Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಪೆಹಲ್ಗಾಮ್ ಉಗ್ರರ ದಾಳಿ ಪ್ರಕರಣದ ತನಿಖೆ ಎನ್ಐಎ ಹೆಗಲಿಗೆ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಹೇಳಿದ್ದೇನು?

ಭಾರತದಿಂದ ತೆರಳಲು ಪಾಕ್ ಪ್ರಜೆಗಳಿಗೆ ನೀಡಿದ ಗಡುವು ಇಂದು ಅಂತ್ಯ | ಏ.24 ರಿಂದ 27ರ ಅವಧಿಯಲ್ಲಿ ಒಟ್ಟು 537 ಪಾಕ್ ಪ್ರಜೆಗಳು ನಿರ್ಗಮಿಸಿದ್ರೆ, 850 ಮಂದಿ ಭಾರತೀಯರು ಅಲ್ಲಿಂದ ಭಾರತಕ್ಕೆ ವಾಪಸ್ಸಾಗಿದ್ದಾರೆ

by Bengaluru Wire Desk
April 27, 2025
in Life Style, News Wire, Public interest
Reading Time: 1 min read
0

ಶ್ರೀನಗರ, ಏ.27 www.bengaluruwire.com : ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಏ.22 ರಂದು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ನಾಗರೀಕರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆಯು ರಾಷ್ಟ್ರೀಯ ತನಖಾ ದಳ(National Investigation Agency- NIA)ಗೆ ವಹಿಸಿದೆ.

ಹೀಗಾಗಿ ಪ್ರಕರಣ ದಾಖಲಿಸಿಕೊಂಡಿರುವ ಎನ್ಐಎ ತಂಡ ಇದೀಗ ಅಧಿಕೃತವಾಗಿ ತನಿಖೆಗೆ ಇಳಿದಿದೆ. ಈ ಬಗ್ಗೆ ಎನ್ಐಎ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ.

ತನಿಖೆಗೆ ನಿಯೋಜಿಲ್ಪಟ್ಟ ಎನ್‌ಐಎ ತಂಡ ಈಗಾಗಲೇ ಪಹಲ್ಗಾಮ್‌ ತಲುಪಿದೆ. ದಾಳಿ ನಡೆದ ಸ್ಥಳವನ್ನು, ದುರ್ಘಟನೆ ನಡೆದ ಸಂದರ್ಭದ ಬಗ್ಗೆ ಸೂಕ್ಷ್ಮವಾಗಿ ಹಾಗೂ ವಿಸ್ತ್ರತವಾಗಿ ಪರಿಶೀಲನೆ ಆರಂಭಿಸಿದೆ. ಜೊತೆಗೆ ತನಿಖಾ ಏಜೆನ್ಸಿಯ ವಿಧಿವಿಜ್ಞಾನ ಪ್ರಯೋಗಾಲಯ ತಂಡವು ಸ್ಥಳದಲ್ಲಿದ್ದು ಸಾಕ್ಷ್ಯಗಳನ್ನು ಸಂಗ್ರಹಿಸುವಲ್ಲಿ ನಿರತವಾಗಿದೆ.

ಮತ್ತೊಂದೆಡೆ ಸ್ಥಳೀಯ ಪೊಲೀಸರಿಂದ ಪ್ರಕರಣದ ಡೈರಿ, ಎಫ್‌ಐಆರ್ ಮತ್ತು ಈ ವಿಷಯಕ್ಕೆ ಸಂಬಂಧಿಸಿದ ಇತರ ಪ್ರಮುಖ ದಾಖಲೆಗಳನ್ನ ಸುಪರ್ಧಿಗೆ ಪಡೆದುಕೊಳ್ಳಲು ಎನ್‌ಐಎ ಮುಂದಾಗಿದೆ.

ಈಗಾಗಲೇ ವಿಶ್ವಮಟ್ಟದಲ್ಲಿ ಚರ್ಚೆಯಾಗಿರುವ ಭಯೋತ್ಪಾದಕರ ಪೈಶಾಚಿಕ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಯೋಧರು ಪಹಲ್ಗಾಮ್ ಪ್ರಕರಣ ಪ್ರಮುಖ ಆರೋಪಿಗಳಾದ ಭಾರತೀಯ ಸೇನೆಯು ಲಷ್ಕರ್ ಎ ತೊಯ್ಯಬಾ ಉಗ್ರರರಾದ ಆದಿಲ್ ಹುಸೇನ್ ತೋಕರ್ ಹಾಗೂ ಆಸಿಫ್ ಶೇಖ್ ಅವರ ಮನೆಗಳನ್ನು ಸ್ಪೋಟಿಸಿ ಧ್ವಂಸ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ ಪಹಲ್ಗಾಮ್ ದಾಳಿ ಬಗ್ಗೆ ಹೇಳಿದ್ದೇನು?:

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಅಪರಾಧಿಗಳು ಮತ್ತು ಸಂಚುಕೋರರಿಗೆ ಕಠಿಣ ಪ್ರತಿಕ್ರಿಯೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಭಾಷಣ ‘ಮನ್ ಕಿ ಬಾತ್’ ನಲ್ಲಿ ಹೇಳಿದರು. ತೀವ್ರ ದುಃಖ ವ್ಯಕ್ತಪಡಿಸಿದ ಅವರು, ಈ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನೂ ನೋಯಿಸಿದೆ ಎಂದು ಹೇಳಿದರು. ಈ ದಾಳಿಯು ಭಯೋತ್ಪಾದನೆಯ ಪೋಷಕರ ಹತಾಶೆಯನ್ನು ತೋರಿಸಿದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸಿದೆ ಎಂದು ಅವರು ಹೇಳಿದರು. ಕಾಶ್ಮೀರದಲ್ಲಿ ಶಾಂತಿ ಮರಳುತ್ತಿರುವ ಸಮಯದಲ್ಲಿ ಇದು ನಡೆದಿದೆ ಎಂದು ಅವರು ಹೇಳಿದರು.

ಭಾರತದಿಂದ ತೆರಳಲು ಪಾಕ್ ಪ್ರಜೆಗಳಿಗೆ ನೀಡಿದ ಗಡುವು ಇಂದು ಅಂತ್ಯ :

ನೆರೆಯ ರಾಷ್ಟ್ರದ 12 ವರ್ಗದ ಅಲ್ಪಾವಧಿ ವೀಸಾ ಹೊಂದಿರುವವರಿಗೆ ನೀಡಲಾಗಿದ್ದ ಗಡುವು ಭಾನುವಾರ (ಏಪ್ರಿಲ್ 27, 2025) ಕೊನೆಗೊಳ್ಳಲಿದ್ದು, ಕಳೆದ ಎರಡು ದಿನಗಳಲ್ಲಿ ಭಾರತದಿಂದ 272 ಮಂದಿ ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ತೆರಳಿದ್ದು, ಇನ್ನೂ ನೂರಾರು ಜನರು ನಿರ್ಗಮಿಸುವ ನಿರೀಕ್ಷೆಯಿದೆ. ಕಳೆದ ಏ.24 ರಿಂದ 27ರ ಅವಧಿಯಲ್ಲಿ ಒಟ್ಟು 537 ಪಾಕ್ ಪ್ರಜೆಗಳು ನಿರ್ಗಮಿಸಿದ್ರೆ, 850 ಮಂದಿ ಭಾರತೀಯರು ಅಲ್ಲಿಂದ ಇಲ್ಲಿಗೆ ವಾಪಸ್ಸಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು 237 ಪಾಕ್ ಪ್ರಜೆಗಳು ತಮ್ಮ ದೇಶಕ್ಕೆ ಹೊರಟಿದ್ದಾರೆ, 116 ಭಾರತೀಯ ಪ್ರಜೆಗಳು ಹಿಂತಿರುಗಿದ್ದಾರೆ ಎಂದು ಅಟ್ಟಾರಿ ಗಡಿಯಲ್ಲಿರುವ ಶಿಷ್ಟಾಚಾರ ಅಧಿಕಾರಿ ಅರುಣ್ ಮಹಲ್ ಹೇಳಿದ್ದಾರೆ.

13 ರಾಜತಾಂತ್ರಿಕರು ಮತ್ತು ಅಧಿಕಾರಿಗಳು ಸೇರಿದಂತೆ 629 ಭಾರತೀಯರು ಪಂಜಾಬ್‌ನಲ್ಲಿರುವ ಅಂತರರಾಷ್ಟ್ರೀಯ ಗಡಿ ದಾಟುವಿಕೆಯ ಮೂಲಕ ಪಾಕಿಸ್ತಾನದಿಂದ ಸ್ವದೇಶಕ್ಕೆ ಮರಳಿದ್ದಾರೆ.

WhatsApp Join our WhatsApp Channel
Previous Post

ಬೆಂಗಳೂರು : ‘ಘನತ್ಯಾಜ್ಯ ನಿರ್ವಹಣಾ ಶುಲ್ಕ ವಿಧಿಸಿದ್ದು ಕಾನೂನುಬಾಹಿರ, ಸುತ್ತೋಲೆ ಹಿಂಪಡೆಯಿರಿ’

Next Post

ಭಾರತವು ರಕ್ಷಣೆ ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಯಲ್ಲಿ ಪಾಕಿಸ್ತಾನಕ್ಕಿಂತ ಹೇಗೆ ಅತಿ ಶಕ್ತಿಶಾಲಿ? ಇಲ್ಲಿದೆ ಮಾಹಿತಿ

Next Post

ಭಾರತವು ರಕ್ಷಣೆ ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಯಲ್ಲಿ ಪಾಕಿಸ್ತಾನಕ್ಕಿಂತ ಹೇಗೆ ಅತಿ ಶಕ್ತಿಶಾಲಿ? ಇಲ್ಲಿದೆ ಮಾಹಿತಿ

ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

ಪ್ರಚೋದನಕಾರಿ ಸುದ್ದಿ ಪ್ರಸಾರ ಮಾಡುತ್ತಿದ್ದ 16 ಪಾಕ್ ಯೂಟ್ಯೂಬ್ ಚಾನಲ್ ಗಳಿಗೆ ನಿಷೇಧ ಹೇರಿದ ಭಾರತ

Please login to join discussion

Like Us on Facebook

Follow Us on Twitter

Recent News

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group