Wednesday, October 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

  • Bengaluru Focus

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Indefinite lorry strike | ಡೀಸೆಲ್ ಬೆಲೆ ಏರಿಕೆ ಖಂಡಿಸಿ ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಐದು ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಲ್ಲಾ ರೀತಿಯ ಲಾರಿಗಳ ಸಂಚಾರ ಸ್ಥಗಿತ | ರಾಜ್ಯಕ್ಕೆ ಹೊರ ರಾಜ್ಯಗಳ ಟ್ರಕ್- ಲಾರಿಗಳ ಸಂಚಾರವಿರಲ್ಲ

by Bengaluru Wire Desk
April 5, 2025
in Bengaluru Focus, News Wire, Public interest
Reading Time: 1 min read
0
ಮುಷ್ಕರದಿಂದಾಗಿ ರಸ್ತೆಬದಿ ನಿಂತಿರುವ ಲಾರಿಗಳು. (ಸಾಂದರ್ಭಿಕ ಚಿತ್ರ)

ಮುಷ್ಕರದಿಂದಾಗಿ ರಸ್ತೆಬದಿ ನಿಂತಿರುವ ಲಾರಿಗಳು. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಏ.05 www.bengaluruwire.com : ರಾಜ್ಯದಲ್ಲಿ ಏ.1ರಿಂದ ಡೀಸೆಲ್ (Disel) ಮೇಲಿನ ಮಾರಾಟ ತೆರಿಗೆ (Sales Tax) ಏರಿಕೆಯಿಂದ ಡೀಸೆಲ್ ದರ ಏರಿಕೆಯಾಗಿದೆ. ಇದರ ವಿರುದ್ಧ ಲಾರೀ- ಟ್ರಕ್ ಮಾಲೀಕರು ತಿರುಗಿಬಿದ್ದಿದ್ದಾರೆ. ಏಪ್ರಿಲ್‌ 15ರ ಬೆಳಗ್ಗೆ 6ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘ ನಿರ್ಧರಿಸಿದೆ.

ಹಾಲು- ಮೊಸರು, ವಿದ್ಯುತ್, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ಬೆಲೆ ಏರಿಕೆಯಿಂದ ಮೊದಲೇ ಬೇಸೆತ್ತಿದ್ದ ಜನರು ತತ್ತರಿಸುತ್ತಿರುವಂತೆಯೇ ಡೀಸೆಲ್ ಬೆಲೆ ಏರಿಕೆಯಿಂದ ಪರೋಕ್ಷವಾಗಿ ಹಲವು ವಸ್ತುಗಳ ದರ ಏರಿಕೆಯಾಗುವ ಸಾಧ್ಯತೆಯಿದೆ. ಇದಲ್ಲದೆ ಲಾರೀ ಮಾಲೀಕರಿಗೂ ಡೀಸೆಲ್ ದರ ಏರಿಕೆ ಬಿಸಿ ತಟ್ಟಿದೆ. ಹೀಗಾಗಿ ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ನಗರದಲ್ಲಿ ಲಾರಿ ಮುಷ್ಕರದ ಕುರಿತಂತೆ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ, ಎಲ್ಲಾ ರೀತಿಯ ಲಾರಿಗಳ ಸಂಚಾರ ಸ್ಥಗಿತಗೊಳಿಸಲಿದ್ದೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ಲಾರಿಗಳ ಸಂಚಾರ ಬಂದ್ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲಾರೀ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ.

ಡಿಸೇಲ್ ದರ ತಕ್ಷಣ ಇಳಿಸಬೇಕು, ಟೋಲ್ ದರ ಕಡಿಮೆ ಮಾಡಬೇಕು, ಗಡಿ ಚೆಕ್‌ಪೋಸ್ಟ್ ತೆರವು ಮಾಡಬೇಕು, ವಾಹನಗಳ ದೃಢತಾ ಪ್ರಮಾಣಪತ್ರ (Fitness Certificate) ಶುಲ್ಕ ಇಳಿಸಬೇಕು ಹಾಗೂ ಸರಕು ವಾಹನಗಳ ಮುಕ್ತ ಓಡಾಟಕ್ಕೆ ಅವಕಾಶ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ. ತಮ್ಮ ಈ ಐದು ಬೇಡಿಕೆಗಳನ್ನು ಈಡೇರಿಸಲು ಏಪ್ರಿಲ್‌ 14ರವರೆಗೆ ಗಡುವು ನೀಡಲಾಗಿದೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಏ.15 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು. 

ನಮ್ಮ  ಬೇಡಿಕೆ ಈಡೇರಿಸುವವರೆಗೂ ಲಾರಿಗಳ ಸಂಚಾರ ಬಂದ್ ಆಗಲಿದೆ. ಕೇವಲ ಲಾರಿಗಳಷ್ಟೇ ಅಲ್ಲ ಏರ್‌ಪೋರ್ಟ್‌ ಟ್ಯಾಕ್ಸಿಗಳು, ಓಲಾ, ಊಬರ್‌ಗಳಿಗೂ ಬಂದ್‌‌ಗೆ ಬೆಂಬಲಿಸಲು ಮನವಿ ಮಾಡಲಾಗಿದೆ. ಗಡಿಗಳಲ್ಲಿನ ಚೆಕ್ ಪೋಸ್ಟ್ ಗಳಲ್ಲಿ ಹೊರ ರಾಜ್ಯಗಳ ಲಾರಿ ಮತ್ತು ಟ್ರಕ್ ಗಳು ನಿಂತು ಬಂದ್ ಗೆ ಬೆಂಬಲ ನೀಡಲಿವೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

ಮುಷ್ಕರ ಸ್ವರೂಪ ಹೇಗಿರುತ್ತೆ? :

ರಾಜ್ಯದಲ್ಲಿ ಒಟ್ಟು 6 ಲಕ್ಷ ಲಾರಿಗಳ ಸಂಚಾರ ನಿಲ್ಲಿಸಲಾಗುತ್ತೆ. ಜಲ್ಲಿ, ಮರಳು, ಗೂಡ್ಸ್ ವಾಹನಗಳು ಮುಷ್ಕರದ ವೇಳೆ ಓಡಾಡಲ್ಲ. ಎಪಿಎಂಸಿ ಲಾರಿಗಳು, 3 ಲಕ್ಷ ಗೂಡ್ಸ್ ವಾಹನಗಳ ಓಡಾಟ ಬಂದ್ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಡೀಸೆಲ್ ಬೆಲೆ ಏರಿಕೆ ಬಿಸಿ :

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಡಿಸೆಲ್ ಬೆಲೆ 2 ರೂಪಾಯಿಯಷ್ಟು ಹೆಚ್ಚಳವಾಗಿದೆ. ಏಪ್ರಿಲ್ 1ರಿಂದಲೇ ದರ ಹೆಚ್ಚಳ ಜಾರಿಗೆ ಬಂದಿದೆ. ದರ ಹೆಚ್ಚಳದ ನಂತರ ಬೆಂಗಳೂರಿನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 91.02 ರೂಪಾಯಿ ಆಗಿದೆ. ಒಂದೆಡೆ ಡೀಸೆಲ್ ದರ ಹೆಚ್ಚಳಕ್ಕೆ ಆಕ್ಷೇಪ ವ್ಯಕ್ತವಾಗಿದ್ದರೆ ಮತ್ತೊಂದೆಡೆ ತನ್ನ ನಿರ್ಧಾರವನ್ನು ಸರ್ಕಾರ ಸಮರ್ಥಿಸಿಕೊಂಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Dr. Babu Jagjivan Ram | ಮೀಸಲಾತಿ ವಿರುದ್ಧ ಮಾತಾಡುವವರೆಲ್ಲಾ ಈಗ ಮೀಸಲಾತಿ ಪಡೆದಿದ್ದಾರೆ : ಸಿ.ಎಂ ಸಿದ್ದರಾಮಯ್ಯ

Next Post

Verticle Lift Sea Bridge Video | ರಾಮ ನವಮಿಯಂದೇ ರಾಮೇಶ್ವರದಲ್ಲಿ ‘ಪಂಬನ್’ ಸೇತುವೆ ಪ್ರಧಾನಿ ಮೋದಿಯಿಂದ ಉದ್ಘಾಟನೆ

Next Post

Verticle Lift Sea Bridge Video | ರಾಮ ನವಮಿಯಂದೇ ರಾಮೇಶ್ವರದಲ್ಲಿ 'ಪಂಬನ್' ಸೇತುವೆ ಪ್ರಧಾನಿ ಮೋದಿಯಿಂದ ಉದ್ಘಾಟನೆ

Ram Navami Surya Tilak | ರಾಮ ನವಮಿ : ರಾಮಲಲ್ಲಾನ ಹಣೆಯ ಮೇಲೆ ಸೂರ್ಯ ತಿಲಕ - ಅಯೋಧ್ಯೆಯಿಂದ Live

Please login to join discussion

Like Us on Facebook

Follow Us on Twitter

Recent News

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d