Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.21 ರಿಂದ 10 ದಿನ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ

by Bengaluru Wire Desk
April 20, 2025
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು: ಏ.20 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದೇ  ಏಪ್ರಿಲ್ 21 ರಿಂದ 30ರವರೆಗೆ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ (A large-scale cleaning campaign)ವನ್ನು ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಮಳೆಗಾಲ (Rainy season)ದ ಮುಂಚಿತವಾಗಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ(BSWML -ಬಿಎಸ್‌ಡಬ್ಲ್ಯೂಎಂಎಲ್) ವತಿಯಿಂದ 10 ದಿನಗಳ ಕಾಲ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್‌ ಗಳಲ್ಲಿ ನಗರದಾದ್ಯಂತ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮುಖ್ಯ ಕಾರ್ಯಾಚರಣಾಧಿಕಾರಿಯಾದ ರಮಾಮಣಿ ಅವರು ತಿಳಿಸಿದ್ದಾರೆ‌‌.

ನಾಗರಿಕರು ಸಾರ್ವಜನಿಕ ಸ್ಥಳಗಳಾದ ರಸ್ತೆ ಬದಿ, ಪಾದಚಾರಿ ಮಾರ್ಗಗಳು, ಖಾಲಿ ಸ್ಥಳಗಳಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದರಿಂದ ನಗರದ ಸೌಂದರ್ಯಕ್ಕೆ ತೊಂದರೆಯಾಗುವುದರ ಜೊತೆಗೆ ಪರಿಸರ ಕೂಡಾ ಹಾಳಾಗಲಿದೆ. ಈ ಸಂಬಂಧ ನಗರದಾದ್ಯಂತ ತ್ಯಾಜ್ಯ ಬಿಸಾಡುವ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಎಲ್ಲಾ ಸ್ಥಳಗಳನ್ನು ಒಂದು ಬಾರಿಗೆ ಸ್ವಚ್ಛತೆಗೊಳಿಸಲು ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬಿಬಿಎಂಪಿ, ಬಿಎಸ್‌ಡಬ್ಲ್ಯೂಎಂಎಲ್ ಸಾರ್ವಜನಿಕರು, ಸರ್ಕಾರೇತರ ಸಂಘ ಸಂಸ್ಥೆಗಳು, ನಿವಾಸಿ ಕಲ್ಯಾಣ ಸಂಘಗಳು, ಅಪಾರ್ಟಮೆಂಟ್ ಮಾಲಿಕರ ಸಂಘಗಳು, ಸ್ವಯಂ ಸೇವಕ ಗುಂಪುಗಳ ಸಹಭಾಗಿತ್ವದೊಂದಿಗೆ ನಗರದಾದ್ಯಂತ ರಸ್ತೆ, ಪಾದಾಚಾರಿ ಮಾರ್ಗ, ರಸ್ತೆಗಳ ಮೀಡಿಯನ್ಸ್ ಮತ್ತು ಸಾರ್ವಜನಿಕ ಸ್ಥಳಗಳನ್ನು 10 ದಿನಗಳಲ್ಲಿ ಸ್ವಚ್ಛಗೊಳಿಸುವ ಗುರಿಯನ್ನು ಹೊಂದಲಾಗಿದೆ. ಇದರ ಜೊತೆಗೆ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುವ ಉದ್ದಿಮೆ/ಮಳಿಗೆಗಳ ಮೇಲೆ ದಾಳಿ ನಡೆಸಿ, ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕ್ರಮವಹಿಸಲಾಗುವುದು.

ಕಟ್ಟಡ ಭಗ್ನಾವಶೇಷಗಳ ತೆರವು:

ನಗರದಲ್ಲಿ ಕಟ್ಟಡ ಭಗ್ನಾವಶೇಷಗಳ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು. ಖಾಲಿ ಜಾಗದಲ್ಲಿ ಸುರಿದಿರುವ ಕಟ್ಟಡ ಭಗ್ನಾವಶೇಷಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮವಹಿಸಲಾಗುವುದು.

ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡದಂತೆ ನಾಗರಿಕರಲ್ಲಿ ಅರಿವು ಮೂಡಿಸುವ ಕುರಿತು ಎಲ್ಲಾ 8 ವಲಯಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ತ್ಯಾಜ್ಯ ಸಂಗ್ರಹಿಸುವ ಆಟೋ ಟಿಪ್ಪರ್‌ಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ರಮಾಮಣಿಯವರು ಹೇಳಿದ್ದಾರೆ.

WhatsApp Join our WhatsApp Channel
Previous Post

BW SPECIAL | ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಹಾವುಗಳ ಸಂತಾನೋತ್ಪತ್ತಿ ಚಕ್ರದಲ್ಲಿ ಬದಲಾವಣೆ, ಆತಂಕದಲ್ಲಿ ಪರಿಸರ ತಜ್ಞರು

Next Post

ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಜೀವ : ಭಾರತ-ಚೀನಾ ಬಾಂಧವ್ಯದ ಹೊಸ ಅಧ್ಯಾಯ

Next Post

ಕೈಲಾಸ ಮಾನಸ ಸರೋವರ ಯಾತ್ರೆಗೆ ಮರುಜೀವ : ಭಾರತ-ಚೀನಾ ಬಾಂಧವ್ಯದ ಹೊಸ ಅಧ್ಯಾಯ

ರಾಂಬನ್‌ನಲ್ಲಿ ಮೇಘಸ್ಫೋಟದ ನಂತರ ಭಾರತೀಯ ಸೇನೆಯಿಂದ ತುರ್ತು ಪರಿಹಾರ

Please login to join discussion

Like Us on Facebook

Follow Us on Twitter

Recent News

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group