Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು : ಯಾವುದೇ ಖಾಸಗಿ ರಸ್ತೆ ಸಾರ್ವಜನಿಕ ರಸ್ತೆಯಾಗಿ ಘೋಷಣೆ ; ಬಿಬಿಎಂಪಿಗೆ ಲಭ್ಯವಾಯ್ತು ಹೊಸ ಅಧಿಕಾರ!!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾಯ್ದೆ 2020ಕ್ಕೆ ತಿದ್ದುಪಡಿ ತರುವ "ಬಿಬಿಎಂಪಿ ತಿದ್ದುಪಡಿ ಅಧಿನಿಯಮ, 2025" ಅನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ.

by Bengaluru Wire Desk
April 16, 2025
in Bengaluru Focus, Public interest
Reading Time: 1 min read
0
Bangalore Bird View

ಬೆಂಗಳೂರಿನ ಪಕ್ಷಿನೋಟ.

ಬೆಂಗಳೂರು, ಏ.16 www.bengaluruwire.com : ಬೆಂಗಳೂರು ಮಹಾನಗರದ ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳು ಎಂದು ಘೋಷಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಅಧಿಕಾರ ನೀಡುವ “ಬಿಬಿಎಂಪಿ ತಿದ್ದುಪಡಿ ಅಧಿನಿಯಮ, 2025” ಕ್ಕೆ ರಾಜ್ಯಪಾಲರು ಅನುಮೋದಿಸಿದ್ದಾರೆ.

ಈ ಮೊದಲು ಖಾಸಗಿ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳನ್ನಾಗಿ ಪರಿವರ್ತಿಸಲು ಖಾಸಗಿ ಆಸ್ತಿಗಳ ಮಾಲೀಕರ ಒಪ್ಪಿಗೆ ಪಡೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಹೊಸ ತಿದ್ದುಪಡಿ ಕಾಯಿದೆ ಪ್ರಕಾರ ಬಿಬಿಎಂಪಿ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲು ಅಧಿಕಾರ ನೀಡಲಾಗಿದೆ. ಈ ಕುರಿತ ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಏಪ್ರಿಲ್ 15 ರಂದು ಪ್ರಕಟಿಸಲಾಗಿದೆ.

ವಿಧೇಯಕದ ಪ್ರಕಾರ ವಲಯ ಆಯುಕ್ತರು ತಾವಾಗಿಯೇ ನಿರ್ಧಾರ ಕೈಗೊಳ್ಳಬಹುದು, ಇಲ್ಲವೇ ಖಾಸಗಿ ಆಸ್ತಿಗಳ ಮಾಲೀಕರು ಮನವಿ ಸಲ್ಲಿಸಿದರೆ ಕ್ರಮ ಕೈಗೊಳ್ಳಬಹುದಾಗಿದೆ. ಖಾಸಗಿ ರಸ್ತೆಯನ್ನು ಸಾರ್ವಜನಿಕ ರಸ್ತೆ ಎಂದು ಘೋಷಿಸುವುದಕ್ಕೂ ಮುನ್ನ ಸಾರ್ವಜನಿಕ ನೋಟಿಸ್‌ ಮತ್ತು ಖಾಸಗಿ ಆಸ್ತಿಗಳ ಮಾಲೀಕರಿಗೆ ನೋಟಿಸ್‌ ನೀಡಬೇಕಾಗಿರುತ್ತದೆ.

ಖಾಸಗಿ ರಸ್ತೆಯಲ್ಲಿ ರಸ್ತೆ ಬದಿಯ ಚರಂಡಿ ಸೇರಿ ಯಾವುದೇ ಸುಧಾರಣೆ, ಅಭಿವೃದ್ಧಿ ಅಥವಾ ನಿರ್ವಹಣೆಯಾಗಬೇಕಾದರೆ ಕಾಲಮಿತಿಯೊಳಗೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ಖಾಸಗಿ ಆಸ್ತಿಗಳ ಮಾಲೀಕರಿಗೆ ವಲಯ ಆಯುಕ್ತರು ನಿರ್ದೇಶನ ನೀಡಬಹುದಾಗಿದೆ. ಒಂದು ವೇಳೆ ಖಾಸಗಿ ಆಸ್ತಿಗಳ ಮಾಲೀಕರು ವಿಫಲವಾದರೆ ಕಾಮಗಾರಿಗಳನ್ನು ಬಿಬಿಎಂಪಿಯೇ ಕೈಗೊಳ್ಳಬೇಕಾಗಿರುತ್ತದೆ. ನಂತರ ಕಾಮಗಾರಿಯ ಮೊತ್ತವನ್ನು ಆಸ್ತಿ ತೆರಿಗೆಯ ಜತೆ ಸಂಗ್ರಹಿಸಬಹುದಾಗಿದೆ.

ಅನಧಿಕೃತ ನಿರ್ಮಾಣಗಳನ್ನು ತಡೆಯುವುದೇ ಬಿಬಿಎಂಪಿ ಕಾಯ್ದೆ 2020ಕ್ಕೆ ತಿದ್ದುಪಡಿ ತಂದಿರುವುದರ ಉದ್ದೇಶವಾಗಿದೆ. ಒಂದು ವೇಳೆ ಅನಧಿಕೃತ ನಿರ್ಮಾಣ ಕಂಡು ಬಂದರೆ ವಲಯ ಆಯುಕ್ತರು ತಡೆಯಲು ಅಧಿಕಾರ ನೀಡಲಾಗಿದೆ. ಮಾಲೀಕರು ಅನಧಿಕೃತ ಕಟ್ಟಡ ಅಥವಾ ಅದರ ಭಾಗವನ್ನು ಬಳಸದಂತೆ ನಿಯಂತ್ರಿಸುವ ಅಧಿಕಾರ ಬಿಬಿಎಂಪಿಗೆ ನೀಡಲಾಗಿದೆ. ಈ ಕಾನೂನಿನಿಂದಾಗಿ ನಗರ ಮೂಲಭೂತ ಸೌಕರ್ಯವನ್ನು ಮುಖ್ಯವಾಹಿನಿಗೆ ತರಲು ಅವಕಾಶವಾಗುತ್ತದೆ. ಜತೆಗೆ ಬೆಂಗಳೂರಿನ ವಸತಿ ಬಡಾವಣೆಗಳು ತೀವ್ರಗತಿಯಲ್ಲಿ ನಿರ್ಮಾಣವಾಗುತ್ತಿದ್ದು, ಅವುಗಳನ್ನು ಬಿಬಿಎಂಪಿಗೆ ನಿರ್ವಹಿಸಲು ಸಾಧ್ಯವಾಗುತ್ತದೆ.

ಯಾವುದೇ ಖಾಸಗಿ ರಸ್ತೆಯನ್ನು ಸಾರ್ವಜನಿಕ ರಸ್ತೆ ಎಂದು ಘೋಷಣೆ ಮಾಡಲು ಸರ್ಕಾರ ಬಿಬಿಎಂಪಿಗೆ ಅಧಿಕಾರ ನೀಡಿದ್ದು, ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತಂದಿದೆ. ಈ ಕಾನೂನಿನಿಂದ ಬೆಂಗಳೂರು ನಗರದ ಖಾಸಗಿ ರಸ್ತೆ, ಬೀದಿಗಳು ಇನ್ನು ಮುಂದೆ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಳ್ಳುತ್ತವೆ. ನಗರದ ಖಾಸಗಿ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಬಿಬಿಎಂಪಿಗೆ ಅವಕಾಶ ಲಭ್ಯವಾದಂತಾಗಿದೆ.

WhatsApp Join our WhatsApp Channel
Previous Post

ಮುಂಗಾರು ಮಳೆ 2025 : ಭಾರತಕ್ಕೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ – ಐಎಂಡಿ ವರದಿ

Next Post

ಯಲಹಂಕ ಬಳಿ ಭೀಕರ ಅಪಘಾತ : ಮೆಟ್ರೊ ಗರ್ಡರ್ ಬಿದ್ದು ಆಟೋ ಚಾಲಕ ದುರ್ಮರಣ

Next Post

ಯಲಹಂಕ ಬಳಿ ಭೀಕರ ಅಪಘಾತ : ಮೆಟ್ರೊ ಗರ್ಡರ್ ಬಿದ್ದು ಆಟೋ ಚಾಲಕ ದುರ್ಮರಣ

ವರ್ತೂರು ಎಲಿವೇಟೆಡ್ ಕಾರಿಡಾರ್‌ಗೆ ಗ್ರಾಮಸ್ಥರ ವಿರೋಧ: ಯೋಜನೆ ರದ್ದುಪಡಿಸಲು ಮನವಿ

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group