BW SPECIAL | ಬಿಬಿಎಂಪಿ : ನಗರದಲ್ಲಿ ಕಟ್ಟಡ ನಿರ್ಮಾಣ ಉಲ್ಲಂಘನೆ ಮಿತಿ ಶೇ.15ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು, ಏ.17 www.bengaluruwire.com : ಕಟ್ಟಡ ನಿಯಮಾವಳಿ ಉಲ್ಲಂಘಿಸಿ ಕಟ್ಟುವ ನಗರದ ಸಾವಿರಾರು ಆಸ್ತಿ ಮಾಲೀಕರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP – ಬಿಬಿಎಂಪಿ) 2003ರ ಕಟ್ಟಡ ಉಪವಿಧಿಯಲ್ಲಿ ನಿಗಧಿಪಡಿಸಿರುವ ಕಟ್ಟಡ ನಿರ್ಮಾಣ ಸಮಯದಲ್ಲಿನ ಉಲ್ಲಂಘನೆ ಮಿತಿಯನ್ನು ಪ್ರಸ್ತುತ ಶೇ.5 ರಿಂದ 15% ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ಪಾಲಿಕೆಯ ಈ ಪ್ರಸ್ತಾವನೆಗೆ ಒಪ್ಪಿಗೆಯನ್ನು ಪಡೆದರೆ, ಹೆಚ್ಚಿನ ಆಸ್ತಿ ಮಾಲೀಕರು ಆಕ್ಯುಪೆನ್ಸಿ ಪ್ರಮಾಣಪತ್ರಗಳಿಗೆ (OC) ಅರ್ಹರಾಗುತ್ತಾರೆ. 2024ರ … Continue reading BW SPECIAL | ಬಿಬಿಎಂಪಿ : ನಗರದಲ್ಲಿ ಕಟ್ಟಡ ನಿರ್ಮಾಣ ಉಲ್ಲಂಘನೆ ಮಿತಿ ಶೇ.15ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ