Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಲಾರಿ ಮುಷ್ಕರದಿಂದ ರಾಜ್ಯಾದ್ಯಂತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ : ಬೆಲೆ ಹೆಚ್ಚಳ ಸಂಭವ

by Bengaluru Wire Desk
April 15, 2025
in Bengaluru Focus, Public interest
Reading Time: 1 min read
0
ಮುಷ್ಕರದಿಂದಾಗಿ ರಸ್ತೆಬದಿ ನಿಂತಿರುವ ಲಾರಿಗಳು. (ಸಾಂದರ್ಭಿಕ ಚಿತ್ರ)

ಮುಷ್ಕರದಿಂದಾಗಿ ರಸ್ತೆಬದಿ ನಿಂತಿರುವ ಲಾರಿಗಳು. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಏ.15 www.bengaluruwire.com : ರಾಜ್ಯದಲ್ಲಿ ಡೀಸೆಲ್ ದರ ಏರಿಕೆ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ, ಟ್ರಕ್ ಹಾಗೂ ಗೂಡ್ಸ್ ವಾಹನಗಳು ಸೋಮವಾರ ರಾತ್ರಿಯಿಂದಲೇ ಕಾರ್ಯಾಚರಣೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸಿದ್ದಾರೆ. 

ಈ ಮುಷ್ಕರದಿಂದಾಗಿ ರಾಜ್ಯಾದ್ಯಂತ ಸರಕು ಸಾಗಣೆ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದು, ನೆರೆ ರಾಜ್ಯಗಳಿಂದ ಯಾವುದೇ ರೀತಿಯ ಸರಕು ಸಾಗಣೆ ಲಾರಿಗಳು ಕರ್ನಾಟಕಕ್ಕೆ ಆಗಮಿಸುತ್ತಿಲ್ಲ. ರಾಜ್ಯದಲ್ಲಿ ಜಲ್ಲಿ, ಮರಳು, ಕಲ್ಲು, ಸಿಮೆಂಟ್ ಸಾಗಾಟ ಸೋಮವಾರ ರಾತ್ರಿಯೇ ಸ್ಥಗಿತಗೊಂಡಿದೆ. ಗ್ಯಾಸ್ ಮಾಲೀಕರ ಸಂಘದ ಸಹಿತ 69 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿವೆ ಎಂದು ರಾಜ್ಯ ಲಾಇ ಮಾಲೀಕರ ಹಾಗೂ ಏಜಂಟರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ ತಿಳಿಸಿದ್ದಾರೆ. 

ಲಾರಿ ಮುಷ್ಕರದಿಂದ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಡೀಸೆಲ್ ಮೇಲಿನ ಅತಿಯಾದ ತೆರಿಗೆಯಿಂದಾಗಿ ಸಾರಿಗೆ ಉದ್ಯಮವು ತೀವ್ರ ಸಂಕಷ್ಟದಲ್ಲಿದೆ ಎಂದು ಸಂಘಟನೆಗಳು ಆರೋಪಿಸಿವೆ. ಡೀಸೆಲ್ ದರವನ್ನು ಇಳಿಸುವುದು, ಟೋಲ್ ಶುಲ್ಕವನ್ನು ಕಡಿಮೆ ಮಾಡುವುದು ಮತ್ತು ವಾಹನ ವಿಮೆಯ ದರವನ್ನು ನಿಯಂತ್ರಿಸುವುದು ಮುಷ್ಕರದ ಪ್ರಮುಖ ಬೇಡಿಕೆಗಳಾಗಿವೆ.

ಮುಷ್ಕರದ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದ ಎಪಿಎಂಸಿ ಸೇರಿದಂತೆ ರಾಜ್ಯದ ಹಲವೆಡೆ ಲಾರಿ ಮತ್ತು ಟ್ರಕ್ ನಿಲ್ದಾಣಗಳಲ್ಲಿ ವಾಹನಗಳು ಓಡಾಟ ನಡೆಸದೆ ನಿಂತಿವೆ. ಕೆಲವು ಸರಕು ಸಾಗಣೆ ಲಾರಿ ನಿಲ್ದಾಣಗಳು ಖಾಲಿ ಖಾಲಿಯಾಗಿವೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಸರಕು ಸಾಗಣೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದಾಗಿ ವ್ಯಾಪಾರ ವಹಿವಾಟಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಸಾರಿಗೆ ಸಚಿವರಿಂದ ಮುಷ್ಕರ ಕೈ ಬಿಡಲು ಮನವಿ :

ಸೋಮವಾರ ರಾತ್ರಿಯೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಜಾಗೂ ಮುಖಂಡರೊಂದಿಗೆ ಮುಷ್ಕರ ಕೈಬಿಡುವಂತೆ ಕರೆ ಮಾಡಿ ಮನವಿ ಮಾಡಿದರು. ಕೇಂದ್ರ ಸರ್ಕಾರ ಈಗಾಗಲೇ ಕಳೆದ 10 ವರ್ಷಗಳಲ್ಲಿ ಹಲವು ಬಾರಿ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿದೆ. ಈಗ ಕಚ್ಛಾತೈಲ ಬೆಲೆ ಕಡಿಮೆಯಾಗಿದ್ದರೂ ಕೇಂದ್ರ ದರ ಏರಿಕೆ ಮಾಡಿದೆ. ಕೇಂದ್ರದ ವಿರುದ್ಧ ಒಮ್ಮೆಯೂ ಮುಷ್ಕರ ನಡೆಸದೆ, ರಾಜ್ಯ ಸರ್ಕಾರ ಲೀ. ಡೀಸೆಲ್ ಗೆ 2 ರೂ.‌ ದರ ಹೆಚ್ಚಿಸಿದಕ್ಕೆ ಮುಷ್ಕರ ನಡೆಸಲು ಕರೆ ನೀಡಿದ್ದು ಸರಿಯೇ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಾರಿಗೆ ಸಂಘಟನೆಗಳೊಂದಿಗೆ ಮಾತುಕತೆ ನಡೆಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಆದರೆ, ಮುಷ್ಕರವನ್ನು ಹಿಂಪಡೆಯುವ ಬಗ್ಗೆ ಯಾವುದೇ ಸ್ಪಷ್ಟ ಭರವಸೆ ನೀಡಲು ಅವರು ನಿರಾಕರಿಸಿದ್ದಾರೆ.

ಮುಷ್ಕರವು ಮುಂದಿನ ದಿನಗಳಲ್ಲಿ ಯಾವ ಸ್ವರೂಪವನ್ನು ಪಡೆದುಕೊಳ್ಳಲಿದೆ ಮತ್ತು ಸರ್ಕಾರವು ಇದಕ್ಕೆ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ. ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಈ ಪರಿಸ್ಥಿತಿಯನ್ನು ಹೇಗೆ ಎದುರಿಸುತ್ತಾರೆ ಎಂಬುದು ಕೂಡಾ ಗಮನಾರ್ಹವಾಗಿದೆ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಲಾರಿ ಮಾಲೀಕರ ಸಂಘವು ಕರೆ ನೀಡಿರುವ ರಾಜ್ಯವ್ಯಾಪಿ ಮುಷ್ಕರಕ್ಕೆ ಬೆಂಗಳೂರಿನ ಹೊರವಲಯದ ದೇವನಗೊಂದಿ ಇಂಧನ ಸಾಗಣೆ ಮಾಡುವ ದೇವನಗುಂಡಿ ಟ್ಯಾಂಕರ್ ಚಾಲಕ ಸಹಾಯಕ ಸಂಘ ಈ ಮುಷ್ಕರವನ್ನು ತಮ್ಮ ಸಂಘ ಬೆಂಬಲಿಸುತ್ತಿಲ್ಲ ಎಂದಿದೆ.

ಇಂಧನ ಟ್ಯಾಂಕರ್ ಚಾಲಕ, ಸಹಾಯಕರ ಸಂಘದಿಂದ ಮುಷ್ಕರಕ್ಕೆ ಬೆಂಬಲವಿಲ್ಲ :

ಈ ಬಗ್ಗೆ ದೇವನಗುಂಡಿ ಟ್ಯಾಂಕರ್ ಚಾಲಕ, ಸಹಾಯಕ ಸಂಘದ ಅಧ್ಯಕ್ಷ ಶ್ರೀ ರಂಗೇಗೌಡ ಅವರು, ತಮ್ಮ ಸಂಘವು ಮುಷ್ಕರವನ್ನು ಬೆಂಬಲಿಸುತ್ತಿಲ್ಲ ಎಂದು ಅವರು ದೃಢಪಡಿಸಿದ್ದಾರೆ ಮತ್ತು ನಮ್ಮ ಪೆಟ್ರೋಲ್ ಮತ್ತು ಡೀಸೆಲ್ ಟ್ಯಾಂಕರ್‌ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಅಗತ್ಯವಿದ್ದರೆ, ಚಿಲ್ಲರೆ ಮಾರಾಟ ಮಳಿಗೆಗಳಿಗೆ ಸಕಾಲಿಕ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಟ್ಯಾಂಕರ್ ಸಿಬ್ಬಂದಿ ಪೊಲೀಸ್ ಬೆಂಗಾವಲು ತೆಗೆದುಕೊಳ್ಳಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.

WhatsApp Join our WhatsApp Channel
Previous Post

ಇಂದಿನಿಂದ 32 ಜಿಲ್ಲೆಗಳಲ್ಲಿ 33 ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಠಾಣೆ ಕಾರ್ಯಾರಂಭ – ಸಿಎಂ ಸಿದ್ದರಾಮಯ್ಯ

Next Post

ಜಾತಿ ಜನಗಣತಿ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆರ್.ಅಶೋಕ್ 12 ಗಂಭೀರ ಪ್ರಶ್ನೆಗಳು

Next Post

ಜಾತಿ ಜನಗಣತಿ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಆರ್.ಅಶೋಕ್ 12 ಗಂಭೀರ ಪ್ರಶ್ನೆಗಳು

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನೂತನ ಟ್ರಕ್ ನಿರ್ವಹಣಾ ವ್ಯವಸ್ಥೆ : ಸರಕು ನಿರ್ವಹಣೆಗೆ ತಂತ್ರಜ್ಞಾನದ ಸ್ಪರ್ಶ

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group