Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕೆಪಿಟಿಸಿಎಲ್‌ನಿಂದ 40000 ಪಿಂಚಣಿದಾರರ ಲೈಫ್‌ ಸರ್ಟಿಫಿಕೇಟ್‌ಗೆ ತಂತ್ರಾಂಶ ಬಿಡುಗಡೆ

by Bengaluru Wire Desk
April 21, 2025
in News Wire
Reading Time: 1 min read
0
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.21 www.bengaluruwire.com : ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶ (Life Certificate Verification Software)ವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಬಿಡುಗಡೆ ಮಾಡಿದೆ.  

ಕೆಪಿಟಿಸಿಎಲ್ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ ಹಣಕಾಸು ವಿಭಾಗದ ನಿರ್ದೇಶಕರಾದ ಕೆ ಎನ್ ಗಂಗಾಧರ್ ಜೀವನ ಪ್ರಮಾಣ ಪತ್ರ ಪ್ರಮಾಣೀಕರಣ ತಂತ್ರಾಂಶವನ್ನು ಅನಾವರಣಗೊಳಿಸಿದರು. 

ತಂತ್ರಾಂಶ ಚಾಲನೆಗೊಳಿಸಿ ಮಾತನಾಡಿದ ಗಂಗಾಧರ್, ಪಿಂಚಣಿದಾರರಿಗೆ ಅನುಕೂಲ ಕಲ್ಪಿಸಲು ನಿಗಮದ ಮಾಹಿತಿ ತಂತ್ರಜ್ಞಾನ ವಿಭಾಗ “ಎನ್ಐಸಿಯ ಜೀವನ್ ಪ್ರಮಾಣ್ ಅಪ್ಲಿಕೇಷನ್ ಜತೆಗೆ  ಡಿಜಿಟಲ್ ಲೈಫ್ ಸರ್ಟಿಫಿಕೇಟ್” (ಡಿಎಲ್‌ಸಿ) ಪ್ರಮಾಣೀಕರಣ ತಂತ್ರಾಂಶ ಅಭಿವೃದ್ಧಿಗೊಳಿಸಿದ್ದು ಪಿಂಚಣಿದಾರರಿಗೆ ತಾವಿದ್ದ ಸ್ಥಳದಿಂದಲೇ ಲೈಫ್ ಸರ್ಟಿಫಿಕೇಟ್ ವೆರಿಫಿಕೇಷನ್ ಮಾಡಬಹುದಾಗಿದೆ. ಪಿಂಚಣಿದಾರರಿಗೆ ಈ ತಂತ್ರಾಂಶದ ಬಗ್ಗೆ ಸಂಬಂಧಿಸಿದ ವಿಭಾಗಗಳಲ್ಲಿ ಜಾಗೃತಿ ಮೂಡಿಸಲಾಗುವುದು” ಎಂದು ತಿಳಿಸಿದರು.  

ಕೆಇಬಿ ಪೆನ್ಷನರ್ಸ್ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಬಿ.ಪಿ, ಮಾತನಾಡಿ, “ರಾಜ್ಯದೆಲ್ಲೆಡೆ 40 ಸಾವಿರ ಪಿಂಚಣಿದಾರರಿದ್ದಾರೆ. ವರ್ಷದಲ್ಲಿ ಎರಡು ಬಾರಿ ಖುದ್ದು ಕಚೇರಿಗೆ ತೆರಳಿ ಜೀವನ ಪ್ರಮಾಣ ಪತ್ರವನ್ನು ಖಾತರಿಪಡಿಸಬೇಕಾಗಿತ್ತು.  ಹೊಸ ಪ್ರಮಾಣೀಕರಣ ಸಾಫ್ಟ್‌ವೇರ್ ಅಭಿವೃದ್ಧಿಯಿಂದ ಹಿರಿಯ ಪಿಂಚಣಿದಾರರು ಹಾಗೂ ಕುಟುಂಬದವರಿಗೆ ಅನುಕೂಲವಾಗಲಿದೆ. ಮನೆಯಿಂದಲೇ ಈ ಪ್ರಮಾಣ ಪತ್ರ ಪಡೆಯಬಹುದು” ಎಂದರು.

ತಂತ್ರಾಂಶ ಹೇಗೆ ಕೆಲಸ ಮಾಡುತ್ತದೆ? :

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ಎಸ್ಕಾಂಗಳಿಂದ ಪಿಂಚಣಿ ಪಡೆಯುತ್ತಿರುವ ನಿವೃತ್ತ ನೌಕರರಿಗೆ ನೆರವಾಗಲು ನಿಗಮ ತನ್ನದೇ ಆದ ತಂತ್ರಾಂಶ ರೂಪಿಸಿದೆ. ಈ ತಂತ್ರಾಂಶ ನ್ಯಾಷನಲ್ ಇನ್ಫಾರ್ಮೆಟಿಕ್ಸ್ ಕಾರ್ಪೋರೇಷನ್ (ಎನ್‌ಐಸಿ) ಜತೆಗೆ ಮಾಹಿತಿಗಳನ್ನು ಹೊಂದಿಸಿ ನಿಗಮದ ಪಿಂಚಣಿ ವಿಭಾಗದ ಮೂಲ ತಂತ್ರಾಂಶ ಪಿಪಿಎಂಎಸ್‌ಗೆ ಮಾಹಿತಿ ನೀಡಲಿದೆ. ಸಮಗ್ರವಾಗಿ ಮೂಲ ಅಂಶಗಳನ್ನು ತಾಳೆ ಹಾಕಿದ ಬಳಿಕ ಕೆಪಿಟಿಸಿಎಲ್ ಮತ್ತು ವಿದ್ಯುತ್ ಸರಬರಾಜು ಕಂಪನಿಗಳ ಪಿಂಚಣಿ ಮತ್ತು ಉಪದಾನ ಟ್ರಸ್ಟ್‌ಗೆ ಸಲ್ಲಿಸಲಾಗುವುದು. 

ಜೀವನ್ ಪ್ರಮಾಣ ಪೋರ್ಟಲ್ ಮೂಲಕ ನೋಂದಾಯಿಸಲಾದ ಪಿಂಚಣಿದಾರರ ವಿವರಗಳನ್ನು ಪರಿಶೀಲಿಸಲು ಮತ್ತು ಪ್ರಮಾಣೀಕರಿಸಲು ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಪರಿಶೀಲನೆಯು ಪಿಂಚಣಿದಾರರ ಪರಿಶೀಲನೆಯ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ. 

ಇದು ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿಯಾಗಿದ್ದು, ಪಿಂಚಣಿದಾರರ ದಾಖಲೆಗಳ ಆನ್‌ಲೈನ್ ಪರಿಶೀಲನೆಯಾಗಿರುತ್ತದೆ. ಈ ಸರಳ ಆನ್ಲೈನ್ ಪ್ರಕ್ರಿಯೆಯಲ್ಲಿ ಭೌತಿಕ ಉಪಸ್ಥಿತಿ ಅವಶ್ಯಕತೆ ಇರುವುದಿಲ್ಲ.

ಈ ತಂತ್ರಾಂಶ ಅಭಿವೃದ್ಧಿಗೊಳಿಸಿದ ಮಾಹಿತಿ ತಂತ್ರಜ್ಞಾನ ವಿಭಾಗದ ಅಧೀಕ್ಷಕ ಇಂಜಿನಿಯರ್ ಅನಿಲ್ ಕುಮಾರ್ ಡಿ’ಸೋಜಾ ಹಾಗೂ ಅವರ ತಂಡವನ್ನು ಅಧಿಕಾರಿಗಳು ಅಭಿನಂದಿಸಿದರು.

WhatsApp Join our WhatsApp Channel
Previous Post

ರಾಂಬನ್‌ನಲ್ಲಿ ಮೇಘಸ್ಫೋಟದ ನಂತರ ಭಾರತೀಯ ಸೇನೆಯಿಂದ ತುರ್ತು ಪರಿಹಾರ

Next Post

ಉಕ್ಕು ಆಮದು ಮೇಲೆ ಶೇ.12ರಷ್ಟು ಸುರಕ್ಷತಾ ಸುಂಕ ವಿಧಿಸಿದ ಕೇಂದ್ರ ಸರಕಾರ

Next Post

ಉಕ್ಕು ಆಮದು ಮೇಲೆ ಶೇ.12ರಷ್ಟು ಸುರಕ್ಷತಾ ಸುಂಕ ವಿಧಿಸಿದ ಕೇಂದ್ರ ಸರಕಾರ

ಪೋಪ್ ಫ್ರಾನ್ಸಿಸ್ ನಿಧನ : ಭಾರತದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಣೆ ; ಮುಂದಿನ ಪೋಪ್ ಯಾರು?

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group