Wednesday, October 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

  • Bengaluru Focus

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಇಂದಿನಿಂದ 32 ಜಿಲ್ಲೆಗಳಲ್ಲಿ 33 ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆ ಕಾರ್ಯಾರಂಭ – ಸಿಎಂ ಸಿದ್ದರಾಮಯ್ಯ

by Bengaluru Wire Desk
April 14, 2025
in News Wire
Reading Time: 1 min read
0

ಬೆಂಗಳೂರು ಏ.14 www.bengaluruwire.com : ಇಂದಿನಿಂದ 32 ಜಿಲ್ಲೆಗಳಲ್ಲಿ ಬೆಂಗಳೂರಿನಲ್ಲಿ ಎರಡು ಠಾಣೆ ಸೇರಿದಂತೆ ಒಟ್ಟು 33 ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (Directorate of Civil Rights Enforcement – ಡಿಸಿಆರ್ ಇ) ಪೊಲೀಸ್ ಠಾಣೆಗಳು ಕಾರ್ಯಾರಂಭ ಮಾಡಲಿವೆ. ಸಾಂಕೇತಿಕವಾಗಿ ಒಂದು ಕೇಂದ್ರ ಡಿಸಿಆರ್ ಇ ಠಾಣೆಯನ್ನು ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ  ಭವ್ಯ ಮೆಟ್ಟಿಲುಗಳ ಮೇಲೆ ಸೋಮವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಇದಕ್ಕೂ ಮುನ್ನ ವಿಧಾನಸೌಧದ ಪೂರ್ವ ಭಾಗದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಘೋಷಿಸಿದರು.

8300 ಕೋಟಿ ಎಸ್ ಸಿಎಸ್ ಪಿ/ಟಿಎಸ್ ಪಿ (Scheduled Caste Sub Plan- SCSP and Tribal Sub Plan – TSP) ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಬಜೆಟ್ ಗಾತ್ರ ಹೆಚ್ಚಾದಂತೆ ಎಸ್ ಸಿಎಸ್ ಪಿ/ಟಿಎಸ್ ಪಿ ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತು‌. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾ ಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಈ ಬಾರಿ 42,018 ಕೋಟಿ ರೂಪಾಯಿಯನ್ನು ನಾವು ತೆಗೆದಿಟ್ಟಿದ್ದೀವಿ. 

ಬಹುತ್ವದ ದೇಶ ನಿರ್ಮಾಣಕ್ಕೆ, ಭ್ರಾತೃತ್ವದ ಸಮಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಸರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದ್ದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನೂತನ ಅಧ್ಯಕ್ಷರಾಗಿ ಎಸ್.ರಘುನಾಥ್ ಆಯ್ಕೆ : ಸಮುದಾಯದ ಒಳಿತಿಗೆ ಭರ್ಜರಿ ಯೋಜನೆಗಳು

Next Post

ಲಾರಿ ಮುಷ್ಕರದಿಂದ ರಾಜ್ಯಾದ್ಯಂತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ : ಬೆಲೆ ಹೆಚ್ಚಳ ಸಂಭವ

Next Post
ಮುಷ್ಕರದಿಂದಾಗಿ ರಸ್ತೆಬದಿ ನಿಂತಿರುವ ಲಾರಿಗಳು. (ಸಾಂದರ್ಭಿಕ ಚಿತ್ರ)

ಲಾರಿ ಮುಷ್ಕರದಿಂದ ರಾಜ್ಯಾದ್ಯಂತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ : ಬೆಲೆ ಹೆಚ್ಚಳ ಸಂಭವ

ಜಾತಿ ಜನಗಣತಿ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆರ್.ಅಶೋಕ್ 12 ಗಂಭೀರ ಪ್ರಶ್ನೆಗಳು

Please login to join discussion

Like Us on Facebook

Follow Us on Twitter

Recent News

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

October 13, 2026

Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

October 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d