Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಪ್ರವಾಸಿ ತಾಣ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ : ಕನಿಷ್ಠ 25 ಜನರು ಬಲಿ

ಭಯೋತ್ಪಾದಕ ದಾಳಿಯನ್ನು ರಾಷ್ಟ್ರಪತಿ, ಪ್ರಧಾನಿ ಖಂಡಿಸಿದ್ದಾರೆ. | ಭಯೋತ್ಪಾದಕರು ದುಷ್ಕೃತ್ಯ ನಡೆಸುವಾಗ ಪ್ರವಾಸಿಗರ ಧರ್ಮ ಕೇಳಿ ಹಿಂದೂಗಳೆಂದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

by Bengaluru Wire Desk
April 22, 2025
in Life Style
Reading Time: 1 min read
0

ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ) ಏ.22 www.bengaluruwire.com : ಇಂದು ದಕ್ಷಿಣ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣವಾದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸಾವಿನ ಸಂಖ್ಯೆಯನ್ನು ಇನ್ನೂ ಖಚಿತಪಡಿಸಲಾಗುತ್ತಿದೆ ಮತ್ತು ನಂತರ ಅಧಿಕೃತವಾಗಿ ಘೋಷಿಸಲಾಗುವುದು ಎಂದು ಹೇಳಿದರು. “ಇತ್ತೀಚಿನ ವರ್ಷಗಳಲ್ಲಿ ನಾಗರಿಕರ ಮೇಲೆ ನಾವು ನೋಡಿದ ಯಾವುದೇ ದಾಳಿಗಿಂತ ಈ ದಾಳಿ ತುಂಬಾ ದೊಡ್ಡದಾಗಿದೆ” ಎಂದು ಅವರು ಎಕ್ಸ್ ನಲ್ಲಿ ಹೇಳಿದರು.

ಆವರ ಈ ಹೇಳಿಕೆಯನ್ನು ಗಮನಸಿದರೆ ಪರಿಸ್ಥಿತಿ ಸಾಕಷ್ಟು ಗಂಭೀರವಾಗಿರುವುದನ್ನು ಸೂಚಿಸುತ್ತದೆ. 

ಜಮ್ಮು ಮತ್ತು ಕಾಶ್ಮೀರದ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ನಡೆಸುವಾಗ ಯಾವ ಧರ್ಮ ಅಂತ ಕೇಳಿ ಹಿಂದೂ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದೇಶದ ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಉಗ್ರರ ದಾಳಿಯ ಬಳಿಕ ಭದ್ರತಾ ಪಡೆಗಳು ಪ್ರವಾಸಿ ಸ್ಥಳದಲ್ಲಿ ಕಾರ್ಯಾಚರಣೆ ಕೈಗೊಂಡಿರುವ ಚಿತ್ರ.

ಈ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಸೇರಿದಂತೆ ಹಲವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ದುಷ್ಕೃತ್ಯದಲ್ಲಿ ಕನಿಷ್ಠ 25 ಜನ ಸಾವನ್ನಪ್ಪಿ ಹಲವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳಾಂತರಿಸಲು ಆಯಂಬುಲೆನ್ಸ್ ಗಳನ್ನು ರವಾನಿಸಲಾಗಿದೆ. ಉಗ್ರರಿಂದ ದಾಳಿಯಾಗುತ್ತಿದ್ದಂತೆ ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರೆದಿದ್ದು ಕಾರ್ಯಾಚರಣೆ ಕೈಗೊಂಡಿತು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಘೋರ ಕೃತ್ಯದ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಶತಃಸಿದ್ದ ಎಂದು ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಘಟನೆಯನ್ನು ಟೀಕಿಸಿದ್ದಾರೆ.

ಉಗ್ರಗಾಮಿಗಳ ಈ ದಾಳಿಯ ನಂತರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಈ ಭೀಕರ ಘಟನೆಗೆ ಪ್ರತಿಕ್ರಿಯೆಯಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರಿಗೆ ನಿರ್ದೇಶನ ನೀಡಿದರು.  ಎಲ್ಲಾ ಭದ್ರತಾ ಏಜೆನ್ಸಿಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸಲು ಶಾ ಶ್ರೀನಗರಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. 

ಅನಂತ್‌ನಾಗ್ ಪೊಲೀಸರು ಪ್ರವಾಸಿಗರಿಗಾಗಿ ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗೆ ಸಹಾಯ ಮಾಡಲು ಅನಂತನಾಗ್ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಮೀಸಲಾದ ಸಹಾಯ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಸಂಪರ್ಕ ವಿವರಗಳು:

9596777669

01932225870

ವಾಟ್ಸಾಪ್: 9419051940

WhatsApp Join our WhatsApp Channel
Previous Post

ಪೋಪ್ ಫ್ರಾನ್ಸಿಸ್ ನಿಧನ : ಭಾರತದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಣೆ ; ಮುಂದಿನ ಪೋಪ್ ಯಾರು?

Next Post

ಪ್ರವಾಸಿಗರ ಸುರಕ್ಷಿತ ರವಾನೆಗೆ ವೈಮಾನಿಕ ಟಿಕೆಟ್ ದರ ಹೆಚ್ಚಿಸದಂತೆ ಸೂಚನೆ : ಸಚಿವ ಪ್ರಲ್ಹಾದ ಜೋಶಿ

Next Post

ಪ್ರವಾಸಿಗರ ಸುರಕ್ಷಿತ ರವಾನೆಗೆ ವೈಮಾನಿಕ ಟಿಕೆಟ್ ದರ ಹೆಚ್ಚಿಸದಂತೆ ಸೂಚನೆ : ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು ಜಿಲ್ಲಾಡಳಿತದಿಂದ ಏ.24 ರಂದು ವರನಟ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ ಸಮಾರಂಭ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group