Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Bhavan-1 | ನವದೆಹಲಿಯಲ್ಲಿ ಕರ್ನಾಟಕ ಭವನ-1 ನೂತನ ಕಟ್ಟಡ ಲೋಕಾರ್ಪಣೆ : ಈ ಕಟ್ಟಡದ ವಿಶೇಷತೆಗಳೇನು?

ಕರ್ನಾಟಕ ಭವನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಯಭಾರಿ ಕಛೇರಿಯಾಗಿ ಕೆಲಸ ಮಾಡಲಿ - ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯ

by Bengaluru Wire Desk
April 3, 2025
in News Wire
Reading Time: 1 min read
0
Karnataka Bhavan-1 Building New Delhi

ನವದೆಹಲಿಯಲ್ಲಿರುವ ಕರ್ನಾಟಕ ಭವನ-1ರ ನೂತನ ಕಟ್ಟಡದ ನೋಟ

ನವದೆಹಲಿ, ಏ.3 www.bengaluruwire.com : ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಸೇರಿ ದೇಶ ಮತ್ತು ರಾಜ್ಯಗಳನ್ನು ಅಭಿವೃದ್ಧಿಪಡಿಸಬೇಕೆಂಬುದನ್ನು ಸಂವಿಧಾನ ಸ್ಪಷ್ಟಪಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಬುಧವಾರ ದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನ-1 (ಕಾವೇರಿ)ರ ಕಟ್ಟಡವನ್ನು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

2018 ರ ಬಜೆಟ್ ನಲ್ಲಿ ಘೋಷಣೆಯಾಗಿ  2019 ರಲ್ಲಿ  ಕಾಮಗಾರಿ ಪ್ರಾರಂಭವಾಯಿತು.  ಈವರೆಗೆ 8 ವರ್ಷಗಳ ವಿಳಂಬವಾಗಿದೆ.  ಸಚಿವರ ಕೊಠಡಿಗಳು ಉತ್ತಮವಾಗಿದ್ದು. ಶಾಸಕರ ಕೊಠಡಿಗೆ ಸಿಟ್ ಔಟ್ ಅಗತ್ಯವಿದ್ದು ಈ ಬಗ್ಗೆ ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ. ಕರ್ನಾಟಕ ಭವನದಲ್ಲಿ ಗುರುವಾರದಿಂದಲೇ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು. 

ಯಾವುದೇ ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಂದ ತೆರಿಗೆಯನ್ನು ವಸೂಲು ಮಾಡುತ್ತವೆ. ಐದು ವರ್ಷಕ್ಕೊಮ್ಮೆ ರಚನೆಯಾಗುವ ಹಣಕಾಸಿನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೆರಿಗೆಯ ಪಾಲು ನಿಗದಿಯಾಗುತ್ತದೆ. ಅನುದಾನದಲ್ಲಿ ಕೇಂದ್ರ ಸರ್ಕಾರದ ಅನೇಕ ಕಾರ್ಯಕ್ರಮಗಳೂ ಸೇರಿದ್ದು,  ಕೇಂದ್ರ ಪುರಸ್ಕೃತ  ಯೋಜನೆಗಳೂ ಇರುತ್ತವೆ. ಇದರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲು ಇರುತ್ತದೆ ಎಂದರು.

ಭಾರತದ ಒಕ್ಕೂಟದ ವ್ಯವಸ್ಥೆಯಲ್ಲಿ , ಬಾಬಾ ಸಾಹೇಬ್ ಅಂಬೇಡ್ಕರ್ ರವರು ನೀಡಿದ ಸಂವಿಧಾನದ ಅನ್ವಯ ಸೆಂಟ್ರಲ್ ಲಿಸ್ಟ್, ಸ್ಟೇಟ್ ಲಿಸ್ಟ್ ಹಾಗೂ ಕನ್ಕರೆಂಟ್ ಲಿಸ್ಟ್ ಎಂದು ಅಧಿಕಾರ ಹಂಚಿಕೆಯಾಗಿದೆ. ಇದರನ್ವಯ ಕೇಂದ್ರ , ರಾಜ್ಯಗಳು ಕಾನೂನುಗಳನ್ನು ರಚಿಸಿದರೆ, ಕನ್ಕರೆಂಟ್ ಲಿಸ್ಟ್ ನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕಾನೂನನ್ನು ರಚಿಸುತ್ತವೆ. 

ಕೇಂದ್ರಸರ್ಕಾರದ ಕೇಂದ್ರಸ್ಥಾನವಾದ ನವದೆಹಲಿಯಲ್ಲಿ ಪ್ರತಿಯೊಂದು ರಾಜ್ಯಗಳ ಭವನಗಳು ಇರುತ್ತವೆ. ನವದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳಿದ್ದು, ಇಲ್ಲಿಗೆ ಆಗಮಿಸುವ ಮಂತ್ರಿಗಳು, ಸಂಸದರು, ಹಾಲಿ ಹಾಗೂ ಮಾಜಿ ಶಾಸಕರು, ಅಧಿಕಾರಿಗಳಿಗೆ ಅನುಕೂಲ ಕಲ್ಪಿಸಲಾಗಿದೆ.

1967 ರಲ್ಲಿ ಕರ್ನಾಟಕ ಭವನಕ್ಕೆ ಶಂಕುಸ್ಥಾಪನೆಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಯವರು ನೆರವೇರಿಸಿದ್ದು, ಅಂದಿನ ಪ್ರಧಾನಿ ಇಂದಿರಾಗಾಂಧಿಯವರು  ಉದ್ಘಾಟನೆ ಮಾಡಿದ್ದರು ಹಾಗೂ  ನಿಜಲಿಂಗಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. 51 ವರ್ಷಗಳ ಕಾಲ ಕರ್ನಾಟಕ ಭವನ ಕಾರ್ಯನಿರ್ವಹಿಸಿದೆ. ತಜ್ಞರ ಅಭಿಪ್ರಾಯದಂತೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಕೆಡವಿ ಹೊಸ  ಕಟ್ಟಡ ಕಟ್ಟಲು ತೀರ್ಮಾನಿಸಲಾಗಿತ್ತು. 

ರಾಯಭಾರಿ ಕಚೇರಿಯಾಗಿ ಕೆಲಸ ಮಾಡಲಿ :

ಕರ್ನಾಟಕ ಭವನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಯಭಾರಿ ಕಛೇರಿಯಾಗಿ  ಕೆಲಸ ಮಾಡಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಕರ್ನಾಟಕ ಭವನ-2 ರ ನವೀಕರಣದ ಭರವಸೆ :

ಕರ್ನಾಟಕ ಭವನ-2 ರ ನವೀಕರಣ ಮಾಡುವ ಅಗತ್ಯವಿದ್ದು, ನವೀಕರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕರ್ನಾಟಕ ಭವನ-1 ಕಟ್ಟಡದ ವಿಶೇಷತೆಗಳು :

ನವದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿ ನೆಲೆಗೊಂಡಿರುವ ಕರ್ನಾಟಕ ಭವನವು 3,532 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ಒಟ್ಟು 12,212 ಚದರ ಮೀಟರ್ (131,450 ಚದರ ಅಡಿ) ವಿಸ್ತೀರ್ಣವನ್ನು ಹೊಂದಿದೆ. ರಾಜ್ಯ ಕಾರ್ಯಕ್ರಮಗಳು, ಸಭೆಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಬಹುಪಯೋಗಿ ಸ್ಥಳವಾಗಿ ವಿನ್ಯಾಸಗೊಳಿಸಲಾದ ಈ ಕಟ್ಟಡವು ಕರ್ನಾಟಕದ ಶಾಶ್ವತ ಪರಂಪರೆಯ ಸಂಕೇತವಾಗಿದೆ.

ಎರಡು ನೆಲಮಾಳಿಗೆಗಳು ಸೇರಿದಂತೆ 9 ಮಹಡಿಗಳನ್ನು ಒಳಗೊಂಡಿರುವ ಈ ಬಹುಮಹಡಿ ಸಂಕೀರ್ಣವು 52 ಕೊಠಡಿಗಳನ್ನು ಹೊಂದಿದೆ. ಇವುಗಳಲ್ಲಿ 2 ಐಷಾರಾಮಿ ವಿಐಪಿ ಸೂಟ್‌ಗಳು, 32 ಸೂಟ್ ಕೊಠಡಿಗಳು ಮತ್ತು 18 ಸಿಂಗಲ್ ಕೊಠಡಿಗಳಿವೆ. ಇದರ ಜೊತೆಗೆ, ಕಟ್ಟಡವು 86 ಶೌಚಾಲಯಗಳು ಮತ್ತು ನೆಲಮಾಳಿಗೆಯಲ್ಲಿ 10 ಕಾರುಗಳಿಗೆ ಪಾರ್ಕಿಂಗ್ ಮಾಡಬಹುದು. ಮೂಲತಃ ಈ ಕಟ್ಟಡ ಯೋಜನಾ ವೆಚ್ಚ ರೂ. 81 ಕೋಟಿ ಎಂದು ಅಂದಾಜಿಸಲಾಗಿತ್ತು. ಬಳಿಕ ಈ ಯೋಜನೆಯ ಅಂತಿಮ ವೆಚ್ಚವು ರೂ. 138 ಕೋಟಿಗೆ ಏರಿತು. 

ಭವನದ ಸೌಲಭ್ಯಗಳ ವಿಷಯದಲ್ಲಿ ಸೌಕರ್ಯ ಮತ್ತು ಕ್ರಿಯಾತ್ಮಕತೆ ಎರಡಕ್ಕೂ ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿವೆ. ವಿಶಾಲವಾದ ಸಭೆ ಕೊಠಡಿಗಳು, ವಿಐಪಿ ಲಾಂಜ್‌ಗಳು, ಸಮ್ಮೇಳನ ಕೊಠಡಿಗಳು, ಜಿಮ್ ಮತ್ತು ಸೌರಶಕ್ತಿ ಘಟಕಗಳನ್ನು ಹೊಂದಿರುವ ಟೆರೇಸ್ ಅನ್ನು ಸಹ ಒಳಗೊಂಡಿದೆ. ಈ ಕಟ್ಟಡದ ಉದ್ದೇಶವು ನವದೆಹಲಿಯಲ್ಲಿ ಕರ್ನಾಟಕದ ಉಪಸ್ಥಿತಿಯನ್ನು ಹೆಚ್ಚಿಸುವುದರ ಜೊತೆಗೆ ಸರ್ಕಾರಿ ಚಟುವಟಿಕೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಧಿಕೃತ ಸ್ಥಳವನ್ನು ಒದಗಿಸುವುದಾಗಿದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ. ಮಹಾದೇವಪ್ಪ, ರಾಜಣ್ಣ, ಕೆ.ಎಚ್. ಮುನಿಯಪ್ಪ ಮತ್ತಿತರರು ಹಾಜರಿದ್ದರು.

WhatsApp Join our WhatsApp Channel
Previous Post

ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್

Next Post

Namma Metro News | ನಮ್ಮ ಮೆಟ್ರೋ ರೈಲಿನಲ್ಲಿ ಕಳೆದ 6 ತಿಂಗಳಲ್ಲಿ ನಿಯಮ ಉಲ್ಲಂಘನೆಯ 27000 ಪ್ರಕರಣಗಳು ಪತ್ತೆ

Next Post

Namma Metro News | ನಮ್ಮ ಮೆಟ್ರೋ ರೈಲಿನಲ್ಲಿ ಕಳೆದ 6 ತಿಂಗಳಲ್ಲಿ ನಿಯಮ ಉಲ್ಲಂಘನೆಯ 27000 ಪ್ರಕರಣಗಳು ಪತ್ತೆ

Power Transmission Graphic Image

ಬೆಸ್ಕಾಂನಿಂದ ವಾಟ್ಸಾಪ್ ಸಹಾಯವಾಣಿ : ವಿದ್ಯುತ್ ದೂರುಗಳಿಗೆ ತ್ವರಿತ ಪರಿಹಾರ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group