Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ನಾಗರೀಕರ ಮೇಲೆ ಭಯೋತ್ಪಾದಕರ ದಾಳಿ : ಕುಪ್ವಾರದಲ್ಲಿ ದುರ್ಘಟನೆ

ಪಹಲ್ಗಾಮ್ ದಾಳಿಯ ಬೆನ್ನಲ್ಲೇ ನಡೆದ ಘಟನೆ; ನಿಖರ ಕಾರಣ ತಿಳಿದಿಲ್ಲ.

by Bengaluru Wire Desk
April 27, 2025
in News Wire
Reading Time: 1 min read
0

ಶ್ರೀನಗರ, ಏ.27 www.bengaluruwire.com : ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರು 45 ವರ್ಷದ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯ ಬೆನ್ನಲ್ಲೇ ಈ ಘಟನೆ ನಡೆದಿದೆ.

ಮೂಲಗಳು ತಿಳಿಸಿರುವಂತೆ, ಶನಿವಾರ ತಡರಾತ್ರಿ ಕಾಂಡಿ ಖಾಸ್‌ನಲ್ಲಿರುವ ಅವರ ನಿವಾಸದ ಒಳಗೆ ಸಾಮಾಜಿಕ ಕಾರ್ಯಕರ್ತ ಗುಲಾಂ ರಸೂಲ್ ಮಾಗ್ರೇ ಅವರ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಎನ್ನಲಾಗಿದೆ.

ಭಯೋತ್ಪಾದಕರು ಸಾಮಾಜಿಕ ಕಾರ್ಯಕರ್ತನನ್ನು ಏಕೆ ಗುರಿಯಾಗಿಸಿಕೊಂಡು ಗುಂಡು ಹಾರಿಸಿದರು ಎಂಬುದು ತಿಳಿದುಬಂದಿಲ್ಲ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ 26 ಜನರ ಸಾವಿಗೆ ಕಾರಣವಾದ ದಾಳಿಯ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ಎನ್‌ಕೌಂಟರ್‌ಗಳ ನಡುವೆ ಈ ಘಟನೆ ವರದಿಯಾಗಿದೆ.

ಶುಕ್ರವಾರ ಕುಲ್ಗಾಮ್ ಜಿಲ್ಲೆಯ ಗುಡ್ಡಾರ್ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ಸಂಭವಿಸಿದೆ. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಇದರಲ್ಲಿ ಇಬ್ಬರು ಭಯೋತ್ಪಾದಕರು ಸಿಕ್ಕಿಹಾಕಿಕೊಂಡಿರುವ ಶಂಕೆ ಇದೆ.

ಗುರುವಾರ, ಬಂದಿಪೋರಾದ ತಪಾಸಣಾ ಕೇಂದ್ರದಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ (LeT) ಮೂವರು ಸಹಚರರನ್ನು ಬಂಧಿಸಲಾಯಿತು. ಗರೂರಾ ಹಾಜಿನ್ ಪ್ರದೇಶದಲ್ಲಿ ಅವರಿಂದ ಚೈನಾ ನಿರ್ಮಿತ ಪಿಸ್ತೂಲ್, ಎರಡು ಮ್ಯಾಗಜೀನ್‌ಗಳು, ಹಲವಾರು ಸುತ್ತಿನ ಗುಂಡುಗಳು ಮತ್ತು ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

WhatsApp Join our WhatsApp Channel
Previous Post

ಕಾಂಗ್ರೆಸ್ ಸರ್ಕಾರಕ್ಕೆ ಮೇ 20ಕ್ಕೆ ಎರಡು ವರ್ಷ : 1 ಲಕ್ಷ ಕುಟುಂಬಕ್ಕೆ ಡಿಜಿಟಲ್ ಹಕ್ಕುಪತ್ರ ವಿತರಣೆ

Next Post

ಬೆಂಗಳೂರು : ‘ಘನತ್ಯಾಜ್ಯ ನಿರ್ವಹಣಾ ಶುಲ್ಕ ವಿಧಿಸಿದ್ದು ಕಾನೂನುಬಾಹಿರ, ಸುತ್ತೋಲೆ ಹಿಂಪಡೆಯಿರಿ’

Next Post
ಘನತ್ಯಾಜ್ಯ ಬಳಕೆದಾರರ ಶುಲ್ಕ ಹಿಂಪಡೆಯುವಂತೆ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು : ‘ಘನತ್ಯಾಜ್ಯ ನಿರ್ವಹಣಾ ಶುಲ್ಕ ವಿಧಿಸಿದ್ದು ಕಾನೂನುಬಾಹಿರ, ಸುತ್ತೋಲೆ ಹಿಂಪಡೆಯಿರಿ’

ಪೆಹಲ್ಗಾಮ್ ಉಗ್ರರ ದಾಳಿ ಪ್ರಕರಣದ ತನಿಖೆ ಎನ್ಐಎ ಹೆಗಲಿಗೆ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಹೇಳಿದ್ದೇನು?

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group