Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Science News | ಜವಾಹರಲಾಲ್ ನೆಹರು ತಾರಾಲಯದ ಸ್ಕೈ-ಥಿಯೇಟರ್ ಟಿಕೆಟ್ ಬೆಲೆ ಏರಿಕೆ : ಏ.1 ರಿಂದ ನೂತನ ದರ ಜಾರಿ

by Bengaluru Wire Desk
March 31, 2025
in Bengaluru Focus
Reading Time: 1 min read
0
Nehru Planetarium

ಬೆಂಗಳೂರಿನ ನೆಹರು ತಾರಾಲಯ ಮಂದಿರದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಮಾ.29 www.bengaluruwire.com : ನಗರದ ಜವಾಹರಲಾಲ್ ನೆಹರು ತಾರಾಲಯ (Jawaharlal Nehru Planetarium – ಜೆಎನ್‌ಪಿ) ತನ್ನ ಜನಪ್ರಿಯ ಸ್ಕೈ-ಥಿಯೇಟರ್ ಪ್ರದರ್ಶನದ ಶುಲ್ಕವನ್ನು ಏ.1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದೆ.

ಹೊಸ ದರ ಪರಿಷ್ಕರಣೆಯು ಎಲ್ಲಾ ವಿಭಾಗಗಳಲ್ಲೂ ಹೆಚ್ಚಳವನ್ನು ಪ್ರತಿಬಿಂಬಿಸುತ್ತದೆ. ಈ ಮೂಲಕ ನೆಹರು ತಾರಾಲಯದಲ್ಲಿ ನಡೆಯುತ್ತಿರುವ ವಿಜ್ಞಾನ ಶಿಕ್ಷಣ ಕಾರ್ಯಕ್ರಮಗಳಿಗೆ ಹೆಚ್ಚಿನ ಬಲ ಬರಲಿದೆ ಎಂದು ಬೆಂಗಳೂರು ನೆಹರು ತಾರಾಯಲಯದ ನಿರ್ದೇಶಕರಾದ ಡಾ.ಬಿ.ಆರ್.ಗುರುಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಕೈ-ಥಿಯೇಟರ್ ಪ್ರದರ್ಶನದ ಶುಲ್ಕದ ವಿವರ :

ವಯಸ್ಕರ ಟಿಕೆಟ್ ಬೆಲೆಗಳನ್ನು ಪ್ರತಿ ವ್ಯಕ್ತಿಗೆ ಎಪ್ಪತ್ತೈದು ರೂಪಾಯಿ (75₹)ಗಳಿಂದ ನೂರು ರೂಪಾಯಿ (100₹)ಗಳಿಗೆ ಹೆಚ್ಚಿಸಲಾಗಿದೆ. ಹದಿನಾರು ವರ್ಷದೊಳಗಿನ ಮಕ್ಕಳು ಈತನಕ ಐವತ್ತು ರೂಪಾಯಿಗಳನ್ನು ಪಾವತಿಸುತ್ತಿದ್ದರು, ಏ.1ರಿಂದ ಅರವತ್ತು ರೂಪಾಯಿಗಳನ್ನು ಪಾವತಿಸಬೇಕಾಗಿದೆ. ಸಂಘಟಿತ ಶಾಲಾ ಗುಂಪುಗಳಿಗೆ ಈತನಕ ಪ್ರತಿ ವಿದ್ಯಾರ್ಥಿಗೆ 40 ರೂ.ಗಳಿತ್ತು, ಅದನ್ನು ಈಗ ಐವತ್ತು ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಅಂದರೆ 10ರೂ. ಏರಿಕೆ ಮಾಡಲಾಗಿದೆ. ಈ ಹಿಂದೆ 2020ನೇ ಇಸವಿಯಲ್ಲಿ ಕೊನೆಯದಾಗಿ ಪ್ರವೇಶ ಶುಲ್ಕ ದರ ಪರಿಷ್ಕರಣೆ ಮಾಡಲಾಗಿತ್ತು.

ಇನ್ನೂರ ಹತ್ತು ಸೀಟುಗಳ ಬ್ಲಾಕ್ ಬುಕಿಂಗ್‌ ಮಾಡುವ ಶಾಲಾ ಗುಂಪುಗಳಿಗೆ ಪ್ರಸ್ತುತ 8,000 ₹ ಗಳಿಂದ 10,000₹ ಗಳನ್ನು ವಿಧಿಸಲಾಗುತ್ತದೆ. ಅಂದರೆ ಎರಡು ಸಾವಿರ ರೂಪಾಯಿಗಳ ಹೆಚ್ಚಳ ಮಾಡಲಾಗಿದೆ. ಆದರೆ ಇತರ ಗುಂಪುಗಳಿಗೆ 20,000₹ ವಿಧಿಸಲಾಗುತ್ತದೆ. ಇದು ಹಿಂದಿನ ದರಕ್ಕಿಂತ ಐದು ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದೆ.

ಬೆಂಗಳೂರು ಅಸೋಸಿಯೇಷನ್ ​​ಫಾರ್ ಸೈನ್ಸ್ ಎಜುಕೇಶನ್ (Bangalore Association for Science Education – BASE) ನಿರ್ವಹಿಸುವ ಈ ತಾರಾಲಯವು, ತನ್ನ ಪ್ರದರ್ಶನಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮತ್ತು ಆಕರ್ಷಕ ಶೈಕ್ಷಣಿಕ ಅನುಭವಗಳನ್ನು ಒದಗಿಸುವುದನ್ನು ಮುಂದುವರಿಸುವ ಅಗತ್ಯತೆಗಾಗಿ ಈ ದರ ಪರಿಷ್ಕರಣೆ ಅಗತ್ಯವಾಗಿತ್ತು ಎಂದು ಶುಲ್ಕ ಏರಿಕೆಯನ್ನು ಸಮರ್ಥಿಸಿಕೊಂಡಿದೆ.

ಜೆಎನ್ ಪಿ ಬೆಂಗಳೂರಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿ ಉಳಿದಿದೆ. ದಶಕಗಳಿಂದ ನೆಹರು ತಾರಾಲಯವು, ಎಲ್ಲಾ ವಯಸ್ಸಿನ ಸಂದರ್ಶಕರಲ್ಲಿ ವೈಜ್ಞಾನಿಕ ಕುತೂಹಲವನ್ನು ಬೆಳೆಸಲು ಸಮರ್ಪಿತವಾದ ಸಂಸ್ಥೆಯಾಗಿ ಲಕ್ಷಾಂತರ ಬಾಹ್ಯಾಕಾಶ ಕುತೂಹಲಿಗಳ ಹಂಬಲವನ್ನು ತಣಿಸುತ್ತಲೇ ಬಂದಿದೆ.

WhatsApp Join our WhatsApp Channel
Previous Post

Inspiring News | ಜಗತ್ತಿನ ನಂ.1 ಶ್ರೀಮಂತ ಎಲಾನ್ ಮಸ್ಕ್ ಶ್ರೀಮಂತಿಕೆಗೆ ಕಾರಣವಾದ ಗುಟ್ಟು ರಟ್ಟು

Next Post

ಏಪ್ರಿಲ್ – ಮೇ ತಿಂಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ : ಬಿಎಂಟಿಸಿಯಿಂದ ಈ ಮಾರ್ಗಗಳಲ್ಲಿ ಬಸ್

Next Post

ಏಪ್ರಿಲ್ - ಮೇ ತಿಂಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ : ಬಿಎಂಟಿಸಿಯಿಂದ ಈ ಮಾರ್ಗಗಳಲ್ಲಿ ಬಸ್

ವಿಕ್ಟೋರಿಯಾ ಆಸ್ಪತ್ರೆ ಚಿತ್ರ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಕ್ಷಿಣ ಭಾರತದಲ್ಲೇ ಅತಿದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪನೆ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group