Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನೂತನ ಅಧ್ಯಕ್ಷರಾಗಿ ಎಸ್.ರಘುನಾಥ್ ಆಯ್ಕೆ : ಸಮುದಾಯದ ಒಳಿತಿಗೆ ಭರ್ಜರಿ ಯೋಜನೆಗಳು

ವಿಪ್ರ ಸಮುದಾಯದ ಏಳಿಗೆಗಾಗಿ 100ಕೋಟಿ ದೇಣಿಗೆ ಸಂಗ್ರಹ ಮಾಡಿ ದತ್ತಿ ನಿಧಿ ಸ್ಥಾಪನೆ. ಬ್ರಾಹ್ಮಣ ಸಮುದಾಯ ಮಕ್ಕಳ ಶಿಕ್ಷಣ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಮಾಜದ ಮುಖ್ಯವಾಹಿನಿ ತರಲು ನಮ್ಮ ಯೋಜನೆ ಎಂದ ನೂತನ ಅಧ್ಯಕ್ಷರು

by Bengaluru Wire Desk
April 14, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಏ.14 www.bengaluruwire.com : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025ರಲ್ಲಿ ವೇದಬ್ರಹ್ಮ ಭಾನುಪ್ರಕಾಶ್ ಅವರನ್ನು 2164 ಮತಗಳ ಅಂತರದಲ್ಲಿ ಮಣಿಸಿ ನೂತನ ಅಧ್ಯಕ್ಷರಾಗಿ ಎಸ್.ರಘುನಾಥ್ ಅವರು ಆಯ್ಕೆಯಾಗಿದ್ದಾರೆ.

ಏ.13ರಂದು ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ನಡೆದ ಮಹಾಸಭಾ ಚುನಾವಣೆಯ ಮತದಾನದಲ್ಲಿ ಅಧ್ಯಕ್ಷೀಯ ಅಭ್ಯರ್ಥಿ ಭಾನುಪ್ರಕಾಶ್ ಶರ್ಮರವರು 11,235 ಮತಗಳನ್ನು ಪಡೆದರೆ, ಮತ್ತೊಬ್ಬ ಅಭ್ಯರ್ಥಿಯಾದ ಎಸ್.ರಘುನಾಥ್ ರವರು 13,399 ಮತಗಳನ್ನು ಪಡೆದು 2164 ಮತಗಳ ಅಂತರದಲ್ಲಿ ವಿಜಯಿಯಾದರು. 

ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್.ರಘುನಾಥ್ ಅವರು, ನನ್ನ ಗೆಲುವಿಗೆ ವಿಪ್ರ ಸಮುದಾಯದ ಮುಖಂಡರು, ಕಾರ್ಯಕರ್ತರು ಸ್ನೇಹಿತರು ನಾಡಿನ ಸಮಸ್ತ ವಿಪ್ರ ಕುಲ ಭಾಂದವರಿಗೆ ಹೃತ್ವೂರ್ವಕ ಧನ್ಯವಾದಗಳು ಎಂದು ಹೇಳಿದರು.

ರಾಜ್ಯದಲ್ಲಿ 45 ಲಕ್ಷ ಬ್ರಾಹ್ಮಣರ ಜನಸಂಖ್ಯೆಯಿದೆ. ನಮ್ಮಲ್ಲಿ ಆರ್ಥಿಕವಾಗಿ ಹಿಂದುಳಿದವರು ಹೆಚ್ಚಿನ ಜನಸಂಖ್ಯೆಯಲ್ಲಿ  ಇದ್ದಾರೆ. ಪೌರೋಹಿತ್ಯ, ಅಡುಗೆ ಕೆಲಸ ಮಾಡುವವರು ಹಾಗೂ ಅರ್ಚಕ ವೃತ್ತಿ ಮಾಡುವವರು ಇನ್ನಿತರೆ ವೃತ್ತಿ ಮಾಡುವವರ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಹೆಚ್ಚಿನ ಅವಕಾಶ ಸಿಗಬೇಕು. ವೃತ್ತಿ ಬಾಂಧವರಿಗೆ  ಆರ್ಥಿಕವಾಗಿ ಶಕ್ತಿ ತುಂಬಬೇಕು. ಅವರು ಸಹ ಎಲ್ಲರಂತೆ ಸಮಾಜದ ಮುಖ್ಯವಾಹಿನಿ ತರಬೇಕು ಎಂದು ಹಲವಾರು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ರೂಪಿಸಲಾಗುತ್ತದೆ ಎಂದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬೆಂಬಲಿಗರೊಂದಿಗೆ ಎಸ್.ರಘುನಾಥ್ (ಮಧ್ಯದಲ್ಲಿರುವವರು).

ಈ ಚುನಾವಣೆಯಲ್ಲಿ ವಿಪ್ರ ಹಿರಿಯ ಗಣ್ಯರುಗಳಾದ ಸಿ.ವಿ.ಎಲ್.ಶಾಸ್ತ್ರಿ, ಬಿ.ಎನ್.ಸುಬ್ರಮಣ್ಯರವರ ಅಭಿಮಾನಿಗಳು ಸ್ನೇಹಿತರು ಸಂಪೂರ್ಣ ಬೆಂಬಲ ನೀಡಿದ್ದಾರೆ. ಮಾಜಿ ಅಧ್ಯಕ್ಷರಾದ ಎಂ.ಆರ್.ವಿ.ಪ್ರಸಾದರವರು, ಕಳೆದ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಿಂತಿದ್ದ ಆರ್.ಲಕ್ಷ್ಮಿಕಾಂತ್ ರವರು ಸಹಕಾರ ನೀಡಿದ್ದಾರೆ.

ವಿಪ್ರ ಸಮುದಾಯದ ಏಳಿಗೆಗಾಗಿ 100ಕೋಟಿ ದೇಣಿಗೆ ಸಂಗ್ರಹ ಮಾಡಿ ದತ್ತಿ ನಿಧಿ ಸ್ಥಾಪನೆ ಮಾಡಿ, ಅದರಿಂದ ಶಿಕ್ಷಣ ಸಂಸ್ಥೆ ನಿರ್ಮಾಣ ಮಾಡಿ ವಿಪ್ರ ಸಮುದಾಯದ ಮಕ್ಕಳಿಗೆ ಅವಕಾಶ ನೀಡುವುದು ಹಾಗೂ ವಿಶ್ರಾಂತಿ ಭವನ ನಿರ್ಮಾಣ, ಉದ್ಯೋಗ ಮೇಳ, ಸಾಮೂಹಿಕ ಉಪನಯನ ಮತ್ತು ವಧು-ವರ ಆನ್ವೇಷಣೆ ಕೇಂದ್ರ, ವಿಕಲಚೇತನರಿಗೆ ಸಹಾಯಧನ ಕಲ್ಪಿಸಲಾಗುವುದು. ಸರ್ಕಾರದಲ್ಲಿ ಮೇಲ್ವರ್ಗದವರಿಗೆ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ  ಕಡ್ಡಾಯಗೊಳಿಸಲು ಹೋರಾಟ ಮಾಡಲಾಗುವುದು ಎಂದು ಅವರು ಹೇಳಿದರು.

ಮಹಾಸಭಾದ ಸದಸ್ಯತ್ವ ಅಭಿಯಾನವನ್ನು ರಾಜ್ಯಾದ್ಯಂತ ಚುರುಕುಗೊಳಿಸುವುದು ವಿಪ್ರ ಸಮುದಾಯದ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದು ನೂತನ ಅಧ್ಯಕ್ಷರಾದ ಎಸ್.ರಘುನಾಥ್ ಅವರು ತಿಳಿಸಿದರು.

ರಾಜ್ಯದಲ್ಲಿ ಮಹಾಸಭಾದ ಒಟ್ಟು  66 ಸಾವಿರ ಮತದಾರರಿದ್ದು, ಆ ಪೈಕಿ ಬೆಂಗಳೂರು ನಗರ ಪ್ರದೇಶದಲ್ಲಿ 34 ಸಾವಿರ ಮತದಾರರು ಇದ್ದಾರೆ. ಏ.13ರ ಭಾನುವಾರ ಬೆಳಗ್ಗೆ 8ರಿಂದ 4 ಗಂಟೆಗೆ ವರಗೆ ಮತದಾನ ನಡೆದು ನಂತರ ಮತ ಏಣಿಕೆ ಕಾರ್ಯ ಜರುಗಿತು.

ಇದೇ ವೇಳೆ ಬೆಂಗಳೂರು ನಗರ ಪ್ರದೇಶದಲ್ಲಿ 8 ಜಿಲ್ಲಾ ಪ್ರತಿನಿಧಿ ಸ್ಥಾನಗಳಿಗೂ ಚುನಾವಣೆ ನಡೆಯಿತು. ದಕ್ಷಿಣ ಜಿಲ್ಲಾ ಪ್ರತಿನಿಧಿ, ಕೇಂದ್ರ ಜಿಲ್ಲಾ ಪ್ರತಿನಿಧಿ ಹಾಗೂ ಉತ್ತರ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಚುನಾವಣೆ ನಡೆಯಿತು.

ಬೆಂಗಳೂರಿನಲ್ಲಿ ರಾಯರಾಯ ಕಲ್ಯಾಣ ಮಂಟಪ, ಚಂದ್ರಶೇಖರಭಾರತಿ ಕಲ್ಯಾಣ ಮಂಟಪ ಮತ್ತು ಎ.ಪಿ.ಎಸ್.ಕಾಲೇಜುಗಳಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು ಮತ್ತು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ 1000ಕ್ಕೂ ಹೆಚ್ಚು ಮತ ಇರುವ ಜಿಲ್ಲೆಗಳಲ್ಲಿ ಮತಗಟ್ಟೆ ಸ್ಥಾಪನೆ ಮಾಡಿ ಆಯಾ ಜಿಲ್ಲೆಯವರು ಅಲ್ಲಿಯೇ ಮತದಾನ ಮಾಡುವಂತೆ ವ್ಯವಸ್ಥೆ ಮಾಡಲಾಗಿತ್ತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Film News | ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ : 860ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕಲಾವಿದ

Next Post

ಇಂದಿನಿಂದ 32 ಜಿಲ್ಲೆಗಳಲ್ಲಿ 33 ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆ ಕಾರ್ಯಾರಂಭ – ಸಿಎಂ ಸಿದ್ದರಾಮಯ್ಯ

Next Post

ಇಂದಿನಿಂದ 32 ಜಿಲ್ಲೆಗಳಲ್ಲಿ 33 ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆ ಕಾರ್ಯಾರಂಭ - ಸಿಎಂ ಸಿದ್ದರಾಮಯ್ಯ

ಮುಷ್ಕರದಿಂದಾಗಿ ರಸ್ತೆಬದಿ ನಿಂತಿರುವ ಲಾರಿಗಳು. (ಸಾಂದರ್ಭಿಕ ಚಿತ್ರ)

ಲಾರಿ ಮುಷ್ಕರದಿಂದ ರಾಜ್ಯಾದ್ಯಂತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ : ಬೆಲೆ ಹೆಚ್ಚಳ ಸಂಭವ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d