Wednesday, October 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

  • Bengaluru Focus

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ 118ನೇ ಜಯಂತಿ : ಸಿದ್ದಗಂಗಾ ಮಠದಲ್ಲಿ ಕಳೆಗಟ್ಟಿದ ಸಂಭ್ರಮ

by Bengaluru Wire Desk
April 1, 2025
in News Wire
Reading Time: 1 min read
0

ತುಮಕೂರು, ಏ.01 www.bengaluruwire.com : ನಡೆದಾಡುವ ದೇವರು ಎಂದು ಕರೆಯುವ ಲಿಂಗೈಕ್ಯರಾದ ಡಾ.ಶಿವಕುಮಾರ ಸ್ವಾಮೀಜಿ (Dr.Shivakumara swamiji)ಜನ್ಮದಿನೋತ್ಸವ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠ (Siddaganga Mutt) ದಲ್ಲಿ ಸಂಭ್ರಮ ಕಳೆಗಟ್ಟಿದೆ.  ಶಿವಕುಮಾರ‌ ಶ್ರೀಗಳ ಗದ್ದುಗೆಗೆ ವಿವಿಧ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ಬೆಳಗ್ಗೆ 5 ಗಂಟೆಯಿಂದಲೇ ಶ್ರೀಗಳ ಗದ್ದುಗೆಗೆ ಮಹಾಭಿಷೇಕಾ, ರುದ್ರಾಭಿಷೇಕಾ, ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಸಾಂಗವಾಗಿ ನಡೆದವು. ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳ ಸಮ್ಮುಖದಲ್ಲಿ ಹರಗುರುಚರಣರಿಂದ ಪೂಜಾ ಕೈಂಕರ್ಯ ನಡೆಯಿತು. ಬೆಳಗ್ಗೆಯಿಂದಲೇ ಶ್ರೀ ಮಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಗುರುವಂದನಾ ಮಹೋತ್ಸವ ಆಯೋಜಿಸಲಾಗಿದೆ.

ಮಠದ ಆವರಣದಲ್ಲಿ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರವನ್ನು ಬಿಡಿಸಲಾಗಿದ್ದು, ಎಲ್ಲರ ಕಣ್ಮನ ಸೆಳೆಯುತ್ತಿದೆ. ಮೈಸೂರಿನ ಪುನೀತ್ ಹಾಗೂ 5 ಜನರ ತಂಡದಿಂದ ಒಟ್ಟು 125 ಅಡಿ ಉದ್ದ, 65 ಅಡಿ ಅಗಲ ಸೇರಿದಂತೆ ಒಟ್ಟಾರೆ 8125 ಚದರ ಅಡಿ ವಿಸ್ತೀರ್ಣದ ಬೃಹತ್ ಗಾತ್ರದ ರಂಗೋಲಿಯನ್ನು ಬಿಡಿಸಲಾಗಿದ್ದು, ರಂಗೋಲಿ ಬಿಡಿಸಲು 12 ಗಂಟೆಗಳ ಕಾಲ ಸಮಯ ತೆಗೆದುಕೊಳ್ಳಲಾಗಿದೆ.

ಇಂದು ಶಿವಕುಮಾರ ಶ್ರೀಗಳ 118 ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ವಿ.ಸೋಮಣ್ಣ (V. Somanna), ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y. Vijayendra) ಈಗಾಗಲೇ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್  (Union Defense Minister Rajnath Singh) ಸಿದ್ದಗಂಗಾ ಮಠಕ್ಕೆ ಭೇಟಿ ಕೊಡಲು ತುಮಕೂರಿಗೆ ಆಗಮಿಸಿದ್ದಾರೆ. ಈ ಹಿನ್ನಲೆಯಲ್ಲಿ ಶ್ರೀಮಠದ ಸುತ್ತಮುತ್ತ ಭಾರೀ ಭಿಗಿ ಭದ್ರತೆ ಒದಗಿಸಲಾಗಿದೆ. 

ಸಿದ್ದಗಂಗಾ ಮಠಕ್ಕೆ ಭೇಟಿಕೊಟ್ಟ ಕೇಂದ್ರ ಸಚಿವ ವಿ.ಸೋಮಣ್ಣ ಮಾತನಾಡುತ್ತಾ, 118 ವರ್ಷದ ಗುರುವಂದನ ಕಾರ್ಯಕ್ರಮ ಮಠದಲ್ಲಿ ನೆರವೇರಿಸಲಾಗುತ್ತಿದೆ. ಶ್ರೀಗಳ ಕೊಡುಗೆಯನ್ನು ಪರಿಚಯಿಸುವ ಕೆಲಸ ಮಾಡುತ್ತಿದ್ದಾರೆ. ಶ್ರೀಗಳಿಗೆ ಭಾರತ ರತ್ನ ಕೊಡುವಂತೆ ನಾವೆಲ್ಲಾ ಬಯಸುತ್ತೇವೆ. ಅನೇಕರು ಅನೇಕ ರೀತಿ ವ್ಯಾಖ್ಯಾನ ಮಾಡುತ್ತಿದ್ದಾರೆ.

ಮಠಕ್ಕೆ ಶ್ರೀಗಳು ಇದ್ದಾಗ ಹಲವು ಬಾರಿ ಪ್ರಧಾನಿಗಳು ಬಂದಿದ್ದರು. ಸ್ವಾಮೀಜಿಗಳು ಇನ್ನು ಜೀವಂತವಾಗಿದ್ದಾರೆ ಅನ್ನೋದಕ್ಕೆ ಇದೇ ಸಾಕ್ಷಿ. 

ಶ್ರೀಗಳು ದೇಶಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸುವಂತೆ ಮೊದಲಿನಿಂದಲೂ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಿಕೊಂಡು ಬಂದಿದ್ದೇನೆ. ಭಾರತ ರತ್ನವನ್ನು ಗುರುಗಳಿಗೆ ಕೊಟ್ಟಾಗ, ಭಾರತ ರತ್ನಕ್ಕೆ ಶಕ್ತಿ ಬರುತ್ತದೆ. ಪರಮಪೂಜ್ಯರು ಭಾರತ ರತ್ನವಲ್ಲದೆ ವಿಶ್ವದ ರತ್ನ ರಾಗಿದ್ದಾರೆ.

ಸಿದ್ದರಾಮಯ್ಯ ನಾಳೆ ದೆಹಲಿಯಲ್ಲಿ ಕನ್ನಡ ಭವನ ಉದ್ಘಾಟನೆಗೆ ಬರುತ್ತಿದ್ದಾರೆ. ರೈಲ್ವೆ ಸ್ಟೇಷನ್ ಮಾಡುವುದು ಕೇಂದ್ರ ಸರ್ಕಾರ. ತುಮಕೂರು ರೈಲ್ವೇ ನಿಲ್ದಾಣಕ್ಕೆ ಸ್ವಾಮೀಜಿ‌ ಹೆಸರಿಡುವ ವಿಚಾರದಲ್ಲಿ ಸಿದ್ದರಾಮಯ್ಯ ಯಾಕಿನ್ನು ಈ ಕುರಿತ ಕಡತ ನೋಡಿಲ್ಲ ಅಂತ ಗೊತ್ತಿಲ್ಲ. ಗೃಹ ಸಚಿವ ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಡಿಸಿಎಂ ಶಿವಕುಮಾರ್ ಅವರ ಗಮನಕ್ಕೂ ಈ ವಿಷಯ ತರುತ್ತೇನೆ. ನಾಳೆ ಸ್ವತಃ ಮುಖ್ಯಮಂತ್ರಿಗಳನ್ನ ಭೇಟಿ ಮಾಡುವೆ. ಅವರಿಗೆ ಈ ಕಡತ ಕಳುಹಿಸಿ ಐದು ತಿಂಗಳ ಮೇಲಾಗಿದೆ. ನಾನು ಇದಕ್ಕೆ ಉಪ್ಪುಖಾರ ಹಾಕಲ್ಲ. ಶ್ರೀ ಮಠ ಯಾರಿಗೂ ಸೀಮಿತವಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.

ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಕ್ಷಿಣ ಭಾರತದಲ್ಲೇ ಅತಿದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪನೆ

Next Post

ISRO | ಇಸ್ರೋ : ಸಿಡಿಲು ಹೊಡೆಯುವ 2.5 ಗಂಟೆ ಮುನ್ನವೇ ಮಿಂಚಿನ ಮುನ್ಸೂಚನೆ ನೀಡುವ ತಂತ್ರಜ್ಞಾನ ಅಭಿವೃದ್ಧಿ 

Next Post

ISRO | ಇಸ್ರೋ : ಸಿಡಿಲು ಹೊಡೆಯುವ 2.5 ಗಂಟೆ ಮುನ್ನವೇ ಮಿಂಚಿನ ಮುನ್ಸೂಚನೆ ನೀಡುವ ತಂತ್ರಜ್ಞಾನ ಅಭಿವೃದ್ಧಿ 

BW EXCLUSIVE | ಬೆಂಗಳೂರಲ್ಲಿ ಕಟ್ಟಡದ ಒಳಗಿನ ಪಾರ್ಕಿಂಗ್ ಟ್ಯಾಕ್ಸ್ ಲೆಕ್ಕಾಚಾರ : ರಿಯಲ್ ಎಸ್ಟೇಟ್ ಕುಳಗಳಿಗೆ ಭಾರೀ ಅನುಕೂಲ - ಸಾಮಾನ್ಯರಿಗೆ ಬರೆ ; ಅಸಲಿಯತ್ತೇನು?

Please login to join discussion

Like Us on Facebook

Follow Us on Twitter

Recent News

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d