Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಎಲೆಕ್ಟ್ರಾನಿಕ್ಸ್ ಸಿಟಿ ಕೈಗಾರಿಕಾ ಪ್ರದೇಶದ ಉದ್ಯೋಗಿಗಳಿಗೆ ನಾಳೆಯಿಂದ ಹೊಸದೊಂದು ಸವಾಲು : ಏನದು? ಈ ಸುದ್ದಿ ಓದಿ

ವೈಟ್‌ಫೀಲ್ಡ್ ಮೆಟ್ರೋ ಮತ್ತು ಫೀಡರ್ ಬಸ್‌ಗಳ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಉದ್ಯೋಗಿಗಳಿಗಾಗಿ ಸ್ಪರ್ಧೆ

by Bengaluru Wire Desk
April 10, 2025
in Bengaluru Focus
Reading Time: 1 min read
0

ಬೆಂಗಳೂರು, ಏ.10 www.bengaluruwire.com : ನಗರದ ಸಂಚಾರ ದಟ್ಟಣೆ ಮತ್ತು ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲೆಕ್ಟ್ರಾನಿಕ್ಸ್ ಸಿಟಿ ಕೈಗಾರಿಕಾ ಪ್ರದೇಶದ ಉದ್ಯೋಗಿಗಳಿಗೆ ಹೊಸದೊಂದು ಸವಾಲನ್ನು ಹಾಕಲಾಗಿದೆ. ಈ ವಿನೂತನ ಕಾರ್ಯಕ್ರಮಕ್ಕೆ ನಾಳೆ (ಏಪ್ರಿಲ್ 11ಕ್ಕೆ) ಚಾಲನೆ ದೊರೆಯಲಿದೆ.

ಎಲೆಕ್ಟ್ರಾನಿಕ್ಸ್ ಸಿಟಿ ಕೈಗಾರಿಕಾ ಪ್ರದೇಶದ ಉದ್ಯೋಗಿಗಳು ತಮ್ಮ ವೈಯುಕ್ತಿಕ ವಾಹನಗಳನ್ನು ತೊರೆದು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಪ್ರೇರೇಪಿಸಲು ನವೀನ ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ನಾಳೆ ಹೊಸ ಸವಾಲನ್ನು ಪ್ರಾರಂಭಿಸಲಾಗುತ್ತಿದೆ.

ವಿಶ್ವ ಸಂಪನ್ಮೂಲ ಸಂಸ್ಥೆ (World Resources Institute, India) ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಕೈಗಾರಿಕಾ ಸಂಸ್ಥೆ (ELCIA) ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಾಳೆ ಬೆಳಿಗ್ಗೆ 10.30ಕ್ಕೆ ಎಲೆಕ್ಟ್ರಾನಿಕ್ಸ್ ಸಿಟಿ ಇಎಲ್‌ಸಿಐಎ ಕಚೇರಿಯ ಸಭಾಂಗಣದಲ್ಲಿ ‘ಸ್ಟ್ಯಾಂಪ್ 3.0: ಪ್ರಯಾಣಿಕರ ನಡವಳಿಕೆಯನ್ನು ಪ್ರೇರೇಪಿಸುವುದು’ (STAMP 3.0: Nudging Commuter Behaviour) ಎಂಬ ಈ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ಬೆಂಗಳೂರಿನ ಸುಸ್ಥಿರ ಮತ್ತು ಸುಲಭ ಸಾರಿಗೆ ವ್ಯವಸ್ಥೆಯ ಕಡೆಗಿನ ಪ್ರಯತ್ನಗಳಿಗೆ ಈ ಕಾರ್ಯಕ್ರಮವು ಬೆಳಕು ಚೆಲ್ಲಲಿದೆ. ಮುಂಬರುವ ಹಳದಿ ಮಾರ್ಗದ ಮೆಟ್ರೋ (Yellow Line Metro) ಮತ್ತು ಕೊನೆಯ ಮೈಲಿ ಸಂಪರ್ಕಕ್ಕಾಗಿ ಫೀಡರ್ ಬಸ್‌ (Feeder bus for last mile connectivity)ಗಳ ಸೌಲಭ್ಯದ ಹಿನ್ನೆಲೆಯಲ್ಲಿ ಈ ನವೀನ ಸವಾಲನ್ನು ಪ್ರಾರಂಭಿಸಲಾಗುತ್ತಿದೆ. 

ಬಹುತೇಕ ಟ್ರಾಫಿಕ್ ದಟ್ಟಣೆ ಮತ್ತು ಮಾಲಿನ್ಯವು ಪ್ರತಿನಿತ್ಯದ ಪ್ರಯಾಣಿಕರಿಂದ ಉಂಟಾಗುತ್ತಿದ್ದು, ಐಟಿ/ಬಿಟಿ ಉದ್ಯೋಗಿಗಳನ್ನು ಸಾರ್ವಜನಿಕ ಸಾರಿಗೆಗೆ ಬದಲಾಯಿಸುವುದು ಇದರ ಮುಖ್ಯ ಗುರಿಯಾಗಿದೆ.

ಈ ಉದ್ಘಾಟನಾ ಸಮಾರಂಭದಲ್ಲಿ ಬಿಎಂಆರ್‌ಸಿಎಲ್ ಮತ್ತು ಬಿಎಂಟಿಸಿ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆಯಿದೆ. 

ಕಾರ್ಯಕ್ರಮದಲ್ಲಿ ನಗದು ಬಹುಮಾನಗಳನ್ನು ಒಳಗೊಂಡಿರುವ ನವೀನ ಸವಾಲನ್ನು ಅನಾವರಣಗೊಳಿಸಲಾಗುವುದು. ಇದರೊಂದಿಗೆ, ನಗರದ ನಾಯಕರು, ಬಿಎಂಆರ್‌ಸಿಎಲ್ ಮತ್ತು ಬಿಎಂಟಿಸಿ ಅಧಿಕಾರಿಗಳು, ಸಾರಿಗೆ ತಜ್ಞರು ಮತ್ತು ಕೈಗಾರಿಕಾ ಪ್ರಮುಖರೊಂದಿಗೆ ಸಂವಾದಗಳು ನಡೆಯಲಿವೆ. ಪ್ರಯಾಣಿಕರ ನಡವಳಿಕೆ ಮತ್ತು ಸುಸ್ಥಿರ ಸಾರಿಗೆ ಪರಿಹಾರಗಳ ಕುರಿತು ಚಿಂತನಾರ್ಹ ಗೋಷ್ಠಿಗಳು ಸಹ ಏರ್ಪಡಿಸಲಾಗಿದೆ ಎಂದು ವಿಶ್ವ ಸಂಪನ್ಮೂಲ ಸಂಸ್ಥೆಯ ಶ್ರೀನಿವಾಸ್ ಅಲವಿಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮವು ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

WhatsApp Join our WhatsApp Channel
Previous Post

TTD News | ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ : ವಾಟ್ಸಾಪ್‌ನಲ್ಲಿ 15 ಸೇವೆಗಳು ಲಭ್ಯ!

Next Post

ಬೆಂಗಳೂರಿನ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಪುನಶ್ಚೇತನಕ್ಕೆ ಹಿನ್ನಡೆ : ಸ್ಥಳೀಯರ ಪರಿಸ್ಥಿತಿ ಶೋಚನೀಯ

Next Post

ಬೆಂಗಳೂರಿನ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಪುನಶ್ಚೇತನಕ್ಕೆ ಹಿನ್ನಡೆ : ಸ್ಥಳೀಯರ ಪರಿಸ್ಥಿತಿ ಶೋಚನೀಯ

ಸ್ವಚ್ಛ ಭಾರತ್ ಮಿಷನ್ (ನಗರ) ನಿರ್ದೇಶಕರಾದ ಬಿನಯ್ ಝಾ ಅವರು ಇಂದು ಬೆಂಗಳೂರು ನಗರದ ಘನತ್ಯಾಜ್ಯ ನಿರ್ವಹಣಾ ಕಾರ್ಯಗಳ ಬಗ್ಗೆ ಕಂಪನಿಯ ಸಿಇಒ ಹರೀಶ್ ಕುಮಾರ್ ಹಾಗೂ ಅವರ ತಂಡದೊಂದಿಗೆ ಚರ್ಚಿಸಿ, ತ್ಯಾಜ್ಯ ಸಂಸ್ಕರಣಾ ಘಟಕಗಳಿಗೂ ಭೇಟಿ ನೀಡಿ ಪರಿಶೀಲಿಸಿದರು.

ಬೆಂಗಳೂರು ಘನತ್ಯಾಜ್ಯ ನಿರ್ವಹಣೆಗೆ ಕೇಂದ್ರ ಸರ್ಕಾರ ಮೆಚ್ಚುಗೆ ; ನೂತನ ತಂತ್ರಜ್ಞಾನಕ್ಕೆ ಪ್ರೋತ್ಸಾಹ

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group