೃಷ್ಟಿಯೇ ನೀಡಿದೆ. ಸಮ ಸಮಾಜದ ಅಗತ್ಯತೆಯ ಕನಸನ್ನು ಬಸವಣ್ಣ ಕಂಡಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದ ಮೂಲಕ ಸಮಾನತೆಯ ಹಕ್ಕನ್ನು ನೀಡಿದ್ದಾರೆ. ಮಹಿಳೆ ಎಂಬುದೇ ಘನತೆ. ಸಮಾಜದಲ್ಲ ಇದರ ಅವಶ್ಯಕತೆಯಿದೆ. ಈಗಿನ ದಿನಗಳಲ್ಲಿ ಹೋರಾಟದ ಮೂಲಕ ಪಡೆದುಕೊಳ್ಳುವುದರಲ್ಲಿ ತಪ್ಪಿಲ್ಲ. ಮಾಧ್ಯಮಗಳಿಗೆ ಬರುವ ಸ್ತ್ರೀಯರ ಸಂಖ್ಯೆ ಕಡಿಮೆಯಿದೆ. ಈ ಸುದ್ದಿಮನೆಗಳಲ್ಲಿ ಮಹಿಳೆಯರು ಎಲ್ಲಿದ್ದಾರೆ ಎಂದು ಹುಡುಕುವ ಪರಿಸ್ಥಿತಿಯಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಪತ್ರಕರ್ತೆಯರ ಸಂಘದ ಕಾರ್ಯನಿರ್ವಹಣೆಗಾಗಿ ಸರ್ಕಾರದಿಂದ ಜಾಗ ಒದಗಿಸಲು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ಕೆ.ವಿ.ಪ್ರಭಾಕರ್ ಸೂಕ್ತ ಕ್ರಮ ಕೈಗೊಳ್ಳುವಂತೆ ಇದೇ ಸಂದರ್ಭದಲ್ಲಿ ಶಿವಾನಂದ ತಗಡೂರ್ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ಕೆ.ವಿ.ಪ್ರಭಾಕರ್ ಮಾತನಾಡುತ್ತಾ, ಕರ್ನಾಟಕ ಪತ್ರಕರ್ತೆಯರ ಸಂಘದ ಕಾರ್ಯನಿರ್ವಹಣೆಗಾಗಿ ಸರ್ಕಾರದಿಂದ ಜಾಗ ಒದಗಿಸಲು ಶಿವಾನಂದ ತಗಡೂರ್ ಅವರು ಕೋರಿದ್ದಾರೆ, ಈ ಬಗ್ಗೆ ನಾನು ಪ್ರಮಾಣಿಕವಾಗಿ ಪ್ರಯತ್ನಿಸುತ್ತೇನೆ. ವಾರ್ತಾ ವಾಚನಕ್ಕೆ ಮಹಿಳೆಯರು ಸುಂದರರಾಗಿರಬೇಕು ಎಂದು ಷರತ್ತು ಹಾಕುತ್ತಾರೆ. ಪುರುಷರಿಗೆ ಆ ಷರತ್ತು ಹಾಕುವುದಿಲ್ಲ ಯಾಕೆ? ಎಂದು ಪ್ರಶ್ನಸುತ್ತಾ ವಾರ್ತಾ ವಾಚಕರಿಗೆ ಭಾಷಾ ಶುದ್ಧಿ, ಸ್ಪಷ್ಟವಾಗಿ ಮಾತನಾಡಬೇಕು.

ಮಾಧ್ಯಮಗಳಲ್ಲಿ ನಿರ್ಣಾಯಕ ಹುದ್ದೆಗಳಲ್ಲಿ ಮಹಿಳೆಯರು ಸ್ಥಾನ ಪಡೆದಿದ್ದಾರೆ. ಪರ್ಯಾಯ ಮಾಧ್ಯಮಗಳಾದ ಯೂಟ್ಯೂಬ್, ಫೇಸ್ ಬುಕ್ ಗಳಲ್ಲಿ ಸಮಾಜದಲ್ಲಿನ ಆಗುಹೋಗುಗಳ ಬಗ್ಗೆ ಬೆಳಕು ಚೆಲ್ಲುತ್ತಿದ್ದಾರೆ. ಪತ್ರಕರ್ತೆಯರ ಸಂಘದಿಂದ ಪ್ರತಿವರ್ಷ ಎರಡು ಪ್ರಶಸ್ತಿಯನ್ನು ಸಾಧಕಿಯರಿಗೆ ಸ್ಥಾಪನೆ ಮಾಡಿ. ಇದಕ್ಕೆ ಸರ್ಕಾರದ ಕಡೆಯಿಂದ ಅನುದಾನ ಕೊಡಿಸುತ್ತೇನೆ. ಕಡಿಮೆ ಸಂಖ್ಯೆಯಲ್ಲಿ ಹಿರಿಯ ಮಹಿಳಾ ಪತ್ರಕರ್ತರಿಗೆ ಸುಲಭವಾಗಿ ಪಿಂಚಣಿ ಲಭ್ಯವಾಗುವಂತೆ ಸೂಕ್ತ ಕ್ರಮ ಕೈಗೊಳ್ಳುವೆ ಎಂದು ಪ್ರಭಾಕರ್ ಭರವಸೆ ನೀಡಿದರು.

ಕರ್ನಾಟಕ ಪತ್ರಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುಶ್ರೀ ಕಡಕೋಳ, ಹಿರಿಯ ಪತ್ರಕರ್ತೆ ಡಾ.ವಿಜಯಮ್ಮ, ಹಿರಿಯ ಪತ್ರಕರ್ತರಾದ ಈಶ್ವರ್ ದೈತೋಟ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

KAS EXAM | ಕೆಎಎಸ್ 384 ಹುದ್ದೆಗಳ ನೇಮಕಾತಿ : ಮುಖ್ಯ ಪರೀಕ್ಷೆ ದಿನಾಂಕ ಪ್ರಕಟ

Next Post

ಸರ್ಕಾರಿ ಅಧಿಕಾರಿಯೊಳಗಿದ್ದ ಒಬ್ಬ  ಮಾನವತಾವಾದಿ…!! : ಬಿಬಿಎಂಪಿ ARO ಜಿ.ಎಲ್.ನಾರಾಯಣಸ್ವಾಮಿ ನಿವೃತ್ತಿ ತನಕವೂ ಸಾರ್ಥಕ ಸೇವೆ

Next Post

ಸರ್ಕಾರಿ ಅಧಿಕಾರಿಯೊಳಗಿದ್ದ ಒಬ್ಬ  ಮಾನವತಾವಾದಿ...!! : ಬಿಬಿಎಂಪಿ ARO ಜಿ.ಎಲ್.ನಾರಾಯಣಸ್ವಾಮಿ ನಿವೃತ್ತಿ ತನಕವೂ ಸಾರ್ಥಕ ಸೇವೆ

BBMP Budget Live | ಬಿಬಿಎಂಪಿ 2025-26ನೇ ಸಾಲಿನ ಆಯವ್ಯಯ ಅಂದಾಜು ಮಂಡನೆ ; ಇಂದು ಬೆಳಗ್ಗೆ ನೇರಪ್ರಸಾರ

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group