BW SPECIAL | ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಹಾವುಗಳ ಸಂತಾನೋತ್ಪತ್ತಿ ಚಕ್ರದಲ್ಲಿ ಬದಲಾವಣೆ, ಆತಂಕದಲ್ಲಿ ಪರಿಸರ ತಜ್ಞರು

ಬೆಂಗಳೂರು, ಏ.20 www.bengaluruwire.com : ವಿಶ್ವಸಂಸ್ಥೆಯು ಇತ್ತೀಚೆಗೆ ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಯ ತುರ್ತು ಪರಿಸ್ಥಿತಿ ಇದೆ ಎಂದು ಎಚ್ಚರಿಕೆ ನೀಡಿದೆ. ಇದರ ಪರಿಣಾಮಗಳು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಾಗಿಲ್ಲ. ಪ್ರಾಣಿಗಳು ಮತ್ತು ಪರಿಸರ ವ್ಯವಸ್ಥೆಯ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಮೊಟ್ಟೆ ಇಟ್ಟು ಮರಿ ಹಾಕುವ ಹಾವುಗಳು ಈ ವರ್ಷ ಬೇಗನೆ ಇಡುತ್ತಿರುವುದು ಕಂಡುಬಂದಿದೆ. ಮೇ ತಿಂಗಳ ಕೊನೆಯಿಂದ ಜೂನ್ 15 ರ ತನಕ ತೋಳದ ಹಾವು, ನೀರು … Continue reading BW SPECIAL | ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಹಾವುಗಳ ಸಂತಾನೋತ್ಪತ್ತಿ ಚಕ್ರದಲ್ಲಿ ಬದಲಾವಣೆ, ಆತಂಕದಲ್ಲಿ ಪರಿಸರ ತಜ್ಞರು