Thursday, October 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

  • Bengaluru Focus

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KAS EXAM | ಕೆಎಎಸ್ 384 ಹುದ್ದೆಗಳ ನೇಮಕಾತಿ : ಮುಖ್ಯ ಪರೀಕ್ಷೆ ದಿನಾಂಕ ಪ್ರಕಟ

by Bengaluru Wire Desk
March 28, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಮಾ.28 www.bengaluruwire.com : ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುವ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಮೇ 3, 5, 7 ಮತ್ತು 9ರಂದು ಮುಖ್ಯ ಪರೀಕ್ಷೆ ನಡೆಸಲು ಆಯೋಗ ತೀರ್ಮಾನಿಸಿದೆ.

ಈ ಹಿಂದೆ ಡಿ. 29ರಂದು ನಡೆದ ಪೂರ್ವಭಾವಿ ಮರು ಪರೀಕ್ಷೆಯಲ್ಲಿ 1:15ರ ಅನುಪಾತ ದಲ್ಲಿ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯನ್ನು ಕೆಪಿಎಸ್‌ಸಿ ಈಗಾಗಲೇ ಬಿಡುಗಡೆ ಮಾಡಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ಇದೇ 28, 29 ಮತ್ತು ಏಪ್ರಿಲ್ 1, 2ರಂದು ನಡೆಸಲು ಕೆಪಿಎಸ್‌ಸಿ ಈ ಹಿಂದೆ ನಿರ್ಧರಿಸಿತ್ತು.

ಆದರೆ ಪ್ರಶ್ನೆಪತ್ರಿಕೆಯಲ್ಲಿ ಭಾಷಾಂತರ ಲೋಪಗಳು ಕಂಡುಬಂದ ಕಾರಣ ಮತ್ತೊಮ್ಮೆ ಪೂರ್ವಭಾವಿ ಪರೀಕ್ಷೆಗೆ ಆಗ್ರಹಿಸಿ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT)ಯ ಕದ  ತಟ್ಟಿದ್ದರು. ಹೀಗಾಗಿ, ಪರೀಕ್ಷೆಯನ್ನು ಮುಂದೂಡ ಲಾಗಿತ್ತು. ಪ್ರಕರಣವನ್ನು ಕೆಎಟಿ ವಿಲೇವಾರಿ ಮಾಡಿದ ಕಾರಣ ಹೊಸ ದಿನಾಂಕವನ್ನು ಕೆಪಿಎಸ್‌ಸಿ ನಿಗದಿಪಡಿಸಿದೆ.

ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ (http://kpsc.kar.nic.in) ಪ್ರಕಟ ಮಾಡಲಾಗಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್‌ ಚೌಧರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Power – Milk Rate Hike | ಏ.1 ರಿಂದ ಕರೆಂಟ್ ಶಾಕ್, ಹಾಲು ತುಟ್ಟಿ : ನಿಮ್ಮ ಜೇಬಿಗೆ ಎಷ್ಟು ಹೊರೆಯಾಗುತ್ತೆ? ಇಲ್ಲಿದೆ ಪಕ್ಕಾ ಲೆಕ್ಕಾಚಾರ

Next Post

ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಮಹಿಳಾ ದಿನಾಚರಣೆ

ಸರ್ಕಾರಿ ಅಧಿಕಾರಿಯೊಳಗಿದ್ದ ಒಬ್ಬ  ಮಾನವತಾವಾದಿ...!! : ಬಿಬಿಎಂಪಿ ARO ಜಿ.ಎಲ್.ನಾರಾಯಣಸ್ವಾಮಿ ನಿವೃತ್ತಿ ತನಕವೂ ಸಾರ್ಥಕ ಸೇವೆ

Please login to join discussion

Like Us on Facebook

Follow Us on Twitter

Recent News

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

October 15, 2026

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ನವೀನ ಕ್ರಾಂತಿ: ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಕೇಂದ್ರದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

October 15, 2026

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d